सर्वतः पाणिपादं तत्सर्वतोऽक्षिशिरोमुखम् ।
सर्वतः श्रुतिमल्लोके सर्वमावृत्य तिष्ठति ॥
sarvataḥ pāṇipādaṃ tatsarvato'kṣiśiromukham |
sarvataḥ śrutimalloke sarvamāvṛtya tiṣṭhati ||
Sri Madhvacharya (1238–1317)Bhagavad Gita Tatparya Nirnaya
13.2–13.19
मद्भावाय - मयि भावाय॥01-18॥
Swami Sivananda (1887–1963)Bhagavad Gita
14. With hands and feet everywhere, with eyes, heads and mouths everywhere, with ears
everywhere, He exists in the worlds, enveloping all.
Bannanje Govindacharya (1936–2020)Bhagavad Gita Pravachana
ಸರ್ವತಃಪಾಣಿಪಾದಮ್ ತತ್ ಸರ್ವತಃ ಅಕ್ಷಿ ಶಿರಃ ಮುಖಮ್ |
ಸರ್ವತಃ ಶ್ರುತಿಮತ್ ಲೋಕೇ ಸರ್ವಮ್ ಆವೃತ್ಯ ತಿಷ್ಠತಿ-ಎಲ್ಲೆಡೆಯೂ ಅದಕ್ಕೆ ಕೈಕಾಲುಗಳು; ಎಲ್ಲೆಡೆಯೂ
ಕಣ್ಣು-ತಲೆ-ಬಾಯಿಗಳು; ಎಲ್ಲೆಡೆಯೂ ಅದಕ್ಕೆ ಕಿವಿ; ಅದು ಲೋಕದೊಳಗೆಲ್ಲವನ್ನು ಆವರಿಸಿ ನಿಂತಿದೆ.
ಭಗವಂತ ಎಲ್ಲೆಡೆ ತುಂಬಿದ್ದಾನೆ. ಆತನಿಗೆ ಎಲ್ಲಾಕಡೆ ಕೈ ಕಾಲುಗಳು; ಎಲ್ಲಾ ಕಡೆ ಕಿವಿ, ಮುಖ, ಬಾಯಿ,
ಕಣ್ಣು.ಸಂಸ್ಕೃತದಲ್ಲಿ ಮುಖ ಎಂದರೆ ಮುಖವೂ ಹೌದು-ಬಾಯಿಯೂ ಹೌದು. ಸಮೃದ್ಧವಾದ ಈ ಭಾಷೆಯಲ್ಲಿ
"ಬಾಯಿ'ಯನ್ನು ಸೂಚಿಸುವ ಪ್ರತ್ಯೇಕ ಪದ VW). ಈ ಕಾರಣದಿಂದ ಭಗವಂತನಿಗೆ ತಿಳಿಯದಂತೆ ನಾವು
ಯಾವ ಕಾರ್ಯವನ್ನೂ ಮಾಡಲು ಸಾಧ್ಯವಿಲ್ಲ. ಆತ ಸರ್ವಜ್ಞ, ಸರ್ವಗತ, ಸರ್ವಸಮರ್ಥ. ಇದೆಲ್ಲವನ್ನು ಶ್ರುತಿ
ಪ್ರಮಾಣೀಕರಿಸುತ್ತದೆ. ಆದಿಯಲ್ಲಿ ವೇದವನ್ನು ಉಚ್ಛಾರ ಮಾಡಿದವನು ಭಗವಂತ. ಆತ ಎಲ್ಲವುದರ ಒಳಗೂ
ಹೊರಗೂ ಆವರಿಸಿ ನಿಂತಿದ್ದಾನೆ. ಅಖಂಡವಾದ ಭಗವಂತನೊಳಗೆ ಆತನ ಅನಂತ ರೂಪಗಳಿವೆ. ಪ್ರತಿಯೊಂದು
ರೂಪಕ್ಕೂ ಜ್ಞಾನಾನಂದಮಯವಾದ, ಸ್ವರೂಪಭೂತವಾದ ಇಂದ್ರಿಯಗಳಿವೆ. ನಮ್ಮ ಸರ್ವ ಇಂದ್ರಿಯದಲ್ಲೂ
ಆತ ತುಂಬಿ ನಿಂತು ನಡೆಸುತ್ತಿದ್ದಾನೆ.
Bibek Debroy (1955–2024)The Bhagavad Gita
(13)
‘That21 has hands and feet everywhere, eyes, heads and mouths everywhere
and ears everywhere, is established in everything in this world.’22