16.7

प्रवृत्तिं च निवृत्तिं च जना न विदुरासुराः ।
न शौचं नापि चाचारो न सत्यं तेषु विद्यते ॥
pravṛttiṃ ca nivṛttiṃ ca janā na vidurāsurāḥ |
na śaucaṃ nāpi cācāro na satyaṃ teṣu vidyate ||
Sri Madhvacharya (1238–1317)Bhagavad Gita Tatparya Nirnaya
16.6–16.20
‘येऽति मानेन मन्यन्ते परमेशोऽहमित्यपि। मिथ्या जगदिदं सर्वं भ्रमजत्वान्न तिष्ठति। मिथ्यात्वान्नेश्वरोऽस्यास्ति परेभ्यो न च जायते। स्वस्मिन्नपि तथाऽन्यस्मिन् नियन्ताऽन्य इतीरिते। प्रद्विषन्त्यसुरास्ते तु सर्वे यान्त्यधरं तमः। अयोग्येशत्वकामाच्च लोभाच्चात्मसमर्पणे। तत्त्ववेदिषु कोपाच्च तमस्तेषां न दुर्लभम्। अक्षागमानुमानां च स्वोक्तेरपि विरोधिनः। यस्मात् तेऽतोऽसुरा ज्ञेया एवमन्येऽपि तादृशाः। ये तु विष्णुं परं ज्ञात्वा यजन्तेऽनन्यदेवताः। प्रत्यक्षाद्यविसंवादिज्ञानादेव विमुक्तिगाः’ इति ब्रह्मवैवर्ते। ‘निबन्धाय’ - नीचस्थानेऽन्धेतमसि बन्धाय। ‘सर्गाणां सुबहुत्वेऽपि शुभाशुभफलाधिकौ। देवासुराख्यौ द्वावेव गन्धर्वाद्यास्तदन्तरा। मुक्तिगा एव विज्ञेया देवा एव विमुक्तिगाः’ इति च। ‘विमोक्षाय’ इत्यत्र वीत्युपसर्गादेव च मोक्षे ननात्वं ज्ञायते। ‘देवासुरनरत्वाद्या जीवानां तु निसर्गतः। निसर्गो नान्यथैतेषां केनचित् क्वचिदेव वा। देवाः शापबलादेव प्रह्लादादित्वमागताः। अतः पुनश्च देवत्वं ते यान्ति निजमेव तु। हेतुतः सोऽन्यथाभावो रक्तता स्फटिके यथा। अतो नित्यश्च नाप्येष स्वभावविनिवर्तकः। किन्त्वाक्रम्यैव तं तिष्ठेद् देवसर्गस्ततो हि सः। अशोच्य एव विज्ञेयो मोक्षयोग्यो हरेः प्रियः’ इति॥06-20॥
Swami Sivananda (1887–1963)Bhagavad Gita
7. The demoniacal know not what to do and what to refrain from; neither purity nor right conduct nor truth is found in them.
