10.2

न मे विदुः सुरगणाः प्रभवं न महर्षयः ।
अहमादिर्हि देवानां महर्षीणां च सर्वशः ॥
na me viduḥ suragaṇāḥ prabhavaṃ na maharṣayaḥ |
ahamādirhi devānāṃ maharṣīṇāṃ ca sarvaśaḥ ||
Sri Madhvacharya (1238–1317)Bhagavad Gita Tatparya Nirnaya
उपलक्षणार्थं सुरगणा इत्यादि॥0 2॥
Swami Sivananda (1887–1963)Bhagavad Gita
2. Neither the hosts of the gods nor the great sages know My origin; for, in every way I am the source of all the gods and the great sages.
Bannanje Govindacharya (1936–2020)Bhagavad Gita Pravachana
ನಮೇ ವಿದುಃ DT ಗಣಾಃ ಪ್ರಭವಮ್‌ ನ ಮಹಾ ಖುಷಯಃ | ಅಹಮ್‌ ಆದಿಃ ಹಿ ದೇವಾನಾಮ್‌ ಮಹಾ ಖುಪೀಣಾಮ್‌ ಚ ಸರ್ವಶಃ -ನನ್ನ ಆಳವನ್ನು, [ನಾನು ಜಗವನ್ನು ನಿರ್ಮಿಸುವ ಬಗೆಯನ್ನು ] ದೇವತೆಗಳಾಗಲೀ, ಮಹರ್ಷಿಗಳಾಗಲೀ, ಅಥವಾ ಇನ್ಯಾರೂ ತಿಳಿದಿಲ್ಲ. ದೇವತೆಗಳಿಗೆ, ಹಿರಿಯ ಖುಷಿಗಳಿಗೆ, ಎಲ್ಲರಿಗೂ ಮೂಲ ನಾನೇ ಅಲ್ಲವೆ? ಕೃಷ್ಣ ಇಲ್ಲಿ ಒಂದು ಮೂಲಭೂತವಾದ ಸಂಗತಿಯನ್ನು ತಿಳಿಸುತ್ತಿದ್ದಾನೆ. ಕೃಷ್ಣ ಹೇಳುತ್ತಾನೆ: “ನನ್ನ ಪ್ರಭವವನ್ನು ಮಹರ್ಷಿಗಳಿಂದ ಹಿಡಿದು ಬ್ರಹ್ಮಾದಿ ದೇವತೆಗಳೂ ತಿಳಿದಿಲ್ಲ” ಎಂದು. ಇಲ್ಲಿ 'ಪ್ರಭವ' ಎನ್ನುವ ಪದವನ್ನು ಮೂರು ಅರ್ಥದಲ್ಲಿ ಬಳಸಲಾಗಿದೆ. ಪ್ರಭವ ಎಂದರೆ ಮೂಲ ಅಥವಾ ಹುಟ್ಟು; ಪ್ರಭವ ಎಂದರೆ ಸಾಮರ್ಥ್ಯ ಅಥವಾ ಹಿರಿಮೆ; ಪ್ರಭವ ಎಂದರೆ ಜಗತ್ತಿನ ಉತ್ಪತ್ತಿ. “ನನ್ನ ಮೂಲ, ನನ್ನ ಮಹಿಮೆ ಮತ್ತು ನನ್ನಿಂದಾದ ಈ ಜಗತ್ತಿನ ಹುಟ್ಟು-ನನ್ನನ್ನು ಸಾಕ್ಷಾತ್ಕರಿಸಿಕೊಂಡ ಮಹಾಜ್ಞಾನಿಗಳಿಂದ ಹಿಡಿದು, ನನ್ನ ಅಪರೋಕ್ಷ ಜ್ಞಾನ ಪಡೆದ ಬ್ರಹ್ಮಾದಿ ದೇವತೆಗಳಿಗೂ ತಿಳಿದಿಲ್ಲ” ಎನ್ನುತ್ತಾನೆ ಕೃಷ್ಣ.
Bibek Debroy (1955–2024)The Bhagavad Gita
(2) ‘The host of gods do not know of my origin.3 Nor do the great sages.4 Because, in every way, I am the original cause of the gods and the great sages.’