मां च योऽव्यभिचारेण भक्तियोगेन सेवते ।
स गुणान्समतीत्यैतान्ब्रह्मभूयाय कल्पते ॥
māṃ ca yo'vyabhicāreṇa bhaktiyogena sevate |
sa guṇānsamatītyaitānbrahmabhūyāya kalpate ||
Sri Madhvacharya (1238–1317)Bhagavad Gita Tatparya Nirnaya
‘लक्ष्म्यादिभिः कृतो बन्धो योऽनादिः पुरुषस्य तु।
तमेत्येतीह यो विद्वान् स विज्ञेयो गुणात्ययी’इति च प्रवृत्ते।
तत्कृतबन्धात्ययात् तदधिकविष्णुप्राप्तेश्च तदत्ययीत्युच्यते। यथा द्वारपालमतीत्य राजानां
गच्छतीति। ब्रह्मणि भूयं ब्रह्मभूयम्। ब्रह्मेति प्रकृता महालक्ष्मीः
‘अतीत्य त्रीणि रूपाणि महालक्ष्मीं प्रपद्यते।
तया त्वनुगृहीतोऽसौ वैष्णवो विष्णुगो भवेत्’ इति च॥26॥
Swami Sivananda (1887–1963)Bhagavad Gita
26. And he who serves Me with unswerving devotion, he, crossing beyond the qualities, is
fit for becoming Brahman.
Bannanje Govindacharya (1936–2020)Bhagavad Gita Pravachana
ಮಾಮ್ ಚ ಯಃ ಅವ್ಯಭಿಚಾರೇಣ ಭಕ್ತಿಯೋಗೇನ ಸೇವತೇ |
ಸಃ ಗುಣಾನ್ ಸಮತೀತ್ಯ ಏತಾನ್ ಬ್ರಹ್ಮಭೂಯಾಯ ಕಲ್ಪತೇ - ನನ್ನನ್ನು ಎಡೆಬಿಡದೆ ಭಕ್ತಿಯಿಂದ
ಆರಾಧಿಸುವವನು ಈ ಗುಣಗಳ ಕಟ್ಟನ್ನು ಹರಿದು, ಚೇತನ ಪ್ರಕೃತಿಯಂತೆ ಭಗವಂತನ ಭಕ್ತಿಗೆ
ಪಾತ್ರನಾಗುತ್ತಾನೆ.[ಚೇತನ ಪ್ರಕೃತಿಯನ್ನು ಸೇರುತ್ತಾನೆ].
ನಾವು ನಾವಾಗಿ ತ್ರಿಗುಣಾತೀತರಾಗಬೇಕು ಎಂದು ಪ್ರಯತ್ನಿಸಿದರೆ ಆ ಪ್ರಯತ್ನದಲ್ಲಿ ನಾವು ಯಶಸ್ಸನ್ನು ಕಾಣಲು
ಸಾಧ್ಯವಿಲ್ಲ. ಏಕೆಂದರೆ ನಮ್ಮ ಎಲ್ಲಾ ಯೋಚನೆ ತ್ರಿಗುಣದಲ್ಲೇ ಸುತ್ತುತ್ತಿರುತ್ತದೆ. ಇದೊಂದು ಚಕ್ರಭ್ರಮಣ. ಈ ಚಕ್ರ
ಭ್ರಮಣದಿಂದ ಪಾರು ಮಾಡಲು ಆ ಚಕ್ರಧಾರಿಯೇ ಬರಬೇಕು. ದ್ವಾದಶಸ್ತೋತ್ರದಲ್ಲಿ ಹೇಳುವಂತೆ:
“ತ್ರಿಗುಣಾತೀತ ವಿಧಾರಕ ಪರಿತೋ ದೇಹಿ ಸುಭಕ್ತಿಮ್”. ತ್ರಿಗುಣಾತೀತರನ್ನು ಧಾರಣೆ ಮಾಡುವವ ಆ
ಭಗವಂತ. ಆದ್ದರಿಂದ ತ್ರಿಗುಣಾತೀತರಾಗಲು ಇರುವ ಮಾರ್ಗ ಒಂದೇ-ಆ ಭಗವಂತನಲ್ಲಿ ಶರಣಾಗುವುದು.
ಲಕ್ಷ್ಮೀಸಮೇತನಾದ ಆ ಭಗವಂತನಲ್ಲಿ ಏಕನಿಷ್ಠೆಯಿಂದ ಅನನ್ಯ ಭಕ್ತಿ ಮಾಡುವುದರಿಂದ - ಲಕ್ಷ್ಮಿಯಿಂದ
ಹದಿನೈದು ಬಂಧನದ ಬೇಲಿಯನ್ನು ಧರಿಸಿ ಪ್ರಪಂಚಕ್ಕೆ ಬಂದ ನಾವು, ಈ ಎಲ್ಲಾ ಬಂಧವನ್ನು ಕಳಚಿಕೊಂಡು
ಮರಳಿ ತಾಯಿಯ ಮಡಿಲನ್ನು ಸೇರಬಹುದು.
Bibek Debroy (1955–2024)The Bhagavad Gita
(26)
‘He who worships me single-mindedly and with unwavering devotion, he
transcends these qualities and is worthy of attaining the state of the
brahman.’