अर्जुन उवाच ।
स्थाने हृषीकेश तव प्रकीर्त्या
जगत्प्रहृष्यत्यनुरज्यते च ।
रक्षांसि भीतानि दिशो द्रवन्ति
सर्वे नमस्यन्ति च सिद्धसङ्घाः ॥
arjuna uvāca |
sthāne hṛṣīkeśa tava prakīrtyā
jagatprahṛṣyatyanurajyate ca |
rakṣāṃsi bhītāni diśo dravanti
sarve namasyanti ca siddhasaṅghāḥ ||
Swami Sivananda (1887–1963)Bhagavad Gita
36. It is meet, O Krishna, that the world delights and rejoices in Thy praise; demons fly in
fear to all quarters and the hosts of the perfected ones bow to Thee!
Bannanje Govindacharya (1936–2020)Bhagavad Gita Pravachana
ಅರ್ಜುನಃ ಉವಾಚ-ಅರ್ಜುನ ಹೇಳಿದನು:
ಸ್ಥಾನೇ ಹೃಷೀಕೇಶ ತವ ಪ್ರಕೀರ್ತ್ಯಾ ಜಗತ್ ಪ್ರಹೃಷ್ಯತಿ ಅನುರಜ್ಯತೇ ಚ।
ರಕ್ಷಾಂಸಿ ಭೀತಾನಿ ದಿಶಾಃ ದ್ರವಂತಿ ಸರ್ವೇ ನಮಸ್ಯಂತಿ ಚ ಸಿದ್ಧಸಂಘಾಃ -ಇಂದ್ರಿಯಗಳ ದೊರೆಯೇ, ಎಲ್ಲಾ
ಸರಿಯೆ: ಜಗತ್ತು ನಿನ್ನ ಕೊಂಡಾಟದಿಂದ ಹಿಗ್ಗತ್ತಿದೆ; ಒಲಿಯುತ್ತಿದೆ. ರಕ್ಕಸರು ದಿಕ್ಕೆಟ್ಟು ಓಡುತ್ತಿದ್ದಾರೆ. ಸಿದ್ಧರೆಲ್ಲಾ
ಗುಂಪುಗೂಡಿ ಪೊಡಮಡುತ್ತಿದ್ದಾರೆ.
ಈ ಹಿಂದೆ ಹೇಳಿದಂತೆ-ಅರ್ಜುನನಿಗೆ ವಿಶ್ವರೂಪ ದರ್ಶನವಾದಾಗ, ಇಡೀ ವಿಶ್ವದಲ್ಲಿ ಅನೇಕ ಮಂದಿ ಜ್ಞಾನಿಗಳಿಗೆ,
ದೇವತೆಗಳಿಗೆ ಕೂಡಾ ಈ ಅಪರೂಪದ ಭಗವಂತನ ರೂಪ ದರ್ಶನವಾಗಿದೆ. ಅರ್ಜುನ ತನ್ನ ಅಂತರಂಗದಲ್ಲಿ
ತನಗೆ ಕಾಣುತ್ತಿರುವ ವಿಚಾರವನ್ನು ಹೇಳುತ್ತಿದ್ದಾನೆ. ಇಷ್ಟೇ ಅಲ್ಲದೆ ಬಾಹ್ಯ ವಸ್ತುಸ್ಥಿತಿ ಕೂಡಾ ಆತನಿಗೆ
ಭಗವಂತನಲ್ಲಿ ಕಾಣಿಸುತ್ತಿದೆ. ಅದನ್ನು ಅರ್ಜುನ ಇಲ್ಲಿ ವಿವರಿಸುತ್ತಿದ್ದಾನೆ. “ಖುಷಿಗಳು, ಜ್ಞಾನಿಗಳು ನಿನ್ನ
ಗುಣಗಾನ ಮಾಡುತ್ತಿದ್ದಾರೆ. ನಿನ್ನನ್ನು ಕೊಂಡಾಡಿ ರೋಮಾಂಚನಗೊಳ್ಳುತ್ತಿದ್ದಾರೆ. ದುಷ್ಟಶಕ್ತಿಗಳು ನಿನ್ನನ್ನು
ಕಂಡು ಹೆದರಿ ಓಡುತ್ತಿವೆ. ಸಾತ್ವಿಕರು ಸಿದ್ಧರು ಕುಣಿದು ಕುಪ್ಪಳಿಸುತ್ತಿದ್ದಾರೆ. ಇದೆಲ್ಲವೂ ಯುಕ್ತವೇ ಸರಿ.
Bibek Debroy (1955–2024)The Bhagavad Gita
(36)
Arjuna said:
‘O Hrishikesha!34 It is natural that the universe is extremely delighted to
hear of your glory and is attracted to you, the rakshas35 are scared and flee
in all directions and all the arrays of siddhas36 bow down.’