सञ्जय उवाच ।
इत्यर्जुनं वासुदेवस्तथोक्त्वा
स्वकं रूपं दर्शयामास भूयः ।
आश्वासयामास च भीतमेनं
भूत्वा पुनः सौम्यवपुर्महात्मा ॥
sañjaya uvāca |
ityarjunaṃ vāsudevastathoktvā
svakaṃ rūpaṃ darśayāmāsa bhūyaḥ |
āśvāsayāmāsa ca bhītamenaṃ
bhūtvā punaḥ saumyavapurmahātmā ||
Sri Madhvacharya (1238–1317)Bhagavad Gita Tatparya Nirnaya
स्ववत् क्रियते इति स्वकं रूपम्। विश्वरूपमज्ञानां स्वरूपवन्न दर्शयति। एतदज्ञानामपि तथैव
दर्शयतीति विशेषः। अन्यथा’द्रष्टुमिच्छामि ते रूपम्’ इति विरुद्धं स्यात्।
‘परावरविभेदस्तु मुग्ददृष्टिमपेक्ष्यतु।
प्रादुर्भावस्वरूपाणाम् विश्वरूपस्य च प्रभोः।
अन्यथा न विशेषोऽस्ति व्यक्तिर्हज्ञव्यपेक्षया’ इति च॥50॥
Swami Sivananda (1887–1963)Bhagavad Gita
50. Having thus spoken to Arjuna, Krishna again showed His own form; and the great soul
(Krishna), assuming His gentle form, consoled him who was terrified (Arjuna).
Bannanje Govindacharya (1936–2020)Bhagavad Gita Pravachana
ಸಂಜಯ ಉವಾಚ- ಸಂಜಯ ಹೇಳಿದನು:
ಇತಿ ಅರ್ಜುನಮ್ ವಾಸುದೇವಃ ತಥಾ ಉಕ್ತ್ವಾ ಸ್ವಕಮ್ ರೂಪಮ್ ದರ್ಶಯಾಮ್ ಆಸ ಭೂಯಃ |
ಆಶ್ವಾಸಯಾಮ್ ಆಸ ಚ ಭೀತಮ್ ಏನಮ್ ಭೂತ್ವಾ ಪುನಃ ಸೌಮ್ಯವಪುಃ ಮಹಾತ್ಮಾ -ವಾಸುದೇವ ಹೀಗೆ
ನುಡಿದು ಮರಳಿ ಅರ್ಜುನನಿಗೆ ತನ್ನ ಕೃಷ್ಣ ರೂಪವನ್ನೆ ९ ತೋರಿದ. ಮಹಾತ್ಮನಾದ ಕೃಷ್ಣ ಹೀಗೆ ಮರಳಿ
ಸೌಮ್ಯರೂಪ ತಾಳಿ ಅಂಜಿದ್ದ ಅರ್ಜುನನನ್ನು ಸಂತೈಸಿದ.
ಈ ಶ್ಲೋಕದಲ್ಲಿ ಸಂಜಯ ಭಗವಂತನನ್ನು ವಾಸುದೇವ ಎಂದು ಸಂಬೋಧಿಸಿದ್ದಾನೆ. ಭಗವಂತನ ಈ ನಾಮಕ್ಕೆ
ಅನೇಕ ಅರ್ಥಗಳಿವೆ. ವಾಸು-ದೇವ-ವಾಸುದೇವ. ಭಗವಂತ ವಾಸು, ಅಂದರೆ ತನ್ನನ್ನು ತಾನು
ಮುಚ್ಚಿಕೊಂಡವನು. ಯಾವಾಗ ನಾವು ಸಂಸಾರ ಬಂಧನದ ಹದಿನೈದು ಬೇಲಿಗಳನ್ನು ದಾಟಿ, ಸಮಾಧಿ
ಸ್ಥಿತಿಯಿಂದ ಆಳಕ್ಕಿಳಿದು, ಹದಿನಾರನೇ ಜೀವಸ್ವರೂಪವನ್ನು ಕಾಣುತ್ತೇವೋ, ಆಗ ಭಗವಂತನ
ಸಾಕ್ಷಾತ್ಕಾರವಾಗುತ್ತದೆ. ಈ ಸ್ಥಿತಿಯಲ್ಲಿ ಮುಚ್ಚಿಕೊಂಡ ಭಗವಂತ ದೇವನಾಗಿ ತೆರೆದುಕೊಳ್ಳುತ್ತಾನೆ.
ಭಗವಂತನನ್ನು ಕಾಣಬೇಕಾದರೆ ಮೊದಲು ನಾವು ನಮ್ಮನ್ನು ಕಾಣಬೇಕು. ನಮ್ಮ ಅರಿವೇ ನಮಗಿಲ್ಲದೆ
ಭಗವಂತನನ್ನು ಕಾಣುವುದು ಅಸಾಧ್ಯ. ನಾವು ನಮ್ಮ ಜೀವಸ್ವರೂಪವನ್ನು ಕಂಡಾಗ, ಅದರೊಳಗಿನಿಂದ
ಸಾಕ್ಷಾತ್ಕಾರವಾಗುವ ಭಗವಂತ ದೇವಃ. ನಾವು ನಮ್ಮ ಪಂಚಕೋಶಗಳ(ಅನ್ನಮಯ ಕೋಶ, ಪ್ರಾಣಮಯ
ಕೋಶ , ವಿಜ್ಞಾನಮಯ ಕೋಶ, ಮನೋಮಯ ಕೋಶ ಹಾಗೂ ಆನಂದಮಯ ಕೋಶ) ಪರದೆಯಲ್ಲಿದ್ದಾಗ
ವಾಸುವಾಗಿ; ಪರದೆಯಿಂದಾಚೆಗೆ ಬಂದು ಜೀವ ಸ್ವರೂಪವನ್ನು ಕಂಡಾಗ ದೇವನಾಗಿ ದರ್ಶನ ಕೊಡುವ
ಭಗವಂತ ವಾಸುದೇವಃ.
Bibek Debroy (1955–2024)The Bhagavad Gita
(50)
Sanjaya said:
Having said this, Vasudeva54 again showed Arjuna his natural form. Having
again assumed his peaceful form, the great soul55 assured the scared
Arjuna.