एतां विभूतिं योगं च मम यो वेत्ति तत्त्वतः ।
सोऽविकम्पेन योगेन युज्यते नात्र संशयः ॥
etāṃ vibhūtiṃ yogaṃ ca mama yo vetti tattvataḥ |
so'vikampena yogena yujyate nātra saṃśayaḥ ||
Sri Madhvacharya (1238–1317)Bhagavad Gita Tatparya Nirnaya
‘युज्यते येन योगोऽसावुपायः शक्तिरेव च’ इति च। विशिष्टभवनं - विभूतिः। महत्त्वम्। विविधभवनं
वा। योगः-सामर्थ्यम्॥07॥
Swami Sivananda (1887–1963)Bhagavad Gita
7. He who in truth knows these manifold manifestations of My Being and (this)
Yoga-power of Mine, becomes established in the unshakeable Yoga; there is no doubt about it.
Bannanje Govindacharya (1936–2020)Bhagavad Gita Pravachana
ಏತಾಮ್ ವಿಭೂತಿಮ್ ಯೋಗಮ್ ಚ ಮಮ ಯಃ ವೇತ್ತಿ ತತ್ತ್ವತಃ |
ಸಃ ಅವಿಕಲ್ವೇನ ಯೋಗೇನ ಯುಜ್ಯತೇ ನ ಅತ್ರ ಸಂಶಯಃ --ನನ್ನ ಈ ಹಿರಿಮೆಯನ್ನು [ಸನ್ನಿಧಾನದಿಂದ
ಹಿರಿಮೆಯನ್ನೀಯುವ ನನ್ನ ರೂಪಗಳ ಬಗೆಯನ್ನು] ಮತ್ತು ಆಳವನ್ನು ಸರಿಯಾಗಿ ತಿಳಿದವನು ಪರಿಶುದ್ಧವಾದ
ಧ್ಯಾನಯೋಗದಲ್ಲಿ ನೆಲೆಗೊಳ್ಳುತ್ತಾನೆ. ಇದರಲ್ಲಿ ಸಂದೇಹವಿಲ್ಲ.
ಭಗವಂತನ ಹಿರಿಮೆಯನ್ನು, ಆತನ ವಿವಿಧ ರೂಪವನ್ನು, ಅದರ ಆಳವನ್ನು-ಯಥಾರ್ಥವಾಗಿ ತಿಳಿದರೆ ನಮಗೆ
ಸಹಜವಾಗಿ ಶರಣಾಗತಿ ಬರುತ್ತದೆ. ಭಗವಂತನ ಬಗೆಗಿನ ಜ್ಞಾನ ನಮ್ಮಲ್ಲಿ ದೃಢನಂಬಿಕೆಯನ್ನು ಹುಟ್ಟಿಸುತ್ತದೆ
ಶ್ರದ್ದೆ ಮತ್ತು ಭಕ್ತಿಯಿಂದ ತುಂಬಿದ ಮನಸ್ಸು ಭಗವಂತನಲ್ಲಿ ನೆಲೆನಿಲ್ಲುತ್ತದೆ.
Bibek Debroy (1955–2024)The Bhagavad Gita
‘The seven great sages,7 the four who came before them8 and the Manus9
owe their origin to me and were created from my resolution. In this world,
everything is descended from them.’
(7)
‘There is no doubt that he who truly knows my divine yoga10 is united with
unwavering yoga.’11