11.14

ततः स विस्मयाविष्टो हृष्टरोमा धनञ्जयः ।
प्रणम्य शिरसा देवं कृताञ्जलिरभाषत ॥
tataḥ sa vismayāviṣṭo hṛṣṭaromā dhanañjayaḥ |
praṇamya śirasā devaṃ kṛtāñjalirabhāṣata ||
Swami Sivananda (1887–1963)Bhagavad Gita
14. Then, Arjuna, filled with wonder and with hair standing on end, bowed down his head to the Lord and spoke with joined palms.
Bannanje Govindacharya (1936–2020)Bhagavad Gita Pravachana
ತತಃ ಸಃ ವಿಸ್ಮಯ ಆವಿಷ್ಟಃ ಹೃಷ್ಟರೋಮಾ ಧನಂಜಯ; | ಪ್ರಣಮ್ಯ ಶಿರಸಾ ದೇವಮ್‌ ಕೃತಾಂಜಲಿಃ ಅಭಾಷತ -ಬಳಿಕ ಬೆರಗಲ್ಲಿ ಮುಳುಗಿ ಮೈನವಿರೆದ್ದ ಅರ್ಜುನ ಭಗವಂತನಿಗೆ ತಲೆಬಾಗಿ ಕೈಜೋಡಿಸಿ ನುಡಿದ. ಭಗವಂತನ ಈ ಅದ್ಭುತ ರೂಪವನ್ನು ಕಂಡ ಅರ್ಜುನ, ಆನಂದ ಆಶ್ಚರ್ಯ Br} dod ರೋಮಾಂಚನಗೊಂಡು ನಿಂತ. ಭಗವಂತನ ಅಪೂರ್ವವಾದ ಇಂತಹ ಅದ್ಭುತ ದರ್ಶನ ಸಂಪತ್ತನ್ನು(ಧನ) ಪಡೆದ ಆತ(ಧನಂಜಯಃ), ಭಕ್ತಿ ಪೂರ್ವಕವಾಗಿ ಉದ್ದಂಡ ನಮಸ್ಕಾರ ಮಾಡಿ, ತನ್ನೆರಡು ಕೈ ಜೋಡಿಸಿ (ಕೈಮುಗಿದು) ನಿಂತು, ಭಗವಂತನನ್ನು ಸ್ತೋತ್ರ ಮಾಡಲಾರಂಭಿಸಿದ.
Bibek Debroy (1955–2024)The Bhagavad Gita
(14) Then, amazed and with his body-hair standing up, Dhananjaya16 bowed down before the god with his head lowered and with joined palms, said...