नभःस्पृशं दीप्तमनेकवर्णं
व्यात्ताननं दीप्तविशालनेत्रम् ।
दृष्ट्वा हि त्वां प्रव्यथितान्तरात्मा
धृतिं न विन्दामि शमं च विष्णो ॥
nabhaḥspṛśaṃ dīptamanekavarṇaṃ
vyāttānanaṃ dīptaviśālanetram |
dṛṣṭvā hi tvāṃ pravyathitāntarātmā
dhṛtiṃ na vindāmi śamaṃ ca viṣṇo ||
Swami Sivananda (1887–1963)Bhagavad Gita
24. On seeing Thee (the Cosmic Form) touching the sky, shining in many colours, with
mouths wide open, with large, fiery eyes, I am terrified at heart and find neither courage nor peace,
O Vishnu!
Bannanje Govindacharya (1936–2020)Bhagavad Gita Pravachana
ನಭಃಸ್ಟೃಶಮ್ ದೀಪ್ರಮ್ ಅನೇಕ ವರ್ಣಮ್ ವ್ಯಾತ್ತ ಆನನಮ್ ದೀಪ್ತ ವಿಶಾಲ ನೇತ್ರಮ್ |
ದೃಷ್ಟ್ವಾ ಹಿ ತ್ವಾಂ ಪ್ರವ್ಯಥಿತ ಅಂತರಾತ್ಮಾಃ ಧೃತಿಮ್ ನ ವಿಂದಾಮಿ ಶಮಮ್ ಚ ವಿಷ್ಣೋ - ಮುಗಿಲ ಮುತ್ತಿಟ್ಟ,
ಹೊಳೆವ ಬಗೆಬಗೆಯ ಬಣ್ಣಗಳು. ತೆರೆದ ಬಾಯಿಗಳು. ಹೊಳೆವಗಲ ಕಣ್ಣುಗಳು. ಇಂತಹ ನಿನ್ನನ್ನು ಕಂಡು ಬಗೆ
ಬೆಚ್ಚಿಬಿದ್ದಿದೆ. ಓಟ ಒಳಗೂ ಹೊರಗೂ ತುಂಬಿ ನಿಂತವನೇ, ನಾನು ಸೈರಿಸಲಾರೆ. ನಾನು ನೆಮ್ಮದಿಗಾಣೆ.
ಭೂಮಿ ಆಕಾಶದಲ್ಲಿ ವ್ಯಾಪಿಸಿರುವ ನಿನ್ನ ಅನಂತ ರೂಪ-ಕತ್ತಲೆಯ ಸ್ಪರ್ಶವೇ ಇಲ್ಲದ ಬೆಳಕಿನ ಪುಂಜ. ನಿನ್ನೊಳಗೆ
ಅನೇಕರು ಅನೇಕ ಶ್ರುತಿ ವಚನಗಳಿಂದ, ವೇದಗಳಿಂದ ನಿನ್ನನ್ನು ವರ್ಣಿಸುತ್ತಿದ್ದಾರೆ. ನಿನ್ನ ಅಪ್ರಾಕೃತವಾದ
ಬಣ್ಣವನ್ನು ನಾನು ಕಾಣುತ್ತಿದ್ದೇನೆ. ನಿನ್ನ ಅನುಗ್ರಹ ಬೀರುವ, ಕಾರುಣ್ಯದ ಅರಳುಗಣ್ಣುಗಳನ್ನು ನಾನು ಕಂಡೆ.
ಎಲ್ಲವನ್ನೂ ನೋಡಿ ಮನಸ್ಸು ಗೊಂದಲವಾಗುತ್ತಿದೆ. “ಓ ವಿಷ್ಣೋ, ಈ ನಿನ್ನ ವಿಚಿತ್ರ ರೂಪವನ್ನು ಅರ್ಥ
ಮಾಡಿಕೊಳ್ಳಲಾಗುತ್ತಿಲ್ಲ” ಎನ್ನುತ್ತಾನೆ ಅರ್ಜುನ. [ವಿಷ್ಣು ಅನ್ನುವ ಪದದ ವಿಶಿಷ್ಟವಾದ ಅರ್ಥವನ್ನು ನಾವು ಹಿಂದಿನ
ಅಧ್ಯಾಯದಲ್ಲಿ ವಿಶ್ಲೇಸಿದ್ದೇವೆ]
Bibek Debroy (1955–2024)The Bhagavad Gita
(24)
‘O Vishnu! Touching the sky, resplendent, multi-hued, mouths stretched
out, eyes large and fiery—seeing you, I am frightened and I cannot maintain
my fortitude and peace.’