14.20

गुणानेतानतीत्य त्रीन्देही देहसमुद्भवान् ।
जन्ममृत्युजरादुःखैर्विमुक्तोऽमृतमश्नुते ॥
guṇānetānatītya trīndehī dehasamudbhavān |
janmamṛtyujarāduḥkhairvimukto'mṛtamaśnute ||
Sri Madhvacharya (1238–1317)Bhagavad Gita Tatparya Nirnaya
14.16–14.21
‘महालक्ष्मीरिति परा भार्या नारायणस्य या। प्रकृतिर्नाम सा ज्ञेया प्रकर्षेण करोति यत्। तस्यास्तु त्रीणि रूपाणि सत्त्वं नाम रजस्तमः। सृष्टिकाले विभज्यन्ते सत्त्वं श्रीः सद्गुणप्रभा। रजो रञ्जनकर्तृत्वाद् भू सा सृष्टिकरी यतः। यदावेशादियं पृथ्वी भूमिरित्येव कथ्यते। जीवानां ग्लपनाद् दुर्ग तम इत्येव कीर्तिता। एताभिस्तिसृभिर्जीवाः सर्वे बद्धा अमुक्तिगाः। सर्वान् बध्नन्ति सर्वाश्च तथाऽपि तु विशेषतः। श्रीर्देवबन्धिका नृणां भूर्दैत्यानामथापरा। एताभ्योऽन्यं परं चैव विष्णुं ज्ञात्वा विमुच्यते। सामर्थ्यातिशयादासां नैताभ्यो विद्यते परः। इति यावद् विजानाति तावत् तं नृपशुं विदुः। तस्मादाभ्योऽधिकगुणो विष्णुर्ज्ञेयः सदैव च’ इति महाविष्णुपुराणे। ‘रजसस्तु फलं दुःखम्’ इत्यत्र दुःखमिति दुःखमिश्रं सुखम्। दुःखं दुरिति सम्प्रोक्तम् खं नाम सुखमुच्यते’ इति शब्दनिर्णये। ‘कर्मणो राजसस्योक्तं दुःखमिश्रं सुखं फलम्। अज्ञानजं तामसस्य नित्यदुःखं फलं विदुः’ इति स्कान्दे॥16-21॥
Swami Sivananda (1887–1963)Bhagavad Gita
20. The embodied one, having crossed beyond these three Gunas out of which the body is evolved, is freed from birth, death, decay and pain, and attains to immortality.
Bannanje Govindacharya (1936–2020)Bhagavad Gita Pravachana
ಗುಣಾನ್‌ ಏತಾನ್‌ ಅತೀತ್ಯ ತ್ರೀನ್‌ ದೇಹೀ ದೇಹ ಸಮುದ್ಧವಾನ್‌ | ಜನ್ಮ ಮೃತ್ಯು ಜರಾ ದುಃಖೈಃ ವಿಮುಕ್ತಃ ಅಮೃತಮ್‌ ಅಶ್ನುತೇ-ದೇಹದಲ್ಲಿ ಮೂಡಿಬರುವ ಈ ಮೂರು ಗುಣಗಳನ್ನು ದಾಟಿದಾಗ ಜೀವ ಹುಟ್ಟು ಸಾವು ಮುಪ್ಪಿನ ದುಃಖದಿಂದಲೂ ಪಾರಾಗಿ ಅಮರನಾಗುತ್ತಾನೆ. ನಮ್ಮ ಸ್ವರೂಪವನ್ನು ಮುಚ್ಚಿ ಗಾಢವಾಗಿ ಪರಿಣಾಮಬೀರುವ ಈ ಮೂರು ಗುಣಗಳನ್ನು ನಾವು ದಾಟಬೇಕು. [ಇಲ್ಲಿ ಮೂರು ಗುಣದಲ್ಲಿ ಸತ್ವವನ್ನು ದಾಟುವುದು ಎಂದರೆ ಸ್ಥೂಲ ಸತ್ವವನ್ನು ದಾಟಿ, ಸೂಕ್ಷ್ಮ ಸತ್ವವನ್ನು ಸೇರುವುದು ಎಂದರ್ಥ]. ಹೀಗೆ ಮೂರು ಗುಣಗಳನ್ನು ದಾಟಿ ತ್ರಿಗುಣಾತೀತನಾದರೆ, ಆಗ ನಾವು ಈ ಸಂಸಾರದ ಹುಟ್ಟು-ಸಾವು-ರೋಗ-ಮುಪ್ಪು-ದುಃಖ ಎಲ್ಲವನ್ನು ದಾಟಿ ಭಗವಂತನನ್ನು ಸೇರಿ ಅಮರರಾಗಬಹುದು. ಇದರಿಂದ ಎಂದೂ ಹುಟ್ಟು ಸಾವಿಲ್ಲದ ಆನಂದದ ಸ್ಥಿತಿಯಾದ ಮೋಕ್ಷವನ್ನು ಪಡೆಯಲು ಸಾಧ್ಯ. ಇಲ್ಲಿ ಕೃಷ್ಣ ತ್ರಿಗುಣವನ್ನು ದಾಟಿದಾಗ ಅದರಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ಹೇಳಿದ. ಹೀಗೆ ಹೇಳಿದಾಗ ಸಹಜವಾಗಿ ನಮಗೊಂದು ಪ್ರಶ್ನೆ ಬರುತ್ತದೆ. ಅದೇ ಪ್ರಶ್ನೆಯನ್ನು ಮುಂದಿನ ಶ್ಲೋಕದಲ್ಲಿ ಅರ್ಜುನ ಕೃಷ್ಣನ ಮುಂದಿಡುತ್ತಾನೆ. ಅರ್ಜುನ ಉವಾಚ ।
Bibek Debroy (1955–2024)The Bhagavad Gita
(20) ‘When the being transcends the three qualities that are the origin of the body, he attains immortality, free from birth, death, old age and unhappiness.’