15.2

अधश्चोर्ध्वं प्रसृतास्तस्य शाखा
गुणप्रवृद्धा विषयप्रवालाः ।
अधश्च मूलान्यनुसन्ततानि
कर्मानुबन्धीनि मनुष्यलोके ॥
adhaścordhvaṃ prasṛtāstasya śākhā
guṇapravṛddhā viṣayapravālāḥ |
adhaśca mūlānyanusantatāni
karmānubandhīni manuṣyaloke ||
Sri Madhvacharya (1238–1317)Bhagavad Gita Tatparya Nirnaya
कारणेषु स्थितं कार्यं व्याप्तं कार्येषु कारणम्। अन्योन्यसंयुताः शाखा मूलानि तु सदैव तु। विषया दर्शनीयत्वात् प्रवालसदृशा मताः॥02॥
Swami Sivananda (1887–1963)Bhagavad Gita
2. Below and above spread its branches, nourished by the Gunas; sense-objects are its buds; and below in the world of men stretch forth the roots, originating action.
Bannanje Govindacharya (1936–2020)Bhagavad Gita Pravachana
ಅಧಃ ಚ ಊರ್ಧ್ವಂ ಪ್ರಸೃತಾಃ ತಸ್ಯ Toe: ಗುಣ ಪ್ರವೃದ್ಧಾಃ ವಿಷಯ ಪ್ರವಾಳಾಃ | ಅಧಃ ಚ ಮೂಲಾನಿ ಅನುಸಂತತಾನಿ ಕರ್ಮ BLN) ಮನುಷ್ಯಲೋಕೇ --ತ್ರಿಗುಣಗಳಿಂದ ಕೊಬ್ಬಿದ ಇದರ ಟೊಂಗೆಗಳು ಕೆಳಗೂ ಮೇಲೂ ಹಬ್ಬಿ ಹರಡಿವೆ. ಇಂದ್ರಿಯ ವಿಷಯಗಳೇ ಇವುಗಳ ತಳಿರುಗಳು. ಇದರ ಬುಡಕಟ್ಟುಗಳು ಜೀವಿಗಳ ಕರ್ಮಕ್ಕೆ ತಕ್ಕಂತೆ ಕೆಳಗೆ ಕೂಡಾ, ಭೂಮಿಯಲ್ಲೂ ಹರವಿಕೊಂಡಿವೆ. ಮರದ ವರ್ಣನೆಯನ್ನು ಇಲ್ಲಿ ಮತ್ತಷ್ಟು ವಿವರಿಸಲಾಗಿದೆ. ಈ ಮರದ ಬೇರುಗಳು ಕೆಳಮುಖವಾಗಿಯೂ, ಮೇಲ್ಮುಖವಾಗಿಯೂ ಹರಡಿಕೊಂಡಿದೆ ಎನ್ನುವಲ್ಲಿ ಆಲದ ಮರದ ವರ್ಣನೆ ಎದ್ದು ಕಾಣುತ್ತದೆ. ಪಂಚಭೂತ ಎನ್ನುವ ಟೊಂಗೆ ಟಿಸಿಲು ಮೇಲಿನಿಂದ ಕೆಳಗಿನ ತನಕ ವ್ಯಾಪಿಸಿಕೊಂಡಿದೆ. ನಮ್ಮ ಶರೀರವನ್ನೇ ನೋಡಿದಾಗ- ನಮ್ಮ ಸಹಸ್ರಾರದಲ್ಲಿ ಭಗವಂತ ಕೂತಿದ್ದಾನೆ. ಮೇಲಿನಿಂದ ಕೆಳಗಿನ ತನಕ ಪಂಚಭೂತಗಳು, ಸತ್ವ-ರಜಸ್ಸು ತಮಸ್ಸು ಎನ್ನುವ ತ್ರಿಗುಣಗಳು ಟೊಂಗೆಗಳಾಗಿ ನಿಂತಿವೆ. ಇಲ್ಲಿ ಶಬ್ದ, ಸ್ಪರ್ಶ, ರೂಪ, ರಸ, ಗಂಧ ಚಿಗುರೆಲೆಗಳಿದ್ದಂತೆ. ಅಂದರೆ ಪಂಚಭೂತಾತ್ಮಕವಾದ ವಿಷಯಗಳೇ ಈ ಮರದ ಚಿಗುರು. ಈ ಚಿಗುರು ನಮಗೆ ಯಾವಾಗಲೂ ಆಕರ್ಷಣೆ. ಭಗವಂತನ ಅನಂತ ರೂಪ ಮೇಲಿನಿಂದ ಕೆಳಗಿನ ತನಕ ನಮ್ಮ ಅಂಗಾಂಗಗಳಲ್ಲಿ ತುಂಬಿದೆ. ಅಲ್ಲಿ ನಮ್ಮ ಕರ್ಮವನ್ನು ಅವಲಂಬಿಸಿ ಅವನ ಕ್ರಿಯೆ. ಭಗವಂತನ ಮೂಲ ಮೇಲೆ, ಆದರೆ ಆತ ಮೇಲಿನಿಂದ ಕೆಳಗಿನ ತನಕ ಹರವಿಕೊಂಡಿದ್ದಾನೆ. ಹೀಗೆ ಆತ ಎಲ್ಲಾ ಕಡೆ ವ್ಯಾಪಿಸಿ ನಿಂತಿದ್ದಾನೆ.
Bibek Debroy (1955–2024)The Bhagavad Gita
(2) ‘Specially nurtured by the gunas,4 with objects5 as its shoots, its branches extend upwards and downwards. In the world of men, its rootlings6 stretch downwards, the cause of action.’