17.10

यातयामं गतरसं पूति पर्युषितं च यत् ।
उच्छिष्टमपि चामेध्यं भोजनं तामसप्रियम् ॥
yātayāmaṃ gatarasaṃ pūti paryuṣitaṃ ca yat |
ucchiṣṭamapi cāmedhyaṃ bhojanaṃ tāmasapriyam ||
Sri Madhvacharya (1238–1317)Bhagavad Gita Tatparya Nirnaya
‘यामान्तरितपाकं तु यातयाममितीर्यते। क्वचिच्च गतसारं स्यान्नियम्यं यातमस्य यत्’ इति च। पूर्वं स्वादु पश्चादन्यथाजातं - गतरसम्। ‘शुद्धभागवतानां तु स्वभावापेक्षयैव तु। स्वादुत्वादि विजानीयात् पदार्थानां न चान्यथा’ इति सूदशास्त्रे॥10॥
Swami Sivananda (1887–1963)Bhagavad Gita
10. That which is stale, tasteless, putrid, rotten and impure refuse, is the food liked by the Tamasic.
Bannanje Govindacharya (1936–2020)Bhagavad Gita Pravachana
ಯಾತಯಾಮಂ ಗತರಸಂ FPS ಪರ್ಯುಷಿತಂ ಚ ಯತ್‌ | ಉಚ್ಚಿಷ್ಟಮ್‌ ಅಪಿ ಚ ಅಮೇಧ್ಯಂ ಭೋಜನಂ ತಾಮಸ ಪ್ರಿಯಮ್‌ - ಇದು ತಾಮಸರಿಗೆ ಮೆಚ್ಚಿನ ತಿನಿಸು: ಅಟ್ಟು ಜಾವ ಕಳೆದದ್ದು, ರುಚಿ ಕಳೆದುಕೊಂಡದ್ದು, ಹಳಸಿದ್ದು, ತಂಗಳಾದದ್ದು, ಎಂಜಲು ಮತ್ತು ಕೊಳಕಾದದ್ದು. ತಾಮಸರಿಗೆ ಜೀವನದಲ್ಲಿ ಅತಿದೊಡ್ಡ ಸಂಗತಿ ಎಂದರೆ ಭೋಜನ. ಇವರು ಆಹಾರವನ್ನು ದೇವರಿಗೆ ಸಮರ್ಪಿಸದೇ ಸೇವನೆ ಮಾಡುತ್ತಾರೆ. ನೀರಸವಾದ, ಹಳಸಿದ, ವಾಸನೆ ಬರುವ, ರುಚಿಗೆಟ್ಟ ಆಹಾರ ತಾಮಸರಿಗೆ ಇಷ್ಟ. ಇವರು ಎಂಜಲು ಊಟವನ್ನು ಇಷ್ಟಪಡುತ್ತಾರೆ. [ಉದಾಹರಣೆಗೆ ಒಂದೇ ತಟ್ಟೆಯಲ್ಲಿ ಅನೇಕ ಮಂದಿ ಎಂಜಲು ಹಂಚಿಕೊಂಡು ತಿನ್ನುವುದು]. ಹೀಗೆ ಆಹಾರದಿಂದ ಹೇಗೆ ವ್ಯಕ್ತಿಯನ್ನು ಗುರುತಿಸಬಹುದು ಎನ್ನುವ ವಿಧಾನವನ್ನು ವಿವರಿಸಿದ ಕೃಷ್ಣ, ಮುಂದೆ ನಮ್ಮ ಆಚಾರದಿಂದ(ಯಜ್ಞ, ತಪಸ್ಸು, ದಾನ) ವ್ಯಕ್ತಿಯ ಸ್ವಭಾವವನ್ನು ಅರಿಯುವ ವಿಧಾನವನ್ನು ವಿವರಿಸುತ್ತಾನೆ.
Bibek Debroy (1955–2024)The Bhagavad Gita
(10) ‘The tamas-type favour food cooked a long time ago,18 no longer succulent19 and with a bad smell, stale20 and tasted by others21—impure.’