11.26

अमी च त्वां धृतराष्ट्रस्य पुत्राः
सर्वे सहैवावनिपालसङ्घैः ।
भीष्मो द्रोणः सूतपुत्रस्तथासौ
सहास्मदीयैरपि योधमुख्यैः ॥
amī ca tvāṃ dhṛtarāṣṭrasya putrāḥ
sarve sahaivāvanipālasaṅghaiḥ |
bhīṣmo droṇaḥ sūtaputrastathāsau
sahāsmadīyairapi yodhamukhyaiḥ ||
Swami Sivananda (1887–1963)Bhagavad Gita
26. All the sons of Dhritarashtra with the hosts of kings of the earth, Bhishma, Drona and Karna, with the chief among all our warriors,
Bannanje Govindacharya (1936–2020)Bhagavad Gita Pravachana
ಅಮೀ ಚ ತ್ವಾಂ ಧೃತರಾಷ್ಟ್ರಸ್ಯ ಪುತ್ರಾಃ ಸರ್ವೇ ಸಹೈವಾವನಿಪಾಲಸಂಘೈಃ ಭೀಷ್ಮೋ ದ್ರೋಣಃ ಸೂತಪುತ್ರಸ್ತಥಾ$ಸೌ ಸಹಾಸ್ಮದೀಯ್ಕೆರಪಿ ಯೋಧಮುಖ್ಯ್ಯೈಃ ॥೨೬॥
11.26–11.27
ಅಮೀ ಚ ತ್ವಾಂ ಧೃತರಾಷ್ಟ್ರಸ್ಯ ಪುತ್ರಾಃ ಸರ್ವೇ ಸಹ ಏವ ಅವನಿಪಾಲ ಸಂಘೈಃ | ಭೀಷ್ಮಃ ದ್ರೋಣಃ ಸೂತಪುತ್ರಃ ತಥಾ ಅಸೌ ಸಹ ಅಸ್ಮದೀಯ್ಯೈಃ ಅಪಿ ಯೋಧ ಮುಖ್ಯೈಃ || ವಕ್ರಾಣಿ ತೇ ತ್ವರಮಾಣಾಃ ವಿಶಂತಿ ದಂಷ್ಟ್ರಾಕರಾಳಾನಿ ಭಯಾನಕಾನಿ | ಕೇಚಿತ್‌ ವಿಲಗ್ನಾಃ ದಶನ ಅಂತರೇಷು ಸಂದೃಶ್ಯಂತೇ ಚೂರ್ಣಿತೈಃ ಉತ್ತಮಾಂಗ್ಯೆಃ - ಭೀಷ್ಮ ದ್ರೋಣ ಮತ್ತು ಕರ್ಣ, ಜೊತೆಗೆ ನಮ್ಮ ಕಾದಾಳುಗಳ ಮುಖಂಡರು ಕೂಡಾ. ಕಾಣುತ್ತಿದ್ದೇನೆ ಕಟವಾಯಿಯೆಡೆಯಲ್ಲಿ ಸಿಕ್ಕು ನುಗ್ಗು ನುರಿಯಾದ ಕೆಲವರನ್ನು; ನುಜ್ಜ್ಞುಗುಜ್ಜಾದ ಅವರ ತಲೆಬುರುಡೆಗಳನ್ನು. ಅರ್ಜುನ ಭಗವಂತನಲ್ಲಿ ಭವಿಷತ್ಕಾಲದಲ್ಲಿ ನಡೆಯುವ ಘಟನೆಗಳನ್ನು ಕಾಣುತ್ತಿದ್ದಾನೆ. ಪ್ರಪಂಚದಲ್ಲಿ ಎಲ್ಲವೂ ಪೂರ್ವ ನಿರ್ಧಾರಿತ. ಇದನ್ನು ಅರ್ಜುನ ತನ್ನ ದಿವ್ಯ ದೃಷ್ಟಿಯಲ್ಲಿ ಕಾಣುತ್ತಿದ್ದಾನೆ ಅಷ್ಟೆ. ಭೀಷ್ಮ ದ್ರೋಣ ಮತ್ತು ಕರ್ಣ ಎಲ್ಲರೂ ಆ ನಿನ್ನ ಬಾಯಿಯೊಳಗೆ ಹೋಗುತ್ತಿದ್ದಾರೆ. ಜೊತೆಗೆ ನಮ್ಮ ಸೈನ್ಯದ ಮುಖಂಡರೂ ಕೂಡಾ. ಅಲ್ಲಿ ಕೆಲವರು ಭಯಂಕರವಾದ ಆ ನಿನ್ನ ಕೋರೆ ದಾಡೆಗಳಿಗೆ ಸಿಕ್ಕು ನುಜ್ಜುಗುಜ್ಜಾಗುತ್ತಿರುವುದನ್ನು ಕಾಣುತ್ತಿದ್ದೇನೆ.
Bibek Debroy (1955–2024)The Bhagavad Gita
(26) ‘All those sons of Dhritarashtra, with the collected kings, and Bhishma, Drona and that son of a suta16 and the chief warriors on our side...’