ज्योतिषामपि तज्ज्योतिस्तमसः परमुच्यते ।
ज्ञानं ज्ञेयं ज्ञानगम्यं हृदि सर्वस्य विष्ठितम् ॥
jyotiṣāmapi tajjyotistamasaḥ paramucyate |
jñānaṃ jñeyaṃ jñānagamyaṃ hṛdi sarvasya viṣṭhitam ||
Sri Madhvacharya (1238–1317)Bhagavad Gita Tatparya Nirnaya
ज्ञानेन मुक्तौ प्राप्यत्वाज्ज्ञानगम्यम्। ‘स्वयमेवात्मनाऽऽत्मानं वेत्थ’ इति स्वज्ञेयत्वाज्ज्ञेयम्।
अन्यज्ञेयत्वस्य ‘ज्ञेयं यत् तत्’
इति पूर्वमेव सिद्धत्वात्। कर्तृकर्मविरोधवादिमतं निराकरोत्युत्तरज्ञेयशब्देन।
‘स्ववेत्तावेदनं च स्वं स्वेन वेद्यश्च केशवः।
परस्य वेत्ता वित्तिश्च वेद्यश्च स्यात् परैः क्वचित्।
तत्प्रसादं विना कश्चिन्नैनं वेत्तुं हि शक्नुयात्।
स्ववेदनेऽन्यवित्तौ वा नासावन्यदपेक्षते।
स्वप्रकाश इति प्रोक्तस्तेनैकः पुरुषोत्तमः।
जीवानां स्वप्रकाशत्वं तत्प्रसादात् स्ववेदनम्’ इति च॥17॥
13.2–13.19
मद्भावाय - मयि भावाय॥01-18॥
Swami Sivananda (1887–1963)Bhagavad Gita
18. That, the Light of all lights, is beyond darkness; it is said to be knowledge, the Knowable
and the goal of knowledge, seated in the hearts of all.
Bannanje Govindacharya (1936–2020)Bhagavad Gita Pravachana
ಜ್ಯೋತಿಷಾಮ್ ಅಪಿ ತತ್ ಜ್ಯೋತಿಃ ತಮಸಃ ಪರಮ್ ಉಚ್ಯತೇ |
ಜ್ಞಾನಮ್ ಜ್ಞೇಯಮ್ ಜ್ಞಾನಗಮ್ಯಮ್ ಹೃದಿ ಸರ್ವಸ್ಯ ವಿಷ್ಠಿತಮ್ --ಅದು ಬೆಳಕುಗಳಿಗೆಲ್ಲ ಹಿರಿ ಬೆಳಕು.
ಕತ್ತಲೆಯ ಆಚೆಗಿರುವಂತಾದ್ದು. ಅದು ತಿಳಿವಿನ ರೂಪ. ತನ್ನನು ತಾನೇ ತಿಳಿವಂತಾದ್ದು. ತಿಳಿವಿನಿಂದ
ಪಡೆಯಬಹುದಾದಂತಾದ್ದು. ಎಲ್ಲರ ಹೃದಯದಲ್ಲೂ ನೆಲೆಸಿರುವಂತಾದ್ದು.
ಈವರೆಗೆ ಕೃಷ್ಣ ವಿವರಿಸಿದ ವಿಚಾರವನ್ನು ನಾವು ನಮ್ಮ ಧ್ಯಾನದಲ್ಲಿ ಕಾಣುವುದು ಕಷ್ಟ. ಅದಕ್ಕಾಗಿ ಕೃಷ್ಣ ಈ
ಶ್ಲೋಕದಲ್ಲಿ ತನ್ನನ್ನು ಭಾವನಾತ್ಮಕವಾಗಿ ವಿವರಿಸುತ್ತಾನೆ. ಭಗವಂತ ಕತ್ತಲಿಲ್ಲದ ಬೆಳಕು. ಆ ಬೆಳಕಿಗೆ ಒಂದು
ಅವಧಿ ಇಲ್ಲ. ಅದು ಅನಂತ. ಎಲ್ಲಾ ಬೆಳಕುಗಳಿಗೂ ಬೆಳಕು ಕೊಡುವ ಮಹಾಜ್ಯೋತಿ ಭಗವಂತ. ಭಗವಂತನನ್ನು
ಧ್ಯಾನದಲ್ಲಿ ಕಾಣಬೇಕು ಎಂದು ಕಣ್ಣು ಮುಚ್ಚಿ ಕುಳಿತಾಗ ನಮಗೆ ನಮ್ಮ ಇಷ್ಟವಾದ ವಸ್ತು ಅಥವಾ ವ್ಯಕ್ತಿ
ಕಾಣಬಹುದು. ಆಗ ಆ ವ್ಯಕ್ತಿಯೊಳಗೆ/ವಸ್ತುವಿನೊಳಗೆ ನಾವು ಭಗವಂತನನ್ನು ಕಾಣಲು ಪ್ರಯತ್ನಿಸಬೇಕು.
