सर्वमेतदृतं मन्ये यन्मां वदसि केशव ।
न हि ते भगवन्व्यक्तिं विदुर्देवा न दानवाः ॥
sarvametadṛtaṃ manye yanmāṃ vadasi keśava |
na hi te bhagavanvyaktiṃ vidurdevā na dānavāḥ ||
Swami Sivananda (1887–1963)Bhagavad Gita
14. I believe all this that Thou sayest to me as true, O Krishna! Verily, O blessed Lord,
neither the gods nor the demons know Thy manifestation (origin)!
Bannanje Govindacharya (1936–2020)Bhagavad Gita Pravachana
ಸರ್ವಮ್ ಏತತ್ ಖುತಮ್ ಮನ್ಯೇ ಯತ್ ಮಾಮ್ ವದಸಿ ಕೇಶವ |
ನ ಹಿ ತೇ ಭಗವನ್ ವ್ಯಕ್ತಿಮ್ ವಿದುಃ ದೇವಾಃ ನ ದಾನವಾಃ -ಓ ಕೇಶವಾ, ನೀನು ನನಗೇನು ಹೇಳಿದೆಯೋ
ಅದೆಲ್ಲವೂ ನಿಜವೆಂದು WY. ಓ ಭಗವಾನ್, ನೀನು ಮೂಡಿಬಂದ ಬಗೆಯನ್ನು ದೇವತೆಗಳಾಗಲೀ,
ದಾನವರಾಗಲೀ ಅರಿತವರಲ್ಲ.
“ನೀನು ಹೇಳುತ್ತಿರುವುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ಎನ್ನುವುದನ್ನು ಬಲ್ಲೆ. ನಿನ್ನ ಅರಿವಿನ
ಅಭಿವ್ಯಕ್ತಿಯನ್ನು ದೇವತೆಗಳಾಗಲೀ ದಾನವರಾಗಲೀ ತಿಳಿದಿಲ್ಲ” ಎನ್ನುತ್ತಾನೆ. ಅರ್ಜುನ. ದೇವತೆಗಳಿಗೆ
ಭಗವಂತನ ಗುಣಪ್ರಮಾಣವನ್ನು ಅಳೆಯಲು ಸಾಧ್ಯವಾಗಿಲ್ಲ. ದಾನವರು ಭಗವಂತನಲ್ಲಿ ದೋಷ
ಹುಡುಕುವುದರಲ್ಲಿ ಯಶಸ್ವಿ ಆಗಿಲ್ಲ. ಏಕೆಂದರೆ ಭಗವಂತ ಅನಂತ ಗುಣಪೂರ್ಣ. ಆತನಲ್ಲಿ ಯಾವುದೇ
ದೋಷವಿಲ್ಲ. ಆತನನ್ನು ಪೂರ್ಣ ಅರ್ಥಮಾಡಿಕೊಳ್ಳುವುದು ಅಸಾಧ್ಯ. ಭಗವಂತನ ಬಗೆಗೆ ಅವನು ಹೇಳಬೇಕೇ
ಹೊರತು ಇನ್ನೊಬ್ಬರು ಅದನ್ನು ವರ್ಣಿಸಲು ಸಾಧ್ಯವಿಲ್ಲ. ಭಗವಂತನನ್ನು ಪೂರ್ಣ ತಿಳಿಯುವುದು ಹಾಗಿರಲಿ,
ಆತನ ಒಂದು ಅವತಾರವನ್ನಾಗಲೀ, ಅವತಾರದಲ್ಲಿನ ಆತನ ಒಂದು ಲೀಲೆಯನ್ನು ಪೂರ್ಣ
ಅರ್ಥಮಾಡಿಕೊಳ್ಳುವುದು ಕಷ್ಟ. ಕೃಷ್ಣ ತನ್ನ ಅವತಾರದಲ್ಲಿ ನಡೆದುಕೊಂಡ ರೀತಿ ನಮಗೆ ಅರ್ಥವಾಗುವುದಿಲ್ಲ.
ನಮಗೆ ಅದು ವಿಚಿತ್ರ ಎನಿಸುತ್ತದೆ. ಆತನನ್ನು ಅರಿಯುವುದು ಅಷ್ಟು ಸುಲಭದ ಕೆಲಸವಲ್ಲ. ಆತನ ಒಂದೊಂದು
ನಡೆಯ ಹಿಂದೆಯೂ ಒಂದೊಂದು ಸಂದೇಶವಿದೆ.
Bibek Debroy (1955–2024)The Bhagavad Gita
(14)
‘O Keshava!17 I accept all that you are telling me as true. Because, O Lord,
even the gods and the demons do not know your manifestations.’18