एतैर्विमुक्तः कौन्तेय तमोद्वारैस्त्रिभिर्नरः ।
आचरत्यात्मनः श्रेयस्ततो याति परां गतिम् ॥
etairvimuktaḥ kaunteya tamodvāraistribhirnaraḥ |
ācaratyātmanaḥ śreyastato yāti parāṃ gatim ||
Swami Sivananda (1887–1963)Bhagavad Gita
22. A man who is liberated from these three gates to darkness, O Arjuna, practises what is
good for him and thus goes to the Supreme goal!
COMMENTARY: When these three gates to hell are abandoned, the path to salvation is
cleared for the aspirant. He gets the company of sages, which leads to liberation. He receives
spiritual instructions and practises them. He hears the scriptures, reflects, meditates and attains
Self-realisation.
Bannanje Govindacharya (1936–2020)Bhagavad Gita Pravachana
ಏತೈಃ ವಿಮುಕ್ತಃ ಕೌಂತೇಯ ತಮ; ದ್ವಾರೈಃ ತ್ರಿಬಿಃ ನರಃ |
ಆಚರತಿ ಆತ್ಮನಃ ಶ್ರೇಯಃ ತತಃ ಯಾತಿ ಪರಾಂ ಗತಿಮ್ -- ಕೌಂತೇಯಾ, ನರಕದ ಈ ಮೂರು
ಬಾಗಿಲುಗಳಿಂದ ಪಾರಾದ ನರನು ತನಗೆ ಒಳಿತಾದ್ದನ್ನು ಮಾಡಬಲ್ಲವನಾಗುತ್ತಾನೆ. ಅದರಿಂದ
ಉತ್ತಮಗತಿಯನ್ನೂ ಪಡೆಯುತ್ತಾನೆ.
ನರಕದ ಈ ಮೂರು ಬಾಗಿಲುಗಳಿಂದ ಪಾರಾದ ಮಾನವ ಪುಣ್ಯಾತ್ಮ. ಆತನಿಗೆ ಮೋಕ್ಷದ ದಾರಿ
ಸುಗಮವಾಗುತ್ತದೆ. ಆತ ಉತ್ತಮ ಗತಿಯನ್ನು ಪಡೆಯುತ್ತಾನೆ. ಇಲ್ಲಿ ಕೃಷ್ಣ 'ವಿಮುಕ್ತ' ಎನ್ನುವ ಪದವನ್ನು
ಬಳಸಿದ್ದಾನೆ. ಇದರ ಅರ್ಥ ಎಲ್ಲಾ ಕಾಮನೆಗಳನ್ನೂ ಬಿಡುವುದಲ್ಲ, ನಮ್ಮ ಬದುಕಿಗೆ ಭಾದಕವಾಗಿರುವ ರಾಜಸ
ಮತ್ತು ತಾಮಸ ಕಾಮನೆಗಳನ್ನು ಬಿಡುವುದು ಎಂದರ್ಥ. ಉದಾಹರಣೆಗೆ ಭಗವಂತನನ್ನು ಸೇರಬೇಕು
ಎನ್ನುವುದೂ ಒಂದು ಕಾಮನೆ. ಇದು ನರಕದ ಬಾಗಿಲಲ್ಲ. ಇದನ್ನು ಬಿಡಬೇಕಾಗಿಲ್ಲ. ಕಾಮ ಇಲ್ಲದೇ ಜೀವನವಿಲ್ಲ.
ಆದ್ದರಿಂದ ಇಲ್ಲಿ ನಾವು ಬಿಡಬೇಕಾಗಿರುವುದು ಕೇವಲ ರಾಜಸ ಮತ್ತು ತಾಮಸ ಅಂಶವನ್ನು. ಇದನ್ನು
ಸೂಚಿಸುವುದಕ್ಕಾಗಿ ಇಲ್ಲಿ ಮುಕ್ತ' ಎಂದು ಹೇಳದೇ 'ವಿ-ಮುಕ್ತ' ಎಂದು ಹೇಳಲಾಗಿದೆ.
ಇಲ್ಲಿ 'ಕೌಂತೇಯ' ಎನ್ನುವ ವಿಶೇಷಣ ಬಳಕೆಯಾಗಿದೆ. “ನಾವು ಜ್ಞಾನ ಮಾರ್ಗದಲ್ಲಿ ಸಾಗಬೇಕಾದರೆ
ಕುತ್ಸಿತವಾದ ಈ ಕಾಮ-ಕ್ರೋಧ-ಲೋಭವನ್ನು ತಿರಸ್ಕಾರ ಮಾಡುವ ಕೌಂತೇಯರಾಗಬೇಕು' ಎನ್ನುವ ಸಂದೇಶ
ಈ ವಿಶೇಷಣದ ಹಿಂದಿರುವ ಧ್ವನಿ.
ನಮ್ಮಲ್ಲಿ ಕೆಲವರಿಗೆ ಶಾಸ್ತ್ರದ ವಿಧಿ ವಿಧಾನ ಏಕೆ ಬೇಕು, ಆತ್ಮ ಸಾಕ್ಷೆಯಿಂದ ಬದುಕಿದರೆ ಸಾಲದೇ? ಎನ್ನು ವ ಪ್ರಶ್ನೆ
ಇದೆ. ಕೃಷ್ಣ ಮುಂದಿನ ಶ್ಲೋಕದಲ್ಲಿ ಶಾಸ್ತ್ರದ ವಿಧಿ-ವಿಧಾನ ಪಾಲನೆಯ ಮಹತ್ವವನ್ನು ವಿವರಿಸುತ್ತಾನೆ.
Bibek Debroy (1955–2024)The Bhagavad Gita
(22)
‘O son of Kunti!27 The man who is freed from these three dark doors and
follows that which is good for the atman, thereafter attains the supreme
goal.’