श्रीभगवानुवाच ।
कालोऽस्मि लोकक्षयकृत्प्रवृद्धो
लोकान्समाहर्तुमिह प्रवृत्तः ।
ऋतेऽपि त्वां न भविष्यन्ति सर्वे
येऽवस्थिताः प्रत्यनीकेषु योधाः ॥
śrībhagavānuvāca |
kālo'smi lokakṣayakṛtpravṛddho
lokānsamāhartumiha pravṛttaḥ |
ṛte'pi tvāṃ na bhaviṣyanti sarve
ye'vasthitāḥ pratyanīkeṣu yodhāḥ ||
·
श्रीभगवानुवाच ।
कालोऽस्मि लोकक्षयकृत्प्रवृद्धो
लोकान्समाहर्तुमिह प्रवृत्तः ।
ऋतेऽपि त्वां न भविष्यन्ति सर्वे
येऽवस्थिताः प्रत्यनीकेषु योधाः ॥
śrībhagavānuvāca |
kālo'smi lokakṣayakṛtpravṛddho
lokānsamāhartumiha pravṛttaḥ |
ṛte'pi tvāṃ na bhaviṣyanti sarve
ye'vasthitāḥ pratyanīkeṣu yodhāḥ ||
श्रीभगवानुवाच ।
कालोऽस्मि लोकक्षयकृत्प्रवृद्धो
लोकान्समाहर्तुमिह प्रवृत्तः ।
ऋतेऽपि त्वा न भविष्यन्ति सर्वे
येऽवस्थिताः प्रत्यनीकेषु योधाः ॥
śrībhagavānuvāca |
kālo'smi lokakṣayakṛtpravṛddho
lokānsamāhartumiha pravṛttaḥ |
ṛte'pi tvā na bhaviṣyanti sarve
ye'vasthitāḥ pratyanīkeṣu yodhāḥ ||
Sri Madhvacharya (1238–1317)Bhagavad Gita Tatparya Nirnaya
‘कालः कलितसम्पूर्णसद्गुणत्वाज्जनार्दनः।
संहारात् सर्ववित्वाद् वा सर्वविद्रावणेन वा’ इति महावराहे।
अपि शब्देन भ्रात्रादीनप्यृते॥32॥
Swami Sivananda (1887–1963)Bhagavad Gita
32. I am the mighty world-destroying Time, now engaged in destroying the worlds. Even
without thee, none of the warriors arrayed in the hostile armies shall live.
Bannanje Govindacharya (1936–2020)Bhagavad Gita Pravachana
ಭಗವಾನುವಾಚ-ಭಗವಂತ ಹೇಳಿದನು:
ಕಾಲಃ ಅಸ್ಮಿ ಲೋಕಕ್ಷಯಕೃತ್ ಪ್ರವೃದ್ಧಃ ಲೋಕಾನ್ ಸಮಾಹರ್ತುಮ್ ಇಹ ಪ್ರವೃತ್ತಃ |
ಖುತೇ ಅಪಿ ತ್ವಾಮ್ ನ ಭವಿಷ್ಯಂತಿ ಸರ್ವೇ ಯೇ ಅವಸ್ಥಿತಾಃ ಪ್ರತಿ ಅನೀಕೇಷು ಯೋಧಾಃ -ಲೋಕಗಳನ್ನು
ಕಬಳಿಸಲು ಬೆಳೆದು ನಿಂತಿರುವ ಕಾಲ ಪುರುಷ ನಾನು. ಈಗಿಲ್ಲಿ, ಲೋಕಗಳನ್ನು ಮುಗಿಸಿಬಿಡಲೆಂದು
ಹೊರಟವನು. ನೀನಿರದಿದ್ದರೂ (ನಿನ್ನನ್ನು, ನಿನ್ನ ಸೋದರರನ್ನು ಮತ್ತೆ ಕೆಲವರನ್ನು ಬಿಟ್ಟು] ಎರಡೂ ಕಡೆಯ
ಪಡೆಗಳಲ್ಲಿ ನಿಂತ ಯಾವ ಕಾದಾಳುಗಳೂ ಉಳಿಯುವುದಿಲ್ಲ.
ಕೃಷ್ಣ ಹೇಳುತ್ತಾನೆ “ನಾನು ಕಾಲಪುರುಷನಾಗಿ ನಿಂತಿದ್ದೇನೆ” ಎಂದು. 'ಕಲ' ಧಾತುವಿನಿಂದ ಬಂದಿರುವ Tow’
ಎನ್ನುವ ಪದ ಅನೇಕ ಅರ್ಥವನ್ನು ಕೊಡುತ್ತದೆ. ಸರ್ವಸಂಹಾರಕ, ಸರ್ವಗುಣಪೂರ್ಣ, ಸರ್ವಜ್ಞ ಇತ್ಯಾದಿ. ಇಲ್ಲಿ
ವಿಶೇಷವಾಗಿ ಕೃಷ್ಣ ಸಂಹಾರ ಶಕ್ತಿಯಾಗಿ ನಿಂತಿದ್ದಾನೆ. ನಾನು ನಿನಗೆ ಸಾರಥಿಯಾಗಿ ನಿಂತು ಭೂಮಿಗೆ
ಭಾರವಾಗಿರುವ ಇವರನ್ನು ಮುಗಿಸಲೆಂದೇ ನಿಂತಿರುವುದು ಎನ್ನುತ್ತಾನೆ ಕೃಷ್ಣ. ಮಹಾಭಾರತ ಯುದ್ಧವನ್ನು
ನೋಡಿದರೆ ಅದು ಒಂದು ಮಹಾಯುದ್ಧ. ಅಲ್ಲಿ ಸುಮಾರು ಐವತ್ತು ಲಕ್ಷ ಮಂದಿ ಸತ್ತಿದ್ದಾರೆ. ಅಂದಿನ ದೇಶದ
ಜನಸಂಖ್ಯೆಯನ್ನು ನೋಡಿದರೆ ಅದು ಒಟ್ಟು ಜನಸಂಖ್ಯೆಯ ಸುಮಾರು ಹತ್ತನೇ ಒಂದು ಭಾಗ. ಭಾಗವತದಲ್ಲಿ
ಹೇಳುವಂತೆ- ಕಾಲಪುರುಷನಾಗಿ ನಿಂತು ಕೃಷ್ಣ ಯಾವುದೇ ಆಯುಧ ಹಿಡಿಯದೇ ಎಲ್ಲರ ಆಯುಸ್ಸನ್ನು ತನ್ನ
ಕಣ್ಣಿನಿಂದ ಹೀರಿದ. ಅದಕ್ಕಾಗಿ ಕೃಷ್ಣ ಅರ್ಜುನನಿಗೆ ಹೇಳುತ್ತಾನೆ- “ನೀನಿಲ್ಲದಿದ್ದರೂ ಇವರೆಲ್ಲರೂ(ಎರಡೂ
ಕಡೆಯವರು) ಸಾಯುತ್ತಾರೆ. ಅವರ ಸಾವು ತೀರ್ಮಾನವಾಗಿ ಬಿಟ್ಟೆದೆ” ಎಂದು.
Bibek Debroy (1955–2024)The Bhagavad Gita
(32)
Bhagavan28 said:
‘I am the terrible destroyer29 of people. I am now about to destroy these
people. Even without you,30 all the warriors in the opposing army
formations will not exist.’