इदं ज्ञानमुपाश्रित्य मम साधर्म्यमागताः ।
सर्गेऽपि नोपजायन्ते प्रलये न व्यथन्ति च ॥
idaṃ jñānamupāśritya mama sādharmyamāgatāḥ |
sarge'pi nopajāyante pralaye na vyathanti ca ||
Swami Sivananda (1887–1963)Bhagavad Gita
2. They who, having taken refuge in this knowledge, attain to unity with Me, are neither
born at the time of creation nor are they disturbed at the time of dissolution.
COMMENTARY: In this verse it is knowledge of the Supreme Self that is eulogised by
the Lord.
Bannanje Govindacharya (1936–2020)Bhagavad Gita Pravachana
ಇದಮ್ ಜ್ಞಾನಮ್ ಅಪಾಶ್ರಿತ್ಯ ಮಮ ಸಾಧರ್ಮ್ಯೇಮ್ ಆಗತಾಃ |
ಸರ್ಗೇ ಅಪಿ ನ ಉಪಜಾಯಂತೇ ಪ್ರಳಯೇ ನ ವ್ಯಥಂತಿ ಚ -ಈ ತಿಳಿವು ಗಳಿಸಿ ದುಗುಡ ದೂರರಾಗಿ ನನ್ನನ್ನು
ಹೋಲುವವರು ಸೃಷ್ಟಿಕಾಲದಲ್ಲಿ ಹುಟ್ಟುವುದಿಲ್ಲ; ಪ್ರಳಯಕಾಲದಲ್ಲಿ ನೋಯುವುದಿಲ್ಲ.
ಈ ಶ್ಲೋಕದಲ್ಲಿ ಬಂದಿರುವ 'ಅಪಾಶ್ರಿತ್ಯ' ಎನ್ನುವ ಪದ ವಿಶೇಷ ಅರ್ಥವನ್ನು ಕೊಡುವ ಪದ. “ಅನ್ಯತ್ ಸರ್ವಂ
ಅಪಾಹಾಯಾ*$ಶ್ರಯಣಂ-ಅಪಾ5$ಶ್ರಯಣಃ' “ಇನ್ಯಾರೂ ಇಲ್ಲ-ನೀನೇ ನನಗೆ ಆಶ್ರಯ” ಎಂದು ಭಗವಂತನಲ್ಲಿ
ಆಶ್ರಯ ಹೊಂದುವುದನ್ನು ಇಲ್ಲಿ “ಅಪಾಶ್ರಿತ್ಯ' ಎಂದಿದ್ದಾರೆ. ದ್ವಾದಶ ಸ್ತೋತ್ರದಲ್ಲಿ ಹೇಳುವಂತೆ:
ಕುರು ಭುಂಕ್ಷ್ವ ಚ ಕರ್ಮ ನಿಜಂ ನಿಯತಂ ಹರಿಪಾದವಿನಮ್ರಧಿಯಾ ಸತತಂ |
ಹರಿರೇವ ಪರೋ ಹರಿರೇವ ಗುರುಃ ಹರಿರೇವ ಜಗತ್ಪಿತೃಮಾತೃಗತಿಃ || ೧॥
ಇದು "ಅಪಾಶ್ರಿತ್ಯ' ಪದದ ಮೂಲ ಅರ್ಥವನ್ನು ಹೇಳುತ್ತದೆ. ಇಲ್ಲಿ ಕೃಷ್ಣ ಹೇಳುತ್ತಾನೆ: “ಲಕ್ಷ್ಮೀ-ನಾರಾಯಣರು
ಜಗತ್ತಿನ ತಂದೆ ತಾಯಿ ಅನ್ನುವ ಜ್ಞಾನದಿಂದ ನನ್ನನ್ನು ಉಪಾಸನೆ ಮಾಡುವವರು, ನನ್ನಂತೆ ದಿವ್ಯ ಸ್ವಭಾವವನ್ನು
ಪಡೆಯುತ್ತಾರೆ” ಎಂದು. ಇಂತವರು ಸರ್ವದೋಷವನ್ನು ಕಳೆದುಕೊಂಡು, ತ್ರಿಗುಣಾತೀತ ಸ್ಥಿತಿಯಲ್ಲಿ
ಭಗವಂತನನ್ನು ಸೇರಿ ಭಗವಂತನಲ್ಲಿ ನೆಲೆಸುತ್ತಾರೆ. ಈ ಜಗತ್ತು ಸೃಷ್ಟಿಯಾಗುವುದೂ ಲಕ್ಷ್ಮೀ-ನಾರಾಯಣರಿಂದ
ಮತ್ತು ಹೋಗಿ ಸೇರುವುದೂ ಅವರನ್ನೇ. ಇದನ್ನು ತಿಳಿದವನು ಹುಟ್ಟು ಸಾವನ್ನು ದಾಟಬಲ್ಲ. ಆತ ಮರಳಿ ಎಂದೂ
ಈ ಸಂಸಾರ ಬಂಧದಲ್ಲಿ ಸೀಲುಕುವುದಿಲ್ಲ. ಇಲ್ಲಿ "ಉಪಜಾಯತೆ' ಎನ್ನುವ ಪದ ಬಳಕೆಯಾಗಿದೆ. ಸಂಸ್ಕೃತದಲ್ಲಿ
'ಉಪ' ಅಂದರೆ "ಉತ್ಕೃಷ್ಟ'.[ಇದು ಆಂಗ್ಲ ಭಾಷೆಯಲ್ಲಿ ‘up/upper’ ಆದರೆ, ಹಿಂದಿಯಲ್ಲಿ ತಕ ಆಗಿದೆ. ಜರ್ಮನ್
ಭಾಷೆಯಲ್ಲಿ ಇದು. ४०८" ಆಗಿದೆ. ಕನ್ನಡದಲ್ಲಿ ಉಪ್ಪರಿಗೆ ಅನ್ನುವಲ್ಲಿ "ಉಪ' - “De ಎನ್ನುವ ಅರ್ಥವನ್ನು
ಕೊಡುತ್ತದೆ]. ಆದ್ದರಿಂದ "ಉಪಜಾಯತೆ' ಎಂದರೆ ಉತ್ಕೃಷ್ಟವಾದ ಜನನ. ಭಗವಂತನ ಅರಿವಿಗೋಸ್ಕರ ಈ
ದೇಹ ಧಾರಣೆ ಮಾಡಿ ಹುಟ್ಟುವುದು ಎತ್ತರದ ಹುಟ್ಟು. ಅಧ್ಯಾತ್ಮದ ಸಾಧನೆಯಿಂದ ಎತ್ತರಕ್ಕೇರುವ ಜನನ
"ಉಪಜನನ'. ತನ್ನ ಜೀವಮಾನದಲ್ಲಿ ಈ ಸೃಷ್ಟಿಯ ಮೂಲದ ಜ್ಞಾನವನ್ನು ಗಳಿಸಿದವ ಮತ್ತೆ ಮರಳಿ ಹುಟ್ಟಲಾರ.
ಆತ ಭಗವಂತನಲ್ಲಿ ನಿರಂತರ ವಾಸ ಮಾಡುವ ಪರಮ ಪದವನ್ನು ಪಡೆಯುತ್ತಾನೆ.
Bibek Debroy (1955–2024)The Bhagavad Gita
(2)
‘Seeking refuge in this knowledge and attaining my true nature, are not
born at the time of creation, nor suffer at the time of destruction.’3