11.5

श्रीभगवानुवाच ।
पश्य मे पार्थ रूपाणि शतशोऽथ सहस्रशः ।
नानाविधानि दिव्यानि नानावर्णाकृतीनि च ॥
śrībhagavānuvāca |
paśya me pārtha rūpāṇi śataśo'tha sahasraśaḥ |
nānāvidhāni divyāni nānāvarṇākṛtīni ca ||
Swami Sivananda (1887–1963)Bhagavad Gita
5. Behold, O Arjuna, My forms by the hundreds and thousands, of different sorts, divine and of various colours and shapes!
Bannanje Govindacharya (1936–2020)Bhagavad Gita Pravachana
ಭಗವಾನ್‌ ಉವಾಚ-ಭಗವಂತ ಹೇಳಿದನು: ಪಶ್ಯ ಮೇ ಪಾರ್ಥ ರೂಪಾಣಿ ಶತಶಃ ಅಥ ಸಹಸ್ರಶಃ | ನಾನಾವಿಧಾನಿ ದಿವ್ಯಾನಿ ನಾನಾ ವರ್ಣ ಆಕೃತೀನಿ ಚ -ನೋಡು ಪಾರ್ಥಾ, ನನ್ನ ರೂಪಗಳನ್ನು. ನೂರಾರು, ಸಾವಿರಾರು; ಬಗೆಬಗೆಯವು; ಹೊಳೆಯುವಂಥವ); ಹಲವು ಬಣ್ಣ-ಆಕಾರದವು. ನಿನ್ನ ರೂಪವನ್ನು ತೋರು ಎಂದು ಅರ್ಜುನ ಏಕವಚನದಲ್ಲಿ ಕೇಳಿದರೆ ಕೃಷ್ಣ ಬಹುವಚನದಲ್ಲಿ ಹೇಳುತ್ತಾನೆ “ನೋಡು ನನ್ನ ರೂಪಗಳನ್ನು” ಎಂದು. ಭಗವಂತನ ಎಲ್ಲಾ ರೂಪಗಳೂ ಒಂದೇ. ಮೂಲ ರೂಪಕ್ಕೂ ಅವತಾರ ರೂಪಕ್ಕೂ ಭೇದವಿಲ್ಲ. “ನೀನು ಹಿಂದೆಂದೂ ಕಾಣದ ಅತ್ಯದ್ಭುತವಾದ ನನ್ನ ನೂರಾರು, ಸಾವಿರಾರು, ಬಗೆಬಗೆಯ, ಹೊಳೆಯುವಂತಹ, ಹಲವು ಬಣ್ಣ ಮತ್ತು ಆಕಾರದ ರೂಪಗಳನ್ನು ನೋಡು” ಎಂದು ಕೃಷ್ಣ ಅರ್ಜುನನಿಗೆ ಹೇಳುತ್ತಾನೆ. ಇಲ್ಲಿ ಕೃಷ್ಣ ಅರ್ಜುನನನ್ನು 'ಪಾರ್ಥ' ಎಂದು ಸಂಬೋಧಿಸಿದ್ದಾನೆ. ನಿಜವಾದ ವೇದಾರ್ಥ ತಿಳಿದು ವೇದಾರ್ಥಭೂತನಾದ ಭಗವಂತನೆಡೆಗೆ ಪಯಣ ಹೊರಟವರು 'ಪಾರ್ಥರು'.
Bibek Debroy (1955–2024)The Bhagavad Gita
(5) Bhagavan7 said: ‘O son of Pritha!8 Behold my divine multi-dimensioned, multi-hued, multi- shaped hundreds and thousands of forms.’