पश्यादित्यान्वसून्रुद्रानश्विनौ मरुतस्तथा ।
बहून्यदृष्टपूर्वाणि पश्याश्चर्याणि भारत ॥
paśyādityānvasūnrudrānaśvinau marutastathā |
bahūnyadṛṣṭapūrvāṇi paśyāścaryāṇi bhārata ||
Swami Sivananda (1887–1963)Bhagavad Gita
6. Behold the Adityas, the Vasus, the Rudras, the two Asvins and also the Maruts; behold
many wonders never seen before, O Arjuna!
Bannanje Govindacharya (1936–2020)Bhagavad Gita Pravachana
ಪಶ್ಯ ಆದಿತ್ಯಾನ್ ವಸೂನ್ ರುದ್ರಾನ್ ಅಶ್ವಿನೌ ಮರುತಃ ತಥಾ |
ಬಹೂನಿ ಅದೃಷ್ಟ ಪೂರ್ವಾಣಿ ಪಶ್ಯ ಆಶ್ಚರ್ಯಾಣಿ ಭಾರತ -- ನೋಡು-ಆದಿತ್ಯರನ್ನು, ವಸುಗಳನ್ನು, ರುದ್ರರನ್ನು,
ಅಶ್ವಿಗಳನ್ನು ಮತ್ತು ಮರುತ್ತುಗಳನ್ನು. & ಭಾರತಾ, ನೋಡು ಹಿಂದೆಂದೂ ಕಂಡಿರದ ಹಲವು ಅಚ್ಚರಿಗಳನ್ನು.
“ಜಗತ್ತಿನಲ್ಲಿರುವ ಎಲ್ಲಾ ಆದಿತ್ಯರು(ದ್ವಾದಶಾದಿತ್ಯರು), ವಸುಗಳು (ಅಷ್ಟ ವಸುಗಳು), ರುದ್ರರು (ಏಕಾದಶ
ರುದ್ರರು), ಅಶ್ವಿಗಳು(ಇಬ್ಬರು), ಮರುತ್ತುಗಳು(ನಲವತ್ತೊಂಬತ್ತು)-ಎಲ್ಲರನ್ನೂ ನೋಡು. ನೀನು ಹಿಂದೆಂದೂ
ಕಂಡು ಕೇಳರಿಯದ ಅತ್ಯದ್ಭುತ ಅಚ್ಚರಿಯನ್ನು ನೋಡು” ಎನ್ನುತ್ತಾನೆ ಕೃಷ್ಣ. ಇಲ್ಲಿ ಕೃಷ್ಣ ಅರ್ಜುನನನ್ನು “ಭಾರತ'
ಎಂದು ಸಂಬೋಧಿಸಿದ್ದಾನೆ. ಐತರೇಯ ಬ್ರಾಹ್ಮಣದಲ್ಲಿ “'ವನಾಯರ್ವಾವ ಭರತಃ' ಎನ್ನುವ ಒಂದು ಮಾತಿದೆ. ಸದಾ
ಭಗವಂತನಲ್ಲಿ ನಿರತನಾದ ವಾಯು ದೇವರಿಗೆ ಭರತ ಎಂದು ಹೆಸರು. ಆದ್ದರಿಂದ ಇಲ್ಲಿ 'ಭಾರತ' ಎಂದರೆ
“ಭೀಮ(ಪ್ರಾಣತತ್ವ)ನ ತಮ್ಮ' ಎನ್ನುವ ಅರ್ಥವನ್ನು ಕೊಡುತ್ತದೆ. [ಸದಾ ಭಗವಂತನಿಗೆ ಅತೀ ಹತ್ತಿರವಿರುವ
ಹನುಮಂತ ಅಥವಾ ಪ್ರಾಣತತ್ವದ ಉಪಾಸನೆ ಭಗವಂತನನ್ನು ತಿಳಿಯುವ ಸುಲಭ ಸಾಧನ.]
Bibek Debroy (1955–2024)The Bhagavad Gita
(6)
‘O descendant of Bharata!9 See the adityas, the vasus, the rudras, the
ashivinis and the maruts.10 See the many wonderful things you have never
seen before.’