16.6

द्वौ भूतसर्गौ लोकेऽस्मिन्दैव आसुर एव च ।
दैवो विस्तरशः प्रोक्त आसुरं पार्थ मे श‍ृणु ॥
dvau bhūtasargau loke'smindaiva āsura eva ca |
daivo vistaraśaḥ prokta āsuraṃ pārtha me śṛṇu ||
Sri Madhvacharya (1238–1317)Bhagavad Gita Tatparya Nirnaya
16.6–16.20
‘येऽति मानेन मन्यन्ते परमेशोऽहमित्यपि। मिथ्या जगदिदं सर्वं भ्रमजत्वान्न तिष्ठति। मिथ्यात्वान्नेश्वरोऽस्यास्ति परेभ्यो न च जायते। स्वस्मिन्नपि तथाऽन्यस्मिन् नियन्ताऽन्य इतीरिते। प्रद्विषन्त्यसुरास्ते तु सर्वे यान्त्यधरं तमः। अयोग्येशत्वकामाच्च लोभाच्चात्मसमर्पणे। तत्त्ववेदिषु कोपाच्च तमस्तेषां न दुर्लभम्। अक्षागमानुमानां च स्वोक्तेरपि विरोधिनः। यस्मात् तेऽतोऽसुरा ज्ञेया एवमन्येऽपि तादृशाः। ये तु विष्णुं परं ज्ञात्वा यजन्तेऽनन्यदेवताः। प्रत्यक्षाद्यविसंवादिज्ञानादेव विमुक्तिगाः’ इति ब्रह्मवैवर्ते। ‘निबन्धाय’ - नीचस्थानेऽन्धेतमसि बन्धाय। ‘सर्गाणां सुबहुत्वेऽपि शुभाशुभफलाधिकौ। देवासुराख्यौ द्वावेव गन्धर्वाद्यास्तदन्तरा। मुक्तिगा एव विज्ञेया देवा एव विमुक्तिगाः’ इति च। ‘विमोक्षाय’ इत्यत्र वीत्युपसर्गादेव च मोक्षे ननात्वं ज्ञायते। ‘देवासुरनरत्वाद्या जीवानां तु निसर्गतः। निसर्गो नान्यथैतेषां केनचित् क्वचिदेव वा। देवाः शापबलादेव प्रह्लादादित्वमागताः। अतः पुनश्च देवत्वं ते यान्ति निजमेव तु। हेतुतः सोऽन्यथाभावो रक्तता स्फटिके यथा। अतो नित्यश्च नाप्येष स्वभावविनिवर्तकः। किन्त्वाक्रम्यैव तं तिष्ठेद् देवसर्गस्ततो हि सः। अशोच्य एव विज्ञेयो मोक्षयोग्यो हरेः प्रियः’ इति॥06-20॥
Swami Sivananda (1887–1963)Bhagavad Gita
6. There are two types of beings in this world—the divine and the demoniacal; the divine has been described at length; hear from Me, O Arjuna, of the demoniacal!
Bannanje Govindacharya (1936–2020)Bhagavad Gita Pravachana
८, ಭೂತಸರ್ಗೌ್‌ ಲೋಕೇ ಅಸ್ಮಿನ್‌ ದೈವಃ ಆಸುರಃ ಏವ ಚ | ದೈವಃ ವಿಸ್ತರಶಃ ಪ್ರೋಕ್ತಃ ಆಸುರಮ್‌ ಪಾರ್ಥ ಮೇ ಶೃಣು -ಈ ವಿಶ್ವದಲ್ಲಿ ಎರಡು ಬಗೆಯ ಜೀವಸೃಷ್ತಿಗಳಿವೆ: ದೈವ[ಒಳ್ಳಡೆಯದು] ಮತ್ತು ಆಸುರ [ಕೆಡುನಡೆಯದು]. ಒಳ್ನಡೆಯ ಬಗೆಯನ್ನು ಬಿತ್ತರಿಸಿ ಹೇಳಿದ್ದಾಯಿತು, ಪಾರ್ಥಾ, ಕೆಡುನಡೆಯ ಬಿತ್ತರವನ್ನು ನನ್ನಿಂದ ಕೇಳು. ಈ ವಿಶ್ವದಲ್ಲಿ ಮೂಲಭೂತವಾಗಿ ಎರಡು ಬಗೆಯ ಮಾನವರಿದ್ದಾರೆ: ಭಗವಂತನೆಡೆಗೆ ಮುಖ ಮಾಡಿ ಸಾಗುವ ದೈವೀ ನಡೆಯುಳ್ಳವರು ಮತ್ತು ಭಗವಂತನಿಗೆ ಬೆನ್ನು ಹಾಕಿ ಸಾಗುವ ಆಸುರೀ ನಡೆಯವರು. ಈ ಎರಡು ವಿಭಾಗದಲ್ಲಿ ಇಲ್ಲಿಯ ತನಕ ದೈವೀ ಸ್ವಭಾವದ ಬಗ್ಗೆ ವಿಸ್ತಾರವಾಗಿ ನೋಡಿದೆವು. ನಮ್ಮ ಆಂತರಿಕ ಮತ್ತು ಸಾಮಾಜಿಕ ನಡೆಯ ಬಗ್ಗೆ ವಿಸ್ತಾರವಾದ ಚಿತ್ರಣ ಕೊಟ್ಟ ಬಳಿಕ ಕೃಷ್ಣ, ಇಲ್ಲಿ ಆಸುರೀ ಸ್ವಭಾವದವರ ನಡೆ- ನುಡಿಗಳ ಬಗ್ಗೆ ವಿವರಿಸುತ್ತಾನೆ. ಈ ಮೂಲಕ ನಾವು "ಯಾವ ರೀತಿ ಇರಬಾರದು' ಎನ್ನುವುದನ್ನು ಕೃಷ್ಣ ನಮಗೆ ತಿಳಿಸಿ ಹೇಳುತ್ತಾನೆ.
Bibek Debroy (1955–2024)The Bhagavad Gita
(6)