11.44

तस्मात्प्रणम्य प्रणिधाय कायं
प्रसादये त्वामहमीशमीड्यम् ।
पितेव पुत्रस्य सखेव सख्युः
प्रियः प्रियायार्हसि देव सोढुम् ॥
tasmātpraṇamya praṇidhāya kāyaṃ
prasādaye tvāmahamīśamīḍyam |
piteva putrasya sakheva sakhyuḥ
priyaḥ priyāyārhasi deva soḍhum ||
Swami Sivananda (1887–1963)Bhagavad Gita
44. Therefore, bowing down, prostrating my body, I crave Thy forgiveness, O adorable Lord! As a father forgives his son, a friend his (dear) friend, a lover his beloved, even so shouldst Thou forgive me, O God!
Bannanje Govindacharya (1936–2020)Bhagavad Gita Pravachana
ತಸ್ಮಾತ್‌ ಪ್ರಣಮ್ಯ ಪ್ರಣಿಧಾಯ ಕಾಯಮ್‌ ಪ್ರಸಾದಯೇ ತ್ವಾಮ್‌ ಅಹಮ್‌ ಈಶಮ್‌ ಈಡ್ಯಮ್‌ | ಪಿತಾ ಇವ ಪುತ್ರಸ್ಯ ಸಖಾ ಇವ Baws ಪ್ರಿಯಃ ಪ್ರಿಯಾಯಾಃ ಅರ್ಹಸಿ ದೇವ ಸೋಢುಮ್‌ -ಆದ್ದರಿಂದ, ಎಲ್ಲರೂ ಹೊಗಳುವ, ಎಲ್ಲರ ದೊರೆಯಾದ ನಿನ್ನೆದುರು ಮೈಚೆಲ್ಲಿ, ಕಾಲಿಗೆರಗಿ ಓಲೈಸುತ್ತಿದ್ದೇನೆ: ಓ ದೇವ, ನನ್ನ ಮೆಚ್ಚಿನ ನೀನು ನಿನ್ನ ಮೆಚ್ಚಿನ ನನಗಾಗಿ ನನ್ನ ತಪ್ಪುಗಳನ್ನು ಮನ್ನಿಸಬೇಕು. ತಂದೆ-ಮಗನ ತಪ್ಪನ್ನು, ಗೆಳೆಯ-ಗೆಳೆಯನ ತಪ್ಪನ್ನು ಮನ್ನಿಸುವಂತೆ. ನಿನ್ನೆದುರು. ನಿಲ್ಲಲಾಗುತ್ತಿಲ್ಲ. ಮೈಚೆಲ್ಲಿ ಹೊರಳಾಡಬೇಕು ಎನ್ನಿಸುತ್ತಿದೆ. ಎಲ್ಲರಿಂದ ಸ್ತುತನಾದ ನಿನ್ನಲ್ಲಿ ಬೇಡಿಕೊಳ್ಳುತ್ತಿದ್ದೇನೆ. ಮಗ ಮಾಡಿದ ತಪ್ಪನ್ನು ತಂದೆ ಕ್ಷಮಿಸುವಂತೆ, ಗೆಳೆಯನ ತಪ್ಪನ್ನು ಗೆಳೆಯ ಕ್ಷಮಿಸುವಂತೆ, ಜಗದ ತಂದೆಯಾದ ನೀನು, ಜಗತ್ತಿನ ಎಲ್ಲರ ಅಂತಃಕರಣದ ಮಿತ್ರನಾದ ನೀನು, ನನ್ನನ್ನು ಕ್ಷಮಿಸು.
Bibek Debroy (1955–2024)The Bhagavad Gita
(44) ‘O god! For that reason, I prostrate my body and bow before this revered god, craving your blessings. Like a son’s by the father, a friend’s by a friend and a lover’s by the beloved, forgive.’48