11.34

द्रोणं च भीष्मं च जयद्रथं च
कर्णं तथान्यानपि योधवीरान् ।
मया हतांस्त्वं जहि मा व्यथिष्ठा
युध्यस्व जेतासि रणे सपत्नान् ॥
droṇaṃ ca bhīṣmaṃ ca jayadrathaṃ ca
karṇaṃ tathānyānapi yodhavīrān |
mayā hatāṃstvaṃ jahi mā vyathiṣṭhā
yudhyasva jetāsi raṇe sapatnān ||
Sri Madhvacharya (1238–1317)Bhagavad Gita Tatparya Nirnaya
जयद्रथस्यापि पितुर्वरादेव विशेषः। निहताः निहतप्रायाः। पश्चादर्जुनेऽपि स्थित्वा स एव हनिष्यति॥34॥
Swami Sivananda (1887–1963)Bhagavad Gita
34. Drona, Bhishma, Jayadratha, Karna and all the other courageous warriors—these have already been slain by Me; do thou kill; be not distressed with fear; fight and thou shalt conquer thy enemies in battle.
Bannanje Govindacharya (1936–2020)Bhagavad Gita Pravachana
ದ್ರೋಣಂ ಚ ಭೀಷ್ಮಂ ಚ ಜಯದ್ರಥಂ ಚ ಕರ್ಣಂ ತಥಾ ಅನ್ಯಾನ್‌ ಅಪಿ ಯೋಧ ವೀರಾನ್‌ | ಮಯಾ ಹತಾನ್‌ ತ್ವಮ್‌ ಜಹಿ ಮಾ ವ್ಯಥಿಷ್ಠಾಃ ಯುದ್ಧ ಸ್ವ ಜೇತಾ ಅಸಿ ರಣೇ ಸಪತ್ನಾನ್‌ - ನಾನೇ ಕೊಂದ ಇವರನ್ನು ನೀನು ಮುಗಿಸಿಬಿಡು: ದ್ರೋಣನನ್ನು, ಭೀಷ್ಮನನ್ನು, ಜಯದ್ರಥನನ್ನು ಮತ್ತು ಕರ್ಣನನ್ನು; ಹಾಗೆಯೇ ಬೇರೆ ವೀರ ಹೋರಾಳುಗಳನ್ನು ಕೂಡಾ. ಕಂಗೆಡಬೇಡ, ಹೋರಾಡು. ಕಾಳಗದಲ್ಲಿ ಹಗೆಗಳನ್ನು ಗೆಲ್ಲಲಿರುವೆ. ಇಲ್ಲಿ ನೆರೆದಿರುವ ದ್ರೋಣ, ಭೀಷ್ಮ, ಜಯದ್ರಥ, ಕರ್ಣ, ಇವರೆಲ್ಲರ ಆಯುಸ್ಸನ್ನು ನಾನು ಹೀರಿದ್ದೇನೆ. ಆದ್ದರಿಂದ ನೀನು ಅದಕ್ಕಾಗಿ ದುಃಖಪಡುವ ಅಗತ್ಯವಿಲ್ಲ. ಈ ಜೀವನ ತರಂಗ ಅನಿವಾರ್ಯ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಆದ್ದರಿಂದ ಎದ್ದು ಹೋರಾಡು. ನೀನು ಈ ಧರ್ಮ ಯುದ್ಧದಲ್ಲಿ ಗೆಲ್ಲುವೆ. ನನ್ನ ರಕ್ಷೆಯ ಪೂರ್ಣ ಪ್ರಸಾದ ನಿನ್ನೊಂದಿಗಿದೆ-ಎಂದು ಕೃಷ್ಣ ಆಶೀರ್ವದಿಸುತ್ತಾನೆ. ಮೊದಲು “ಸೇನಯೋರುಭಯೋರ್ಮಧ್ಯೇ ರಥಂ ಸ್ಥಾಪಯ ಮೇಚ್ಯುತ” ಎಂದು ಅಹಂಕಾರದಿಂದ ಮಾತನಾಡಿದ್ದ ಅರ್ಜುನ, ನಂತರ ತನ್ನ ಮುಂದೆ ನಿಂತಿರುವ ಹಿರಿಯರನ್ನು ಕಂಡು ಕುಗ್ಗಿ ಯುದ್ಧ ಬೇಡ ಎಂದು ನಿಂತು ಬಿಟ್ಟಿದ್ದ. ಈ ಎರಡೂ ಸ್ಥಿತಿ ಯಾವುದೇ ವಸ್ತುಸ್ಥಿತಿ ಇಲ್ಲದ ನಿರ್ಧಾರವಾಗಿತ್ತು. ಈ ಕಾರಣಕ್ಕಾಗಿ ಕೃಷ್ಣ ಈ ಹತ್ತು ಅಧ್ಯಾಯಗಳಲ್ಲಿ ಅರ್ಜುನನಿಗೆ ಉಪದೇಶ ಮಾಡಿ, ಯುದ್ಧ ಎನ್ನುವುದು 'ಧರ್ಮ' ಎನ್ನುವುದನ್ನು ಮನವರಿಕೆ ಮಾಡಿ ಕೊಟ್ಟ. ಈಗ ತನ್ನ ವಿಶ್ವರೂಪ ದರ್ಶನ ಕೊಟ್ಟು-“ನೀನು ಕೇವಲ ನಿಮಿತ್ತ ಮಾತ್ರ” ಎಂದು ಹೇಳಿದ. ಕೃಷ್ಣನ ಆ ಭಯಂಕರ ರೂಪ, ಮತ್ತು ಆತನ ಮಾತನ್ನು ಕೇಳಿ ಅರ್ಜುನ ಏನು ಮಾಡಿದ ಎನ್ನುವುದನ್ನು ಸಂಜಯ ಮುಂದಿನ ಶ್ಲೋಕದಲ್ಲಿ ವರ್ಣಿಸುತ್ತಾನೆ: ಸಂಜಯ ಉವಾಚ |
Bibek Debroy (1955–2024)The Bhagavad Gita
(34) ‘Kill Drona and Bhishma and Jayadratha and Kama and the other brave warriors also, already killed by me. Don’t be apprehensive. You will be able to triumph over enemies in battle. Fight.’