(ಏಕೆಂದರೆ ಭಗವಂತ ಸರ್ವಾಂತರ್ಯಾಮಿ-ಆತ ಎಲ್ಲವುದರ ಒಳಗೂ ಹೊರಗೂ ತುಂಬಿ ನಿಂತಿದ್ದಾನೆ). ನಂತರ
"ಸೂರ್ಯನಲ್ಲಿ ಭಗವಂತನಿದ್ದಾನೆ, ಸೌರಶಕ್ತಿ ಆತನ ಕೊಡುಗೆ" ಎಂದು ಅನುಸಂಧಾನ ಮಾಡಬೇಕು. ನಂತರ
ಸೌರಮಂಡಲದ ಮಧ್ಯದಲ್ಲಿ ಭಗವಂತನ ಪಾದವನ್ನು ಕಾಣುವ ಪ್ರಯತ್ನ ಮಾಡಬೇಕು. ಆ ಪಾದದ ಬೆರಳಿನ
ತುದಿಯಿಂದ ಚಿಮ್ಮಿದ ಬೆಳಕು ನಮ್ಮ ಹೃದಯವನ್ನು ಪ್ರವೇಶಿಸಿ ಬೆಳಗುತ್ತಿರುವುದನ್ನು ಧ್ಯಾನದಲ್ಲಿ ನಾವು
ಅನುಭವಿಸಬೇಕು. ಇದು ಧ್ಯಾನದಲ್ಲಿ ಹಂತ ಹಂತವಾಗಿ ನಾವು ಭಗವಂತನನ್ನು ಕಾಣುವ ಪ್ರಕ್ರಿಯೆ. ಭಗವಂತ ಈ
ಜಗತ್ತಿನ ಎಲ್ಲಾ ಬೆಳಕುಗಳಿಗೂ ಬೆಳಕು ಕೊಟ್ಟವ. ನಮ್ಮ ಅಂತರಂಗವನ್ನು ಬೆಳಗಿಸುವ ಸಾಮರ್ಥ್ಯ ಇರುವುದು
ಕೇವಲ ಭಗವಂತನಿಗೆ. ಭಗವಂತನೆಂಬ ಬೆಳಕು ಕತ್ತಲನ್ನು ಮೀರಿದ್ದು. ಅದು ಜ್ಞಾನಾನಂದಸ್ವರೂಪದ ಬೆಳಕು.
ಭಗವಂತನನ್ನು ಪೂರ್ಣ ತಿಳಿದವನು ಭಗವಂತನೊಬ್ಬನೇ. ನಾವು ಯಥಾಶಕ್ತಿ ಆತನನ್ನು ತಿಳಿಯುವ
ಪ್ರಯತ್ನವನ್ನು ಮಾಡಬೇಕು. ಭಗವಂತ ನಮ್ಮ ಹೃದಯದಲ್ಲೇ ನೆಲೆಸಿದ್ದಾನೆ. ಆತ ಎಲ್ಲಕ್ಕಿಂತ ವಿಲಕ್ಷಣನಾಗಿ
ನಮ್ಮ ಹೃತ್ಕಮಲ ಮಧ್ಯದಲ್ಲಿ ಸೂಕ್ಷಕ್ಕಿಂತ ಸೂಕ್ಷ್ಮನಾಗಿ ನೆಲೆಸಿದ್ದಾನೆ. ಇಂತಹ ಭಗವಂತನನ್ನು ನಾವು
ಭಕ್ತಿಪೂರ್ವಕ ಜ್ಞಾನದಿಂದ ಮಾತ್ರ ಅರಿಯಲು ಸಾಧ್ಯ.
Bibek Debroy (1955–2024)The Bhagavad Gita
(17)
‘That27 is the light of all bright bodies. Said to be beyond darkness.
Knowledge, that which is to be known and attainable through knowledge, is
established in the heart of everything.’28