इति क्षेत्रं तथा ज्ञानं ज्ञेयं चोक्तं समासतः ।
मद्भक्त एतद्विज्ञाय मद्भावायोपपद्यते ॥
iti kṣetraṃ tathā jñānaṃ jñeyaṃ coktaṃ samāsataḥ |
madbhakta etadvijñāya madbhāvāyopapadyate ||
Sri Madhvacharya (1238–1317)Bhagavad Gita Tatparya Nirnaya
13.2–13.19
मद्भावाय - मयि भावाय॥01-18॥
Swami Sivananda (1887–1963)Bhagavad Gita
19. Thus the Field as well as knowledge and the Knowable have been briefly stated. My
devotee, knowing this, enters into My Being.
Bannanje Govindacharya (1936–2020)Bhagavad Gita Pravachana
ಇತಿ ಕ್ಷೇತ್ರಮ್ ತಥಾ ಜ್ಞಾನಮ್ ಜ್ಞೇಯಮ್ ಚ ಉಕ್ತಮ್ ಸಮಾಸತಃ |
ಮತ್ ಭಕ್ತಃ ಏತತ್ ವಿಜ್ಞಾಯ ಮತ್ ಭಾವಾಯ ಉಪದ್ಯತೇ -ಹೀಗೆ "ಕ್ಷೇತ್ರ'-'ಜ್ಞಾನ' ಮತ್ತು “ಜ್ಞೇಯ'ಗಳನ್ನು
ಅಡಕವಾಗಿ ಹೇಳಿದಂತಾಯಿತು. ನನ್ನ ಭಕ್ತನಾದವನು ಇದನ್ನರಿತು ನನ್ನಲ್ಲೇ ನೆಲೆಸುತ್ತಾನೆ.
ಈ ಶ್ಲೋಕದಲ್ಲಿ ಕೃಷ್ಣ ಈವರೆಗೆ ಹೇಳಿದ ವಿಚಾರದ ಉಪಸಂಹಾರ ಮಾಡುತ್ತಾ ಹೇಳುತ್ತಾನೆ: “ಈ ತನಕ ಕ್ಷೇತ್ರದ
ಬಗ್ಗೆ. ಜ್ಞಾನಸಾಧನಗಳ ಬಗ್ಗೆ, ಈ ಜ್ಞಾನ ಸಾಧನಗಳಿಂದ ತಿಳಿದುಕೊಳ್ಳಬೇಕಾದ ಭಗವಂತನ ಬಗ್ಗೆ
ಅಡಕವಾಗಿ(॥॥ a nutshell) ಹೇಳಿದ್ದಾಯಿತು. ಸೃಷ್ಟಿ, ಸೃಷ್ಟಿಯಾದ ಪ್ರಪಂಚ, ಪ್ರಪಂಚ ಸೃಷ್ಟಿಯ ಬಗೆ,
ಸ್ರಷ್ಟಾರನಾದ ಭಗವಂತ- ಇದನ್ನು ತಿಳಿದರೆ ಮತ್ತೆ ತಿಳಿಯಬೇಕಾದದ್ದು ಏನೂ ಉಳಿಯುವುದಿಲ್ಲ. ಪೂರ್ಣ
ನಂಬಿಕೆಯಿಂದ, ಭಕ್ತಿಯಿಂದ ಇದನ್ನು ಅರಿತ ಭಕ್ತ ನನ್ನನ್ನು ಸೇರುತ್ತಾನೆ” ಎನ್ನುತ್ತಾನೆ ಕೃಷ್ಣ. ಭಗವಂತನ ಬಗೆಗಿನ
ಜ್ಞಾನ ಮತ್ತು ಭಕ್ತಿ ನಮ್ಮನ್ನು ಮೋಕ್ಷದತ್ತ ಕೊಂಡೊಯ್ಯಬಲ್ಲದು.
ಮುಂದಿನ ಶ್ಲೋಕದಲ್ಲಿ ಕೃಷ್ಣ ಮೂಲ ಸೃಷ್ಟಿಯ ಕಲ್ಪನೆ ಮತ್ತು ಅದರ ಅನುಸಂಧಾನವನ್ನು ವಿವರಿಸುತ್ತಾನೆ. ಈ
ಶ್ಲೋಕ ಅಧ್ಯಾತ್ಮ ಪ್ರಪಂಚದಲ್ಲಿ ಸೃಷ್ಟಿಯ ಬಗೆಗಿನ ಎಲ್ಲಾ ಗೊಂದಲಗಳಿಗೆ ಕೃಷ್ಣ ಕೊಟ್ಟ ಉತ್ತರ. ಅಡಕವಾಗಿ
ಎಲ್ಲವನ್ನು ಈ ಶ್ಲೋಕದ ಮೂಲಕ ಕೃಷ್ಣ ನಮ್ಮ ಮುಂದಿಟ್ಟಿದ್ದಾನೆ.
Bibek Debroy (1955–2024)The Bhagavad Gita
(18)
‘Briefly, kshetra and that which is knowledge and to be known have been
stated. Knowing this, my devotee attains my nature.’29