रजस्तमश्चाभिभूय सत्त्वं भवति भारत ।
रजः सत्त्वं तमश्चैव तमः सत्त्वं रजस्तथा ॥
rajastamaścābhibhūya sattvaṃ bhavati bhārata |
rajaḥ sattvaṃ tamaścaiva tamaḥ sattvaṃ rajastathā ||
Swami Sivananda (1887–1963)Bhagavad Gita
10. Now Sattwa prevails, O Arjuna, having overpowered Rajas and Tamas; now Rajas,
having overpowered Sattwa and Tamas; and now Tamas, having overpowered Sattwa and Rajas!
Bannanje Govindacharya (1936–2020)Bhagavad Gita Pravachana
ರಜಃ ತಮಃ ಚ ಅಭಿಭೂಯ ಸತ್ವಮ್ ಭವತಿ ಭಾರತ।
ರಜಃ ಸತ್ವಮ್ ತಮಃ ಚ ಏವ ತಮಃ ಸತ್ವಮ್ ರಜಃ ತಥಾ -ಭಾರತಾ, ರಜಸ್ಸು-ತಮಸ್ಸುಗಳನ್ನು ತಳ್ಳಿ ಸತ್ವಗುಣ
ಬಲಗೊಳ್ಳುತ್ತದೆ; ಸತ್ವ ತಮಸ್ಸುಗಳನ್ನು ತಳ್ಳಿ ರಜೋಗುಣ; ಹಾಗೆಯೇ ಸತ್ವ-ರಜಸ್ಸುಗಳನ್ನು ತಳ್ಳಿ ತಮೋಗುಣ.
ಗುಣತ್ರಯಗಳಿಗೆ ಒಂದು ವಿಶೇಷವಾದ ಶಕ್ತಿ ಇದೆ. ಏನೆಂದರೆ ಈ ಮೂರರಲ್ಲಿ ಯಾವುದೋ ಒಂದು ನಮ್ಮ
ಮನಸ್ಸಿನ ನಿಯಂತ್ರಣವನ್ನು ತೆಗೆದುಕೊಂಡು ಉಳಿದ ಎರಡು ಗುಣಗಳನ್ನು ಮುಚ್ಚಿ (5ಟ00[655)ಬಿಡುತ್ತದೆ.
ಮೂರರಲ್ಲಿ ಒಂದು ಗುಣ ನಮ್ಮ ಮನಸ್ಸನ್ನು ಸ್ವಾಧೀನಪಡಿಸಿಕೊಳ್ಳುತ್ತದೆ. ಆಗ ನಮ್ಮ ಮನಸ್ಸು ಆ ಗುಣಕ್ಕೆ
ತಕ್ಕಂತೆ ಕೆಲಸ ಮಾಡಲಾರಂಭಿಸುತ್ತದೆ. ತ್ರಿಗುಣಮಾನಿನಿ ಲಕ್ಷ್ಮಿ. ಆಕೆ ಯಾವುದೋ ಒಂದು ಗುಣಕ್ಕೆ ಉಳಿದ
ಎರಡು ಗುಣವನ್ನು ಮೀರಿಸಿ ಕೆಲಸ ಮಾಡುವ ಶಕ್ತಿ ಕೊಡುತ್ತಾಳೆ. ಹೀಗೆ ಒಂದು ಗುಣ ಉಳಿದೆರಡು ಗುಣಗಳನ್ನು
ಮುಚ್ಚಿ ಕೆಲಸ ಮಾಡಲಾರಂಭಿಸುತ್ತದೆ.
ನಮ್ಮಲ್ಲಿ ಯಾವ ಗುಣ ಜಾಗೃತವಾಗಿದೆ. ಎಂದು ನಾವು ಗುರುತಿಸಿಕೊಳ್ಳಬೇಕು. ಆಗ ಆ ಗುಣದ
ಪ್ರಭಾವದಿಂದಾಗುವ ಅನಾಹುತವನ್ನು ತಪ್ಪಿಸಬಹುದು. ಇದನ್ನು ಗುರುತಿಸುವ ವಿಧಾನವನ್ನು ಕೃಷ್ಣ ಮುಂದಿನ
ಮೂರು ಶ್ಲೋಕಗಳಲ್ಲಿ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(10)
‘O descendant of Bharata!23 Sattva overcomes rajas and tamas and
becomes strong, rajas sattva and tamas, and tamas sattva and rajas.’24