आख्याहि मे को भवानुग्ररूपो
नमोऽस्तु ते देववर प्रसीद ।
विज्ञातुमिच्छामि भवन्तमाद्यं
न हि प्रजानामि तव प्रवृत्तिम् ॥
ākhyāhi me ko bhavānugrarūpo
namo'stu te devavara prasīda |
vijñātumicchāmi bhavantamādyaṃ
na hi prajānāmi tava pravṛttim ||
Sri Madhvacharya (1238–1317)Bhagavad Gita Tatparya Nirnaya
विशेषगुणकर्मविषय एव प्रश्नः। ‘विष्णो’ इति सम्बोधनात्॥31॥
Swami Sivananda (1887–1963)Bhagavad Gita
31. Tell me, who Thou art, so fierce in form. Salutations to Thee, O God Supreme! Have
mercy; I desire to know Thee, the original Being. I know not indeed Thy doing.
Bannanje Govindacharya (1936–2020)Bhagavad Gita Pravachana
ಆಖ್ಯಾಹಿ ಮೇ ಕಃ ಭವಾನ್ ಉಗ್ರ ರೂಪಃ ನಮಃ ಅಸ್ತು ತೇ ದೇವ ವರ ಪ್ರಸೀದ |
ವಿಜ್ಞಾತುಮ್ ಇಚ್ಛಾಮಿ ಭವಂತಮ್ ಆದ್ಯಮ್ ನ ಹಿ ಪ್ರಜಾನಾಮಿ ತವ ಪ್ರವೃತ್ತಿಮ್ -ಹೇಳು ನನಗೆ: ಅಂಜಿಸುವ
ರೂಪ ತಳೆದು ಬಂದ ನಿನ್ನ ಬಿತ್ತರವೇನು? ಓ ಹಿರಿಯ ದೈವತವೇ, ನಿನಗೆ ತಲೆಬಾಗುತಿದ್ದೇನೆ. ದಯೆದೋರು.
ಎಲ್ಲಕ್ಕೂ ಮೊದಲಿರುವ ನಿನ್ನನ್ನು ತಿಳಿಯ ಬಯಸುತ್ತೇನೆ.ನಿನ್ನ ಉದ್ದೇಶವೇನು ಎಂದು ತಿಳಿಯುತ್ತಿಲ್ಲ.
ಈ ನಿನ್ನ ಭಯಂಕರ ರೂಪವನ್ನು ಕಂಡು ನನಗೇನೂ ಅರ್ಥವಾಗುತ್ತಿಲ್ಲ. ನಿನ್ನ ಮಹಿಮೆ ಅರಿಯದಾಗಿದ್ದೇನೆ.
ನಿನ್ನಲ್ಲಿ ನಾನು ಶರಣು ಬಂದಿದ್ದೇನೆ. ನನ್ನನ್ನು ಉದ್ಧರಿಸು. ಈ ಭಯಂಕರ ರೂಪ ತೊಟ್ಟ ನಿನ್ನನ್ನು
ತಿಳಿಯಬಯಸುತ್ತಿದ್ದೇನೆ. ಎಂದು ಅರ್ಜುನ ಕೃಷ್ಣನಲ್ಲಿ ಅಂಗಲಾಚಿ ಬೇಡಿಕೊಳ್ಳುತ್ತಾನೆ.
Bibek Debroy (1955–2024)The Bhagavad Gita
(31)
‘Who are you? Tell me, you of the fierce form! I bow down before you. O
great god! Be merciful. I wish to know you, you who are the beginning.
Because I do not understand your inclination.’