Bannanje Govindacharya (1936–2020)Bhagavad Gita Pravachana
ಪ್ರವೃತ್ತಿಮ್‌ ಚ ನಿವೃತ್ತಿಮ್‌ ಚ ಜನಾಃ ನ ವಿದುಃ ಆಸುರಾಃ | ನ ಶೌಚಮ್‌ ನ ಅಪಿ ಚ ಆಚಾರಃ ನ ಸತ್ಯಮ್‌ ತೇಷು ವಿದ್ಯತೇ -ಕೆಡುನಡೆಯ ಮಂದಿ ಯಾವ ದಾರಿ ಹಿಡಿಯಬೇಕು, ಯಾವುದನ್ನು ಬಿಡಬೇಕು ಎಂಬುದನ್ನರಿಯರು. ಮಡಿಯಿಲ್ಲ; ಒಳ್ಳೆಯ ನಡೆಯಿಲ್ಲ; ಅವರಲ್ಲಿ ದಿಟದ ನುಡಿಯಿಲ. ಆಸುರೀ ಸ್ವಭಾವದವರ ಸಾಮಾಜಿಕ ನಡೆ-ನುಡಿಯನ್ನು ಕೃಷ್ಣ ಇಲ್ಲಿ ವಿವರಿಸುತ್ತಾನೆ. ಆಸುರೀ ಸ್ವಭಾವದವರಿಗೆ ಯಾವುದು ಮಾಡಬೇಕು, ಯಾವುದು ಮಾಡಬಾರದು ಎನ್ನುವ ಐಎಚ್ಚರವಿರುವುದಿಲ್ಲ. ಇದರಿಂದ ಅವರು ಮಾಡಬಾರದ್ದನ್ನೇ ಮಾಡುತ್ತಿರುತ್ತಾರೆ. ಇವರಿಗೆ ನ್ಯಾಯ ಅನ್ಯಾಯ ಯಾವುದೂ ಮುಖ್ಯವಲ್ಲ. ಹಣ ಸಂಪಾದನೆ ಮತ್ತು ಗಣ್ಯವ್ಯಕ್ತಿ ಸ್ಥಾನ ಗಳಿಸಬೇಕು ಎನ್ನುವುದು ಇವರ ಮೂಲಭೂತ ಬಯಕೆ. ಇದರಿಂದಾಗಿ ಹಣ ಸಂಪಾದನೆಯಲ್ಲಿ ನ್ಯಾಯದ ಮುಖವಿರಬೇಕು ಎನ್ನುವ ಎಚ್ಚರ ಇವರಿಗಿರುವುದಿಲ್ಲ. ಮೂಲಭೂತವಾಗಿ ಆಸುರೀ ಸ್ವಭಾವದವರಲ್ಲಿ ನೈರ್ಮಲ್ಯವಿರುವುದಿಲ್ಲ. ಒಳ್ಳಯಮಾತು, ಒಳ್ಳೆಯ ಯೋಚನೆ, ಸ್ವಚ್ಛ ಶರೀರ ಇವರಲ್ಲಿರುವುದಿಲ್ಲ. ಇವರು ಬಾಹ್ಯವಾಗಿ ಬಹಳ ಶುದ್ಧರಂತೆ. ನಾಟಕವಾಡಿಕೊಂಡು ಬದುಕುತ್ತಿರುತ್ತಾರೆ. ಇವರು ಎಂದೂ ಪ್ರಾಮಾಣಿಕರಾಗಿರುವುದಿಲ್ಲ. ಏನು ಮಾಡಿದರೂ ಅದು ತೋರಿಕೆಗಾಗಿ. ನಮಗೆ ಕೃಷ್ಣ ಗೀತೆಯಲ್ಲಿ ಹೇಳುವ ಒಂದೊಂದು ಗುಣ ನಡತೆಗೆ ಉದಾಹರಣೆ ಮಹಾಭಾರತದಲ್ಲೇ ಸಿಗುತ್ತದೆ. ಅದಕ್ಕಾಗಿ ಗೀತೆಯನ್ನು ಮಹಾಭಾರತದ ಸಾರ ಎನ್ನುವುದು. ಆಸುರೀ ಸ್ವಭಾವಕ್ಕೆ ಅತ್ಯುತ್ತಮ ಉದಾಹರಣೆ ದುರ್ಯೋಧನ”. ಈ ಆಸುರೀ ಸ್ವಭಾವದವರು ಹೇಗೆ ಸಮಾಜ ಕಂಟಕರಾಗುತ್ತಾರೆ, ಅವರ ತಿಳುವಳಿಕೆ ಏನು? ಎನ್ನುವುದನ್ನು ಈ ಅಧ್ಯಾಯದ ಮುಂದಿನ ಭಾಗದಲ್ಲಿ ಕೃಷ್ಣ ವಿಸ್ತಾರವಾಗಿ ವಿವರಿಸುತ್ತಾನೆ.
Bibek Debroy (1955–2024)The Bhagavad Gita
‘O son of Pritha!13 In this world, two types of beings are created, divine and demonic. The divine has been stated in detail.14 Hear from me about the demonic.’ (7) ‘Demonic people do not know about inclination and disinclination.15 In them, there is no purity nor righteousness, nor even truthfulness.’