इहैकस्थं जगत्कृत्स्नं पश्याद्य सचराचरम् ।
मम देहे गुडाकेश यच्चान्यद् द्रष्टुमिच्छसि ॥
ihaikasthaṃ jagatkṛtsnaṃ paśyādya sacarācaram |
mama dehe guḍākeśa yaccānyad draṣṭumicchasi ||
Swami Sivananda (1887–1963)Bhagavad Gita
7. Now behold, O Arjuna, in this, My body, the whole universe centred in the
one—including the moving and the unmoving—and whatever else thou desirest to see!
Bannanje Govindacharya (1936–2020)Bhagavad Gita Pravachana
ಇಹ ಏಕ JF ಜಗತ್ ಕೃತ್ಸ್ನಮ್ ಪಶ್ಯ ಅದ್ಯ ಸ ಚರ ಅಚರಮ್ |
ಮಮ ದೇಹೇ ಗುಡಾಕೇಶ ಯತ್ ಚ ಅನ್ಯತ್ ದ್ರಷ್ಟುಮ್ ಇಚ್ಛಸಿ-ಇಲ್ಲಿ ನೋಡೀಗ, ನನ್ನ ಮೈಯಲ್ಲಿ
ಚರಾಚರಗಳಿಂದ ಕೂಡಿದ ಇಡಿಯ ಜಗತ್ತು ಒಂದುಗೂಡಿದ್ದನ್ನು. ಓ ಗುಡಾಕೇಶಾ, ಇನ್ನೇನು ನೋಡ
ಬಯಸುವೆಯೋ-ಅದನ್ನೆಲ್ಲಾ ನೋಡು.
ನನ್ನ ದೇಹವನ್ನು ಆಶ್ರಯಿಸಿಕೊಂಡಿರುವ ಸಮಸ್ತ ವಿಶ್ವವನ್ನು ನೋಡು. ಬ್ರಹ್ಮಾಂಡದೊಳಗೆ ಏನೇನಿದೆಯೋ
ಅದೆಲ್ಲವೂ ಇಲ್ಲಿದೆ. ಚೇತನ, ಅಚೇತನ, ಚಲಿಸುವ, ಚಲಿಸದ, ಎಲ್ಲವೂ. ನಿನಗೆ ಏನು ನೋಡಬೇಕು ಎಂದು ನಿನ್ನ
ಮನಸ್ಸು ಬಯಸುತ್ತದೆಯೋ ಅದನ್ನು ನೋಡು?” ಎನ್ನುತ್ತಾನೆ ಕೃಷ್ಣ. ಇಲ್ಲಿ ಕೃಷ್ಣ ಅರ್ಜುನನನ್ನು ಗುಡಾಕೇಶ ಎಂದು
ಸಂಬೋಧಿಸುತ್ತಾನೆ. ಅಜ್ಞಾನ, ಆಲಸ್ಯ ಮತ್ತು ನಿದ್ದೆಯನ್ನು ಗೆದ್ದವ ಗುಡಾಕೇಶ.
ಇಲ್ಲಿ ಒಂದೊಂದು ಶ್ಲೋಕದಲ್ಲಿ ಒಂದೊಂದು ವಿಶೇಷಣ ಬಳಸಿದ್ದಾರೆ. ಈ ವಿಶೇಷಣದ ಹಿಂದೆ ಇರುವ ಅರ್ಥವನ್ನು
ನೋಡಿದಾಗ ತಿಳಿಯುವುದೇನೆಂದರೆ -ನಮಗೆ ಭಗವಂತ ತಿಳಿಯಬೇಕಾದರೆ ನಾವೂ ಕೂಡಾ ಪಾರ್ಥ, ಭಾರತ,
ಗುಡಾಕೇಶರಾಗಬೇಕು. ಎನ್ನುವುದು. ವೇದಾರ್ಥ ತಿಳಿದು ವೇದಾರ್ಥಭೂತನಾದ ಭಗವಂತನೆಡೆಗೆ
ಪಯಣ(ಪಾರ್ಥ), ಪ್ರಾಣತತ್ವದ ಉಪಾಸನೆ(ಭಾರತ), ಅಜ್ಞಾನ, ಆಲಸ್ಯ ಗೆದ್ದು... ಭಗವಂತನ
ಚಿಂತನೇ(ಗುಡಾಕೇಶ) ಮಾಡಿದಾಗ- ಆ ಭಗವಂತನ ರೂಪ ನಮಗೆ ತಿಳಿದೀತು.
Bibek Debroy (1955–2024)The Bhagavad Gita
(7)
‘O Gudakesha!11 In my body, in one place, see the entire universe, with all
that is moveable and immovable. Also see today, whatever else you want to
see.’