अर्जुन उवाच ।
दृष्ट्वेदं मानुषं रूपं तव सौम्यं जनार्दन ।
इदानीमस्मि संवृत्तः सचेताः प्रकृतिं गतः ॥
arjuna uvāca |
dṛṣṭvedaṃ mānuṣaṃ rūpaṃ tava saumyaṃ janārdana |
idānīmasmi saṃvṛttaḥ sacetāḥ prakṛtiṃ gataḥ ||
Sri Madhvacharya (1238–1317)Bhagavad Gita Tatparya Nirnaya
किञ्चिन्मनुष्यवद्दृश्यमानत्वान्मानुषम्॥51॥
Swami Sivananda (1887–1963)Bhagavad Gita
51. Having seen this Thy gentle human form, O Krishna, now I am composed and restored
to my own nature!
Bannanje Govindacharya (1936–2020)Bhagavad Gita Pravachana
ಅರ್ಜುನಃ ಉವಾಚ-ಅರ್ಜುನ ಹೇಳಿದನು:
ದೃಷ್ಟ್ವಾ ಇದಮ್ ಮಾನುಷಮ್ ರೂಪಮ್ ತವ ಸೌಮ್ಯಮ್ ಜನಾರ್ದನ |
ಇದಾನೀಮ್ ಅಸ್ಮಿ ಸಂವೃತ್ತಃ ಸಚೇತಾಃ ಪ್ರಕೃತಿಮ್ ಗತಃ -ಜನಾರ್ದನಾ, ಮನುಷ್ಯಾಕಾರದ ನಿನ್ನ ಈ
ಸೌಮ್ಯರೂಪವನ್ನು ಕಂಡು ಜೀವ ಬಂತು. ಈಗ ಚೇತರಿಸಿಕೊಂಡು ಸಹಜ ಸ್ಥಿತಿಗೆ ಮರಳುತ್ತಿದ್ದೇನೆ.
ಇಲ್ಲಿ ಅರ್ಜುನ ಭಗವಂತನನ್ನು ಜನಾರ್ದನ ಎಂದು ಸಂಬೋಧಿಸಿದ್ದಾನೆ. ಜನ-ಅರ್ದನ-ಜನಾರ್ದನ. ಇಲ್ಲಿ
ಅರ್ದನ ಅಂದರೆ ಕೊನೆಗೊಳಿಸುವವನು ಎನ್ನುವ ಅರ್ಥವನ್ನು ಕೊಡುತ್ತದೆ. 'ಜನ' ಅನ್ನುವ ಪದಕ್ಕೆ ಅನೇಕ
ಅರ್ಥಗಳಿವೆ. ಜನ ಅಂದರೆ ದುರ್ಜನ. ಜನಾರ್ದನ ಅಂದರೆ ದುರ್ಜನ ನಾಶಕ. ಜನ ಅಂದರೆ ಜನನ ಉಳ್ಳವರು.
ಜನಾರ್ದನ ಎಂದರೆ ಜನನ ಮುಕ್ತಗೊಳಿಸುವವನು ಅಂದರೆ ಮುಕ್ತಿಪ್ರದಾಯಕ. "ದುರ್ಜನರ ಸಂಹಾರಕ್ಕೆಂದು
ನಿಂತಿರುವ ನಿನ್ನ ಆ ರೂಪವನ್ನು ಕಂಡು ನಾನು ಭಯಗೊಂಡಿದ್ದೆ. ಭಕ್ತರ ಕರೆಗೆ ಓಗೊಟ್ಟು, ತನ್ನ ಭಕ್ತರಿಗೆ
ಮೋಕ್ಷವನ್ನು ಕರುಣಿಸುವ ನಿನ್ನ ಈ ಸೌಮ್ಯ ರೂಪವನ್ನು ಕಂಡು ನಾನು ಚೇತರಿಸಿಕೊಂಡೆ”- ಎನ್ನುವ ಭಾವ ಈ
Bibek Debroy (1955–2024)The Bhagavad Gita
(51)
Arjuna said:
‘O Janardana!56 Having seen your peaceful and human form, my mind is
now calmed and I am in control of my senses. I have become normal.’