त्वमक्षरं परमं वेदितव्यं
त्वमस्य विश्वस्य परं निधानम् ।
त्वमव्ययः शाश्वतधर्मगोप्ता
सनातनस्त्वं पुरुषो मतो मे ॥
tvamakṣaraṃ paramaṃ veditavyaṃ
tvamasya viśvasya paraṃ nidhānam |
tvamavyayaḥ śāśvatadharmagoptā
sanātanastvaṃ puruṣo mato me ||
Swami Sivananda (1887–1963)Bhagavad Gita
18. Thou art the Imperishable, the Supreme Being, worthy of being known; Thou art the
great treasure-house of this universe; Thou art the imperishable protector of the eternal Dharma;
Thou art the ancient Person, I deem.
Bannanje Govindacharya (1936–2020)Bhagavad Gita Pravachana
ತ್ವಮ್ ಅಕ್ಷರಮ್ ಪರಮಮ್ ವೇದಿತವ್ಯಮ್ ತ್ವಮ್ ಅಸ್ಯ ವಿಶ್ವಸ್ಯ ಪರಮ್ ನಿಧಾನಮ್ |
ತ್ವಮ್ ಅವ್ಯಯಃ ಶಾಶ್ವತ ಧರ್ಮಗೋಪ್ತಾ ಸನಾತನಃ ತ್ವಮ್ ಪುರುಷಃ ಮತಃ ಮೇ - ನೀನು ಅಳಿವಿರದವನು.
ಅರಿಯಬೇಕಾದ ಹಿರಿಯ ತತ್ವ. ನೀನು ಈ ಜಗಕೆಲ್ಲಾ ಹಿರಿಯಾಸರೆ. ನೀನು ಬದಲಾಗದವನು.
ಸನಾತನಧರ್ಮವನ್ನು ಸಲಹುವವನು. ನೀನು ಪುರಾಣ ಪುರುಷೋತ್ತಮ ಎಂದು ಗೊತ್ತು ನನಗೆ.
“ನೀನು ಅಕ್ಷರಂ ಪರಮಂ” ಎನ್ನುತ್ತಾನೆ ಅರ್ಜುನ. ಇಲ್ಲಿ ಅಕ್ಷರ ಎಂದರೆ ಸರ್ವ ವ್ಯಾಪ್ತ, ನಾಶವಿಲ್ಲದ ತತ್ವ
ಸರ್ವಾಭೀಷ್ಟಪ್ರದ, ಸರ್ವಶಬ್ದವಾಚ್ಯ ಇತ್ಯಾದಿ. ನಾವು ತಿಳಿದುಕೊಳ್ಳಬೇಕಾಗಿರುವುದರಲ್ಲೇ ಸರ್ವಶ್ರೇಷ್ಠವಾದದ್ದು-
ಭಗವಂತ. ಅರ್ಜುನ ಹೇಳುತ್ತಾನೆ: “ನೀನು ಇಡೀ ಜಗತ್ತಿನ ಸೃಷ್ಟಾರ, ಆಶ್ರಯದಾತ. ಸಮಸ್ತ ಜಗತ್ತಿನ
ಮೂಲಾಶ್ರಯ. ಅನಾಥಿ ಅನಂತ ಕಾಲದಲ್ಲಿ ಶಾಶ್ವತ ಧರ್ಮವನ್ನು ರಕ್ಷಣೆ ಮಾಡುವವನು ನೀನು. ಸಮಸ್ತ ವೇದ
ಪ್ರತಿಪಾದ್ಯ ನೀನು ಎನ್ನುವುದು ನನಗೆ ಮನವರಿಕೆಯಾಯಿತು” ಎಂದು. [ಈ ಶ್ಲೋಕದಲ್ಲಿ ಬಂದಿರುವ ಹಲವು
ವಿಶೇಷ ಪದಗಳ(ಅಕ್ಷರಃ, ಪುರುಷಃ, ಅವ್ಯಯ, ಶಾಶ್ವತಧರ್ಮ, ಇತ್ಯಾದಿ)ವಿಶೇಷ ಅರ್ಥವನ್ನು ನಾವು ಈ
ಹಿಂದಿನ ಅಧ್ಯಾಯಗಳಲ್ಲಿ ವಿಶ್ಲೇಷಿಸಿರುವುದರಿಂದ ಇಲ್ಲಿ ಆ ವಿವರಣೆಯನ್ನು ಕೊಟ್ಟಿಲ್ಲ].
Bibek Debroy (1955–2024)The Bhagavad Gita
(18)
‘I have no doubt that you are eternal and supreme and the only thing worth
knowing. You are the supreme refuge of this universe. You are the
indestructible and original being, the upholder of ancient dharma.’