11.22

रुद्रादित्या वसवो ये च साध्या
विश्वेऽश्विनौ मरुतश्चोष्मपाश्च ।
गन्धर्वयक्षासुरसिद्धसङ्घा
वीक्षन्ते त्वां विस्मिताश्चैव सर्वे ॥
rudrādityā vasavo ye ca sādhyā
viśve'śvinau marutaścoṣmapāśca |
gandharvayakṣāsurasiddhasaṅghā
vīkṣante tvāṃ vismitāścaiva sarve ||
·
Swami Sivananda (1887–1963)Bhagavad Gita
22. The Rudras, Adityas, Vasus, Sadhyas, Visvedevas, the two Asvins, Maruts, the manes and hosts of celestial singers, Yakshas, demons and the perfected ones, are all looking at Thee in great astonishment.
Bannanje Govindacharya (1936–2020)Bhagavad Gita Pravachana
ರುದ್ರ ಆದಿತ್ಯಾಃ ವಸವಃ ಯೇ ಚ ಸಾಧ್ಯಾಃ ವಿಶ್ವೇ ಅಶ್ವಿನೌ ಮರುತಃ ಚ ಉಷ್ಕಪಾಃ ಚ | ಗಂಧರ್ವ ಯಕ್ಷ ಅಸುರ ಸಿದ್ಧ ಸಂಘಾಃ ವೀಕ್ಷಂತೇ ತ್ವಾಮ್‌ ವಿಸ್ಮಿತಾಃ ಚ ಏವ ಸರ್ವೇ -ರುದ್ರರು, ಆದಿತ್ಯರು, ವಸುಗಳು, ಸಾಧ್ಯರು, ವಿಶ್ವೇದೇವತೆಗಳು, ಅಶ್ವಿಗಳು, ಮರುತ್ತುಗಳು, ಪಿತೃಗಳು, ಗಂಧರ್ವರು, ಯಕ್ಷರು, ಅಸುರರು, ಸಿದ್ಧರು,-ಇವರೆಲ್ಲಾ ಗುಂಪುಗೂಡಿ ನಿಬ್ಬೆರಗಾಗಿ ನೋಡುತ್ತಿದ್ದಾರೆ ನಿನ್ನನ್ನು ಏಕಾದಶರುದ್ರರು, ದ್ವಾದಶಾದಿತ್ಯರು, ಅಷ್ಟವಸುಗಳು, ಸಾಧ್ಯರು, ವಿಶ್ವೇದೇವತೆಗಳು, ಅಶ್ವಿಗಳು, ಮರುತ್ತುಗಳು, ಪಿತೃಗಳು, ಗಂಧರ್ವರು, ದೇವಗಣ ಪ್ರವಿಷ್ಟರಾದ ಯಕ್ಷರು, ಅಸುರರು, ಸಿದ್ಧರು,-ಇವರೆಲ್ಲರೂ ನಿಬ್ಬೆರಗಾಗಿ ನಿನ್ನನ್ನು ನೋಡುತ್ತಿದ್ದಾರೆ ಎನ್ನುತ್ತಾನೆ ಅರ್ಜುನ.
Bibek Debroy (1955–2024)The Bhagavad Gita
(22) ‘The rudras, the adityas, the vasus and the saddhyas,20 the vishvadevas,21 the ashvinis and the maruts, those who partake warm food,22 the gandharvas, the yakshas, the asuras23 and arrays of the siddhas24 are all gazing at you with amazement.’