16.17

आत्मसम्भाविताः स्तब्धा धनमानमदान्विताः ।
यजन्ते नामयज्ञैस्ते दम्भेनाविधिपूर्वकम् ॥
ātmasambhāvitāḥ stabdhā dhanamānamadānvitāḥ |
yajante nāmayajñaiste dambhenāvidhipūrvakam ||
Sri Madhvacharya (1238–1317)Bhagavad Gita Tatparya Nirnaya
16.6–16.20
‘येऽति मानेन मन्यन्ते परमेशोऽहमित्यपि। मिथ्या जगदिदं सर्वं भ्रमजत्वान्न तिष्ठति। मिथ्यात्वान्नेश्वरोऽस्यास्ति परेभ्यो न च जायते। स्वस्मिन्नपि तथाऽन्यस्मिन् नियन्ताऽन्य इतीरिते। प्रद्विषन्त्यसुरास्ते तु सर्वे यान्त्यधरं तमः। अयोग्येशत्वकामाच्च लोभाच्चात्मसमर्पणे। तत्त्ववेदिषु कोपाच्च तमस्तेषां न दुर्लभम्। अक्षागमानुमानां च स्वोक्तेरपि विरोधिनः। यस्मात् तेऽतोऽसुरा ज्ञेया एवमन्येऽपि तादृशाः। ये तु विष्णुं परं ज्ञात्वा यजन्तेऽनन्यदेवताः। प्रत्यक्षाद्यविसंवादिज्ञानादेव विमुक्तिगाः’ इति ब्रह्मवैवर्ते। ‘निबन्धाय’ - नीचस्थानेऽन्धेतमसि बन्धाय। ‘सर्गाणां सुबहुत्वेऽपि शुभाशुभफलाधिकौ। देवासुराख्यौ द्वावेव गन्धर्वाद्यास्तदन्तरा। मुक्तिगा एव विज्ञेया देवा एव विमुक्तिगाः’ इति च। ‘विमोक्षाय’ इत्यत्र वीत्युपसर्गादेव च मोक्षे ननात्वं ज्ञायते। ‘देवासुरनरत्वाद्या जीवानां तु निसर्गतः। निसर्गो नान्यथैतेषां केनचित् क्वचिदेव वा। देवाः शापबलादेव प्रह्लादादित्वमागताः। अतः पुनश्च देवत्वं ते यान्ति निजमेव तु। हेतुतः सोऽन्यथाभावो रक्तता स्फटिके यथा। अतो नित्यश्च नाप्येष स्वभावविनिवर्तकः। किन्त्वाक्रम्यैव तं तिष्ठेद् देवसर्गस्ततो हि सः। अशोच्य एव विज्ञेयो मोक्षयोग्यो हरेः प्रियः’ इति॥06-20॥
Swami Sivananda (1887–1963)Bhagavad Gita
17. Self-conceited, stubborn, filled with the intoxication and pride of wealth, they perform sacrifices in name, through ostentation, contrary to scriptural ordinances.
Bannanje Govindacharya (1936–2020)Bhagavad Gita Pravachana
ಆತ್ಮಸಂಭಾವಿತಾಃ ಸ್ತಬ್ಧಾಃ ಧನ ಮಾನಮ್‌ ಮದ ಅನ್ವಿತಾಃ | ಯಜಂತೇ ನಾಮಯಜ್ಞೈಃ ತೇ ಡಂಭೇನ ಅವಿಧಿ ಪೂರ್ವಕಮ್‌ -ತಮ್ಮ ಬಗೆಗೇ ಕೊಚ್ಚಿಕೊಳ್ಳುವವರು. ಸಿರಿ ಸಮ್ಮಾನದ ಸೊಕ್ಕಿನಿಂದ ಬೀಗಿದವರು. ಅಂತವರೂ ಯಜ್ಞಗಳನ್ನಾಚರಿಸುತ್ತಾರೆ: ಬೂಟಾಟಿಕೆಯಿಂದ, ಶಾಸ್ತ್ರದ ಕಟ್ಟಳೆಯ ಕಟ್ಟು ಮುರಿದು. ತಮ್ಮ ಬಗ್ಗೆ ತಮಗೇ ಹೆಗ್ಗಳಿಕೆ ಇವರಿಗೆ. “ಅವಿದ್ಯಾಯಾಂ ಅಂತರೇ ವರ್ತಮಾನಾಃ ಸ್ವಯಂ ಧೀರಾ ಪಂಡಿತಂ ಅನ್ಯಮಾನಾ” ಎನ್ನುವಂತೆ ಉಳಿದವರಿಗೆ ತಮ್ಮ ಮೇಲೆ ಗೌರವ ಇದೆಯೊ ಇಲ್ಲವೋ ಗೊತ್ತಿಲ್ಲ, ಆದರೆ ತನ್ನ ಬಗ್ಗೆ ತಾನೇ ಮಹತ್ವ ಜ್ಞಾನ ಬೆಳಸಿಕೊಂಡು ಅದರಿಂದ ಬಿಗುಮಾನದಿಂದ ಬೀಗುತ್ತಿರುತ್ತಾರೆ. ಇವರ ಈ ಬಿಗುಮಾನಕ್ಕೆ ಕಾರಣ ಜ್ಞಾನವಲ್ಲ, ಬದಲಿಗೆ ಕೈಯಲ್ಲಿರುವ ದುಡ್ಡಿನ ಮದ; ಆ ದುಡ್ಡಿಗೋಸ್ಕರ ಜನ ಮಾಡುವ ಸಮ್ಮಾನ. ಇವರು ಬೂಟಾಟಿಕೆಗಾಗಿ, ದೊಡ್ಡಸ್ತಿಕೆಯ ಪ್ರದರ್ಶನಕ್ಕಾಗಿ-ಯಜ್ಞ ಯಾಗಾದಿಗಳನ್ನು ಮಾಡಿಸುತ್ತಾರೆ. ಅಲ್ಲಿ ಶಾಸ್ತ್ರದ ಎಚ್ಚರವಿರುವುದಿಲ್ಲ; ಭಗವಂತ ಪ್ರೀತನಾಗಲಿ ಎನ್ನುವ ಉದ್ದೇಶವಿಲ್ಲದ, ಅಂತರ್ಯಾಮಿ ಭಗವಂತನನ್ನು ಮರೆತು ಮಾಡುವ ಪೂಜೆ ಅದಾಗಿರುತ್ತದೆ.
Bibek Debroy (1955–2024)The Bhagavad Gita
(17) ‘Self-glorifying, haughty, proud because of wealth, they insolently perform unsanctioned rites that are yajnas only in name.’