रूपं महत्ते बहुवक्त्रनेत्रं
महाबाहो बहुबाहूरुपादम् ।
बहूदरं बहुदंष्ट्राकरालं
दृष्ट्वा लोकाः प्रव्यथितास्तथाहम् ॥
rūpaṃ mahatte bahuvaktranetraṃ
mahābāho bahubāhūrupādam |
bahūdaraṃ bahudaṃṣṭrākarālaṃ
dṛṣṭvā lokāḥ pravyathitāstathāham ||
Swami Sivananda (1887–1963)Bhagavad Gita
23. Having beheld Thy immeasurable form with many mouths and eyes, O mighty-armed,
with many arms, thighs and feet, with many stomachs, and fearful with many teeth, the worlds are
terrified and so am I!
Bannanje Govindacharya (1936–2020)Bhagavad Gita Pravachana
ರೂಪಮ್ ಮಹತ್ ತೇ ಬಹು ವಕ್ರ ನೇತ್ರಮ್ ಮಹಾಬಾಹೋ ಬಹುಬಾಹು ಊರು ಪಾದಮ್ |
ಬಹು ಉದರಮ್ ಬಹುದಂಷ್ಟ್ರಾಕರಾಳಮ್ ದೃಷ್ಟ್ವಾ ಲೋಕಾಃ ಪ್ರವ್ಯಥಿತಾಃ ತಥಾ ಅಹಮ್ - £ ಮಹಾಬಾಹೂ,
ಹಬ್ಬಿ ನಿಂತ ನಿನ್ನ ರೂಪಕ್ಕೆ ಹಲವು ಬಾಯಿ ಕಣ್ಣುಗಳು. ಹಲವು ತೊಡೆ ಕಾಲುಗಳು, ಹಲವು ಹೊಟ್ಟೆಗಳು. ಹಲವು
ದಾಡೆಗಳಿಂದ ಅಬ್ಬರಗೊಂಡ ಈ ರೂಪವನ್ನು ಕಂಡು ಲೋಕದ ಮಂದಿ ಬೆಚ್ಚಿಬಿದ್ದಿದ್ದಾರೆ; ನಾನು ಕೂಡಾ.
ಭಗವಂತನ ಅಂಗಾಂಗಗಳಲ್ಲಿ ಹೇಗೆ ಸೃಷ್ಟಿ ಕ್ರಿಯೆ ನಡೆಯುತ್ತಿದೆ ಎನ್ನುವುದನ್ನು ಅರ್ಜುನ ಕಾಣುತ್ತಿದ್ದಾನೆ. ಪುರುಷ
ಸೂಕ್ತದಲ್ಲಿ ಹೇಳುವಂತೆ :
ಬ್ರಾಹ್ಮಣೋಸ್ಯ ಮುಖಮಾಸೀತ್ | ಬಾಹೂ ರಾಜನ್ಯಃ ಕೃತಃ |
ಊರೂ ತದಸ್ಯ ಯದ್ವೈಶ್ಯಃ ಪದ್ಭ್ಯಾಗ್ಂ ಶೂದ್ರೋ ಅಜಾಯತ ॥೧೩॥
ಅಂದರೆ ಭಗವಂತನ ಮುಖದಿಂದ ಜ್ಞಾನಿಗಳ(66017) ಸೃಷ್ಟಿ, ಬಾಹುವಿನಿಂದ ಕ್ಷತ್ರಿಯರ(8/೦160000) ಸೃಷ್ಟಿ,
ಸೊಂಟ ಅಥವಾ ತೊಡೆಯಿಂದ ವೈ ಶ್ಯರ(೧೦6೬೦೪೦೧) ಸೃಷ್ಟಿ ಮತ್ತು ಪವಿತ್ರವಾದ ಪಾದದಿಂದ
ಶೂದ್ರರ(567/106) ಸೃಷ್ಟಿ. ಈ ನಾಲ್ಕು ವರ್ಗ ಈ ಸಮಾಜದ ನಾಲ್ಕು ಆಧಾರ ಸ್ಥಂಭಗಳು. ಅರ್ಜುನನಿಗೆ ಈ
ನಾಲ್ಕು ವರ್ಗದ ಸೃಷ್ಟಿ ಭಗವಂತನ ದೇಹದಲ್ಲಾಗುತ್ತಿರುವುದು ಕಾಣಿಸುತ್ತಿದೆ. ಅದರ ಜೊತೆಗೆ ಆತ ಅಲ್ಲಿ
ಎಲ್ಲರನ್ನು ಕಬಳಿಸುವ (ಸಂಹಾರ ಕ್ರಿಯೆ) ಹಲವು ದಾಡೆಗಳಿಂದ ತುಂಬಿದ ರೂಪವನ್ನು ಕಾಣುತ್ತಾನೆ. ಭಗವಂತನ
ಈ ರೂಪವನ್ನು ಕಂಡು ಎಲ್ಲರೂ ವಿಸ್ಮಯರಾಗಿದ್ದಾರೆ. “ನಾನೂ ಕೂಡಾ ಗಾಬರಿಗೊಳಗಾಗಿದ್ದೇನೆ” ಎನ್ನುತ್ತಾನೆ
Bibek Debroy (1955–2024)The Bhagavad Gita
(23)
‘O mighty-armed!25 The worlds are terrified, and so am I, at witnessing
your great form, with many faces and eyes, many stomachs, many arms,
thighs and feet, fearsome with many teeth.’