श्रीभगवानुवाच ।
मया प्रसन्नेन तवार्जुनेदं
रूपं परं दर्शितमात्मयोगात् ।
तेजोमयं विश्वमनन्तमाद्यं
यन्मे त्वदन्येन न दृष्टपूर्वम् ॥
śrībhagavānuvāca |
mayā prasannena tavārjunedaṃ
rūpaṃ paraṃ darśitamātmayogāt |
tejomayaṃ viśvamanantamādyaṃ
yanme tvadanyena na dṛṣṭapūrvam ||
Sri Madhvacharya (1238–1317)Bhagavad Gita Tatparya Nirnaya
‘विश्वनामा स भगवान् यतः पूर्णगुणः प्रभुः’ इति पाद्मे।
‘त्वदन्येन न दृष्टपूर्वम्’ इत्यनेन तेनैवेन्द्रशरीरेण दृष्टमिति ज्ञायते। त्वदन्येनेति तदवरापेक्षया। तैरपि
तद्वन्न दृष्टमित्येव।
‘विश्वरूपं प्रथमतो ब्रह्माऽपश्यच्चतुर्मुखः।
तच्छतांशेन रुद्रस्तु तच्छतांशेन वासवः।
यथेन्द्रेण पुरा दृष्टमपश्यत् सोऽर्जुनोऽपिसन्।
तदन्ये क्रमयोगेन तच्छतांशादिदर्शिनः’ इति ब्रह्माण्डे॥47॥
Swami Sivananda (1887–1963)Bhagavad Gita
47. O Arjuna, this Cosmic Form has graciously been shown to thee by Me by My own Yogic
power; full of splendour, primeval, and infinite, this Cosmic Form of Mine has never been seen
before by anyone other than thyself.
Bannanje Govindacharya (1936–2020)Bhagavad Gita Pravachana
ಭಗವಾನ್ ಉವಾಚ-ಭಗವಂತ ಹೇಳಿದನು:
ಮಯಾ ಪ್ರಸನ್ನೇನ ತವ ಅರ್ಜುನ ಇದಮ್ ರೂಪಮ್ ಪರಮ್ ದರ್ಶಿತಮ್ ಆತ್ಮಯೋಗಾತ್ |
ತೇಜಃ ಮಯಮ್ ವಿಶ್ವಮ್ ಅನಂತಮ್ ಆದ್ಯಮ್ ಯತ್ ಮೇ ತ್ವತ್ ಅನ್ಯೇನ ನ ದೃಷ್ಟ ಪೂರ್ವಮ್ -ಅರ್ಜುನಾ,
ನಾನೇ ಮೆಚ್ಚೆ ಆತ್ಮ ಶಕ್ತಿಯಿಂದ ನಿನಗೆ ತೋರಿಸಿದೆ ಈ ಹಿರಿಯ ರೂಪವನ್ನು ಇದು ಬೆಳಕಿನ ಮೊತ್ತ. ಗುಣಗಳ
ಗುಂಪು. ಇದಕ್ಕೆ ಕೊನೆಯಿಲ್ಲ. ಇದು ಎಲ್ಲದಕ್ಕೂ ಮೊದಲು. ನನ್ನಿ ९ ರೂಪವನ್ನು ಇನ್ನಾರೂ ಈ ಮೊದಲು ಹೀಗೆ
ಕಂಡದ್ದಿಲ್ಲ.
ಭಗವಂತನ ಸಂಹಾರ ರೂಪವನ್ನು ಕಂಡು ಭಯಗ್ರಸ್ತನಾಗಿರುವ ಅರ್ಜುನನನ್ನು ಕೃಷ್ಣ ಸಂತೈಸುತ್ತಾನೆ. ಕೃಷ್ಣ
ಹೇಳುತ್ತಾನೆ: “ನಾನು ನಿನಗೆ ವಿಶ್ವರೂಪ ತೋರಿದ್ದು ನಿನ್ನ ಭಕ್ತಿಗೆ ಪ್ರಸನ್ನನಾಗಿಯೇ ಹೊರತು, ನಿನ್ನನ್ನು
ಹೆದರಿಸುವುದಕ್ಕೋಸ್ಕರ ಅಲ್ಲ” ಎಂದು. ಕೃಷ್ಣ ತನ್ನ ಅವತಾರದಲ್ಲಿ ಅನೇಕ ಬಾರಿ ತನ್ನ ವಿಶ್ವರೂಪ ದರ್ಶನ
ತೋರಿದ್ದ. ಯಶೋದೆ-ಮಣ್ಣು ತಿಂದ ಕೃಷ್ಣನ ಬಾಯಿಯನ್ನು ತೆರೆಯಲು ಹೇಳಿದಾಗ, ಅಲ್ಲಿ ಆಕೆಗೆ ತನ್ನ
ಬಾಯಿಯಲ್ಲಿ ವಿಶ್ವರೂಪ ದರ್ಶನ ಮಾಡಿಸಿದ್ದ. ಇನ್ನೊಮ್ಮೆ ಹಾಲು ಕುಡಿದು ಆಕಳಿಸಿದ ಪುಟ್ಟ ಕೃಷ್ಣನ ಬಾಯಿಯಲ್ಲಿ
ಯಶೋದೆ ಭಗವಂತನ ವಿಶ್ವರೂಪ ದರ್ಶನ ಪಡೆದಿದ್ದಳು. ಸಂಧಾನಕ್ಕೆಂದು ದೃತರಾಷ್ಟ್ರನ ಸಭೆಗೆ ಬಂದ
ಕೃಷ್ಣನನ್ನು ದುರ್ಯೋಧನ ಬಂಧಿಸಲು ಪ್ರಯತ್ನಿಸಿದಾಗ, ಅಲ್ಲಿ ಕೃಷ್ಣ ತನ್ನ ವಿಶೇಷ ರೂಪವನ್ನು ತೋರಿದ್ದ. ಇಷ್ಟೇ
ಅಲ್ಲದೆ ಗರ್ಗಾಚಾರ್ಯರಿಗೆ, ಉದಂಕ ಮುನಿಗೆ ಕೂಡಾ ಕೃಷ್ಣನ ವಿಶ್ವರೂಪ ದರ್ಶನವಾಗಿತ್ತು. ಆದರೆ ಇಲ್ಲಿ
ಅರ್ಜುನನಿಗೆ ಕೃಷ್ಣ ತೋರಿದ ವಿಶ್ವರೂಪ ಎಲ್ಲಕ್ಕಿಂತ ಅಪರಿಮಿತವಾದುದು. “ಭೂಲೋಕದಲ್ಲಿ ಯಾರೂ ಈ
ಮೊದಲು ಹೀಗೆ ಕಂಡದ್ದಿಲ್ಲ ಎನ್ನುತ್ತಾನೆ” ಕೃಷ್ಣ... ಭಗವಂತನ ವಿಶ್ವರೂಪ-ಅದೊಂದು ಬೆಳಕಿನ ಪುಂಜ. ಅದು
ಗುಣಗಳ ಸಾಗರ. ಅನಂತವಾದ ಈ ವಿಶ್ವರೂಪ ದರ್ಶನವನ್ನು ಅರ್ಜುನ ಪಡೆದ
Bibek Debroy (1955–2024)The Bhagavad Gita
(47)
Bhagavan52 said:
‘O Arjuna! Having been pleased, with my powers of yoga, I have shown
this resplendent, infinite, primeval and supreme Universal Form. Apart
from you, this has not been seen by anyone before.’