11.29

यथा प्रदीप्तं ज्वलनं पतङ्गा
विशन्ति नाशाय समृद्धवेगाः ।
तथैव नाशाय विशन्ति लोका-
स्तवापि वक्त्राणि समृद्धवेगाः ॥
yathā pradīptaṃ jvalanaṃ pataṅgā
viśanti nāśāya samṛddhavegāḥ |
tathaiva nāśāya viśanti lokā-
stavāpi vaktrāṇi samṛddhavegāḥ ||
Swami Sivananda (1887–1963)Bhagavad Gita
29. As moths hurriedly rush into a blazing fire for (their own) destruction, so also these creatures hurriedly rush into Thy mouths for (their own) destruction.
Bannanje Govindacharya (1936–2020)Bhagavad Gita Pravachana
ಯಥಾ ಪ್ರದೀಪ್ತಮ್‌ ಜ್ವಲನಮ್‌ ಪತಂಗಾಃ ವಿಶಂತಿ ನಾಶಾಯ ಸಮೃದ್ಧ ವೇಗಾಃ | ತಥಾ ಏವ ನಾಶಾಯ ವಿಶಂತಿ ಲೋಕಾಃ ತವ ಅಪಿ ठट ಸಮೃದ್ಧ ವೇಗಾಃ --ಲೋಕದ ಮಂದಿಯೆಲ್ಲ ಗಡಬಡಿಸಿ ಓಡುತ್ತಾ ಬಂದು ಸಾಯಲೆಂದು ನಿನ್ನ ಬಾಯ್ಗಳಲ್ಲಿ ಬೀಳುತ್ತಿವೆ. ಪತಂಗಗಳು ಹಾರಿ ಬಂದು ಬೆಂಕಿಯಲ್ಲಿ ಬಿದ್ದು ಸಾಯುವಂತೆ. ಪಾಪಿಗಳು ಹೇಗೆ ಭಗವಂತನ ಬಾಯಿಯನ್ನು ಪ್ರವೇಶಿಸುತ್ತಿದ್ದಾರೆ ಎಂದು ವರ್ಣಿಸುತ್ತಾ ಅರ್ಜುನ ಹೇಳುತ್ತಾನೆ: “ಉರಿಯುವ ಬೆಂಕಿಗೆ ಪತಂಗಗಳು ಬಿದ್ದು ನಾಶವಾದಂತೆ ಗಡಬಡಿಸಿ ಬಂದು ಬಿದ್ದು ನಾಶವಾಗುತ್ತಿದ್ದಾರೆ” ಎಂದು.
Bibek Debroy (1955–2024)The Bhagavad Gita
(29) ‘As moths driven to destruction speedily enter a blazing fire, like that, these people are also swiftly entering your mouths, for destruction.’