श्रीभगवानुवाच ।
भूय एव महाबाहो शृणु मे परमं वचः ।
यत्तेऽहं प्रीयमाणाय वक्ष्यामि हितकाम्यया ॥
śrībhagavānuvāca |
bhūya eva mahābāho śṛṇu me paramaṃ vacaḥ |
yatte'haṃ prīyamāṇāya vakṣyāmi hitakāmyayā ||
Swami Sivananda (1887–1963)Bhagavad Gita
1. Again, O mighty-armed Arjuna, listen to My supreme word which I shall declare to thee
who art beloved, for thy welfare!
COMMENTARY: The all-compassionate Lord in His mercy wants to encourage Arjuna
and cheer him up, and so He Himself comes forward to give him instructions without any request
having been made by Arjuna.
Bannanje Govindacharya (1936–2020)Bhagavad Gita Pravachana
ಭಗವಾನ್ ಉವಾಚ -ಭಗವಂತ ಹೇಳಿದನು:
ಭೂಯಃ ಏವ ಮಹಾಬಾಹೋ ಶೃಣು ಮೇ ಪರಮಮ್ ವಚಃ |
ಯತ್ ತೇ ಅಹಮ್ ಪ್ರೀಯಮಾಣಾಯ ವಕ್ಷ್ಯಾಮಿ ಹಿತ ಕಾಮ್ಯಯಾ- ಓ ಮಹಾವೀರ, ಇನ್ನೂ ಕೇಳು ನನ್ನ
ಹಿರಿನುಡಿಯನ್ನು, ಏಕೆಂದರೆ ಕೇಳಿ ಖುಪಿಪಡುತ್ತಿರುವ ನಿನಗೆ ಒಳಿತನ್ನು ಬಯಸಿಯೆ ನಾನು ಹೇಳುತ್ತಿದ್ದೇನೆ.
ಗುರುವಿಗೆ ಜ್ಞಾನ ಕೊಡುವುದರಲ್ಲಿ ಅತೃಪ್ತಿ ಬರುವುದು ಶಿಷ್ಯನ ಪ್ರತಿಭೆ ಮತ್ತು ಗುಣ ವಿಶೇಷದಿಂದ. ಇಲ್ಲಿ ಕೃಷ್ಣ
ಹೇಳುತ್ತಾನೆ: “ನಿನಗೆ ಇನ್ನಷ್ಟು ಹೇಳುತ್ತೇನೆ” ಎಂದು. ಏಕೆಂದರೆ ಇಲ್ಲಿ ಹೇಳುವ ವಿಷಯ “ಪರಮಮ್ ವಚಃ”
ಎನ್ನುತ್ತಾನೆ ಕೃಷ್ಣ. RY ‘BODO’ ಎಂದರೆ ನಾವು ತಿಳಿದುಕೊಳ್ಳಬೇಕಾದ ವಿಷಯದಲ್ಲೇ ಶ್ರೇಷ್ಠವಾದ ವಿಷಯ.
ಅದು ಎಲ್ಲಕ್ಕಿಂತ ಮಿಗಿಲಾದ ಪರತತ್ವದ ಅರಿವನ್ನು ಕೊಡತಕ್ಕ ಶ್ರೇಷ್ಠ ಜ್ಞಾನ. ಇಡೀ ಲೋಕಕ್ಕೆ
ಉಪಕಾರವಾಗುವಂತಾದ್ದು . ಇದಕ್ಕಿಂತ ಮಿಗಿಲಾದ ಇನ್ನೊಂದು ಸಂಗತಿ ಇಲ್ಲ. “ನೀನು ಈ ಯುದ್ಧ ಭೂಮಿಯಲ್ಲಿ
ನಿಂತು ಇದನ್ನು ಕೇಳಿ ಸಂತೋಷಪಡುತ್ತಿದ್ದೀಯ, ನಿನ್ನಲ್ಲಿ ಆ ಆನಂದ ಚಿಮ್ಮುತ್ತಿದೆ. ಅದಕ್ಕೋಸ್ಕರ, ಜಗತ್ತಿನ
ಹಿತಕ್ಕೋಸ್ಕರ ಹೇಳುತ್ತೇನೆ ಕೇಳು” ಎನ್ನುತ್ತಾನೆ ಕೃಷ್ಣ.
Bibek Debroy (1955–2024)The Bhagavad Gita
(1)
Bhagavan1 said:
‘O mighty-armed!2 Listen once more to my supreme words. These are
pleasing you and for your welfare, I am saying this.’