तस्मात्त्वमुत्तिष्ठ यशो लभस्व
जित्वा शत्रून् भुङ्क्ष्व राज्यं समृद्धम् ।
मयैवैते निहताः पूर्वमेव
निमित्तमात्रं भव सव्यसाचिन् ॥
tasmāttvamuttiṣṭha yaśo labhasva
jitvā śatrūn bhuṅkṣva rājyaṃ samṛddham |
mayaivaite nihatāḥ pūrvameva
nimittamātraṃ bhava savyasācin ||
Swami Sivananda (1887–1963)Bhagavad Gita
33. Therefore, stand up and obtain fame. Conquer the enemies and enjoy the unrivalled
kingdom. Verily, they have already been slain by Me; be thou a mere instrument, O Arjuna!
Bannanje Govindacharya (1936–2020)Bhagavad Gita Pravachana
ತಸ್ಮಾತ್ ತ್ವಮ್ ಉತ್ತಿಷ್ಠ ಯಶಃ ಲಭಸ್ವ ಜಿತ್ವಾ ಶತ್ರೂನ್ ಭುಂಕ್ಷ್ನ ರಾಜ್ಯಮ್ ಸಮೃದ್ಧಮ್ |
ಮಯಾ ಏವ ಏತೇ ನಿಹತಾಃ ಪೂರ್ವಮ್ ಏವ ನಿಮಿತ್ತ ಮಾತ್ರಮ್ ಭವ ಸವ್ಯಸಾಚಿನ್ -ಆದ್ದರಿಂದ ನೀನೆದ್ದು
ನಿಲ್ಲು. ಹಗೆಗಳನ್ನು ಗೆದ್ದು ಹೆಸರು ಗಳಿಸು. ಅರಸೊತ್ತಿಗೆಯ ತುಂಬು ಸಿರಿಯನುಣ್ಣು. ನಾನೇ ಇವರನ್ನು ಈ
ಮೊದಲೇ ಕೊಂಡದಾಗಿದೆ. ಓ ಸವ್ಯಸಾಚಿ(ಎಡದಿಂದಲೂ ಬಾಣ ಪ್ರಯೋಗಿಸಬಲ್ಲ ನಿಪುಣ ಯೋಧ) , ನೀನು
ಬರಿಯ ನೆಪಮಾತ್ರನಾಗು
ಅರ್ಜುನನನ್ನು ಕೃಷ್ಣ ಹುರಿದುಂಬಿಸುತ್ತಿದ್ದಾನೆ. ಎದ್ದೇಳು, ಯುದ್ಧಕ್ಕೆ ಸಿದ್ಧನಾಗು. ಈ ಯುದ್ಧದಲ್ಲಿ ನೀನು
ಗೆಲ್ಲುತ್ತೀಯ. ಈ ಶತ್ರುಗಳನ್ನು ಸಂಹಾರ ಮಾಡು. ಏಕೆಂದರೆ ನಾನು ಇವರನ್ನು ಈಗಾಗಲೇ ಕೊಂದಾಗಿದೆ. ಇಲ್ಲಿ
ನೀನು ಕೇವಲ ನಿಮಿತ್ತ ಮಾತ್ರ. ನಿನ್ನ ಪಾಲಿಗೆ ಬಂದ ಕರ್ತವ್ಯವನ್ನು ನಿರ್ವಹಿಸಿ, ನಿನ್ನ ಪಾಲಿನ ಸುಖ
ಪ್ರರಾಬ್ಧವನ್ನು ಅನುಭವಿಸು.
Bibek Debroy (1955–2024)The Bhagavad Gita
(33)
‘O Savyasachi!! Therefore, arise! Attain fame. Triumph over enemies and
enjoy the undisputed kingdom. These31 have already been slain by me. You
will only be the instrument.’