नमः पुरस्तादथ पृष्ठतस्ते
नमोऽस्तु ते सर्वत एव सर्व ।
अनन्तवीर्यामितविक्रमस्त्वं
सर्वं समाप्नोषि ततोऽसि सर्वः ॥
namaḥ purastādatha pṛṣṭhataste
namo'stu te sarvata eva sarva |
anantavīryāmitavikramastvaṃ
sarvaṃ samāpnoṣi tato'si sarvaḥ ||
Swami Sivananda (1887–1963)Bhagavad Gita
40. Salutations to Thee from front and from behind! Salutations to Thee on every side! O
All! Thou infinite in power and prowess, pervadest all; wherefore Thou art all.
Bannanje Govindacharya (1936–2020)Bhagavad Gita Pravachana
ನಮಃ ಪುರಸ್ತಾತ್ ಅಥ ಪೃಷ್ಠತಃ ತೇ ನಮ; ಅಸ್ತು ತೇ ಸರ್ವತಃ ಏವ ಸರ್ವ |
ಅನಂತವೀರ್ಯ ಅಮಿತವಿಕ್ರಮಃ ತ್ವಮ್ ಸರ್ವಮ್ ಸಮಾಪ್ರೋಷಿ ತತಃ ಅಸಿ ಸರ್ವಃ -ಮುಂಗಡ ನಿನಗೆ
ವಂದನೆ. ಮತ್ತೆ ಬೆಂಗಡೆ ನಿನಗೆ ವಂದನೆ. ಓ, ಎಲ್ಲೆಡೆ ಇರುವವನೇ, ಎಲ್ಲಾ ಕಡೆ ನಿನಗೆ ವಂದನೆ. ನೀನು
ಎಲ್ಲೆಯಿರದ ಬೀರದವನು.ಅಳತೆಯಿರದ ಅಳವಿನವನು. ಎಲ್ಲೆಡೆಯೂ ತುಂಬಿರುವೆ. ಅದಕ್ಕೆಂದು ನೀನೇ ಎಲ್ಲಾ.
ಭಗವಂತನ ವಿಶ್ವರೂಪದಲ್ಲಿ ಆತನ ಮುಂಭಾಗ ಯಾವುದು ಹಿಂಭಾಗ ಯಾವುದು ಎಂದು ಹೇಗೆ
ಗುರುತಿಸುವುದು. ಇದು ಅಸಾಧ್ಯ. ಅದಕ್ಕಾಗಿ ಅರ್ಜುನ ಹೇಳುತ್ತಾನೆ: ನಿನಗೆ ಎದುರಿನಿಂದ ನಮಸ್ಕಾರ, ನಿನ್ನ
ಬೆಂಭಾಗದಿಂದ ನಮಸ್ಕಾರ, ಎಲ್ಲೆಡೆ ತುಂಬಿರುವ ನಿನಗೆ ಎಲ್ಲೆಡೆಯಿಂದ ನಮಸ್ಕಾರ. ನೀನು ಅನಂತವೀರ್ಯಃ.
ನೀನು ಅಮಿತವಿಕ್ರಮಃ. £ ಸರ್ವನೇ, ನಿನಗೆ ನಮಸ್ಕಾರ. ಜಗತ್ತಿನ ಸಮಸ್ತಜೀವ ಜಾತದ ಸೃಷ್ಟಿಗೆ ಕಾರಣವಾಗಿ
ಎಲ್ಲೆಡೆ ತುಂಬಿರುವ ಜಗತ್ತಿನ ನಿಯಾಮಕನಾದ ಈ ಅನಂತ ಶಕ್ತಿಗೆ ನಮಸ್ಕಾರ. ಎಲ್ಲವೂ ನೀನೇ.
Bibek Debroy (1955–2024)The Bhagavad Gita
(40)
‘I salute you in front and from the back. I salute you everywhere, in every
direction. O possessor of infinite energy and unlimited strength! You
pervade everything. Therefore, you are everything.’