किरीटिनं गदिनं चक्रिणं च
तेजोराशिं सर्वतो दीप्तिमन्तम् ।
पश्यामि त्वां दुर्निरीक्ष्यं समन्ताद्
दीप्तानलार्कद्युतिमप्रमेयम् ॥
kirīṭinaṃ gadinaṃ cakriṇaṃ ca
tejorāśiṃ sarvato dīptimantam |
paśyāmi tvāṃ durnirīkṣyaṃ samantād
dīptānalārkadyutimaprameyam ||
Swami Sivananda (1887–1963)Bhagavad Gita
17. I see Thee with the diadem, the club and the discus, a mass of radiance shining
everywhere, very hard to look at, blazing all round like burning fire and the sun, and immeasurable.
Bannanje Govindacharya (1936–2020)Bhagavad Gita Pravachana
ಕಿರೀಟಿನಮ್ ಗದಿನಮ್ ಚಕ್ರಿಣಮ್ ಚ ತೇಜೋರಾಶಿಮ್ ಸರ್ವತಃ ದೀಪ್ತಿಮಂತಮ್ |
ಪಶ್ಯಾಮಿ ತ್ವಾಮ್ ದುರ್ನಿರೀಕ್ಷ್ಯಮ್ ಸಮಂತಾತ್ Bed ಅನಳ ಅರ್ಕ ದ್ಯುತಿಮ್ ಅಪ್ರಮೇಯಮ್-ತಲೆಯಲ್ಲಿ
ಮುಕುಟ. ಕೈಯಲ್ಲಿ ಗದೆ ಮತ್ತು ಚಕ್ರ. ಬೆಳಕಿನ ಮುದ್ದೆಯಾಗಿ ಎಲ್ಲೆಡೆಯೂ ಕೋರಯಿಸುವ ರೂಪ. ಸುಡುವ
ಬೆಂಕಿಯಂತೆ, ಸೂರ್ಯನಂತೆ ಪ್ರಕಾಶವುಳ್ಳ , ಅಳೆಯಲಾಗದ ರೂಪ. ಕಣ್ಕುಕ್ಕುವ ನಿನ್ನ ಆ ರೂಪವನ್ನೇ ಸುತ್ತಲೂ
ಕಾಣುತ್ತಿದ್ದೇನೆ.
ಸರ್ವಾಭರಣಭೂಶಿತನಾದ ಮನಮೋಹಕ ರೂಪ ಒಂದು ಕಡೆಯಾದರೆ, ಚಕ್ರ-ಗದೆಯನ್ನು ಹಿಡಿದ ಶತ್ರು
ಭಯಂಕರ ರೂಪ ಇನ್ನೊಂದೆಡೆ. ಹೀಗೆ ಎಲ್ಲವೂ ಒಂದು ಬೆಳಕಿನ ಪುಂಜದಂತೆ ಕಾಣುತ್ತಿದೆ. ನೋಡಲಾಗದ್ದನ್ನು
ಸ್ಪಷ್ಟವಾಗಿ ನೋಡುತ್ತಿರುವ ಅನುಭವ. ಅದು ಸುಡುವ ಬೆಂಕಿಯೋ ಅಥವಾ ಹೊಳೆವ ಸೂರ್ಯನೋ
ತಿಳಿಯುತ್ತಿಲ್ಲ. ಅದೊಂದು ಅಳೆಯಲಾಗದ, ಅರಿಯಲಾಗದ ಅತ್ಯದ್ಭುತ ಅಪೂರ್ವ ರೂಪ.
Bibek Debroy (1955–2024)The Bhagavad Gita
(17)
‘With a crown, with a mace, with the chakra, resplendent everywhere, like
a mass of energy, impossible to see,17 brilliant like the burning fire and the
sun, impossible to measure, I see you in every direction.’