11.25

दंष्ट्राकरालानि च ते मुखानि
दृष्ट्वैव कालानलसन्निभानि ।
दिशो न जाने न लभे च शर्म
प्रसीद देवेश जगन्निवास ॥
daṃṣṭrākarālāni ca te mukhāni
dṛṣṭvaiva kālānalasannibhāni |
diśo na jāne na labhe ca śarma
prasīda deveśa jagannivāsa ||
Swami Sivananda (1887–1963)Bhagavad Gita
25. Having seen Thy mouths, fearful with teeth, blazing like the fires of cosmic dissolution, I know not the four quarters, nor do I find peace. Have mercy, O Lord of the gods! O abode of the universe!
Bannanje Govindacharya (1936–2020)Bhagavad Gita Pravachana
ದಂಷ್ಟ್ರಾಕರಾಳಾನಿ ಚತೇಮುಖಾನಿ ದೃಷ್ಟ್ವಾ ಏವ ಕಾಲ ಅನಲ ಸನ್ನಿಭಾನಿ | ದಿಶಃ ನ ಜಾನೇ ನ ಲಭೇ ಚ ಶರ್ಮ ಪ್ರಸೀದ ದೇವೇಶ ಜಗತ್‌ ನಿವಾಸ -ಪ್ರಳಯ ಕಾಲದ ಬೆಂಕಿಯಂತೆ ಕೋರೆದಾಡೆಗಳ ಅಬ್ಬರದ ನಿನ್ನ ಮೊರೆಗಳನ್ನು ಕಂಡದ್ದೇ ದಿಕ್ಕು ತಿಳಿಯದಾಗಿದೆ. ನೆಮ್ಮದಿ ಇಲ್ಲವಾಗಿದೆ. ಓ ದೇವೇಶಾ, ಜಗದ ಆಸರೆಯೇ ದಯೆದೋರು. ಎಲ್ಲಕ್ಕೆಂತ ಮಿಗಿಲಾಗಿ ನರಸಿಂಹನಂತೆ ಕೋರೆ ದಾಡೆಗಳಿಂದ ಬಾಯ್ದೆರೆದು ನಿಂತಿರುವ ನಿನ್ನ ಮುಖವನ್ನು ಕಂಡು ದಿಕ್ಕು ತೋಚದಾಗಿದೆ. ಪ್ರಳಯ ಕಾಲದ ಬೆಂಕಿಯಂತೆ ವ್ಯಾಪಿಸಿರುವ ನಿನ್ನನ್ನು ಕಂಡು ಗಾಬರಿಯಿಂದ ಆನಂದ ಮಾಯವಾಗುತ್ತಿದೆ. ನೆಮ್ಮದಿ ಕಳೆದುಕೊಳ್ಳುತ್ತಿದ್ದೇನೆ. £ ಸರ್ವ ದೇವತೆಗಳ ಒಡೆಯನೇ, ಜಗತ್ತಿಗೆ ಆಸರೆಯಾಗಿರುವ ನೀನು ನನ್ನ ಮೇಲೆ ದಯೆ ತೋರು.
Bibek Debroy (1955–2024)The Bhagavad Gita
(25) ‘Seeing your several faces, fearsome with teeth and blazing like the fire of destruction, I have lost my sense of direction. I cannot find happiness. O lord of the gods! O refuge of the universe! Have mercy.’