17.20

दातव्यमिति यद्दानं दीयतेऽनुपकारिणे ।
देशे काले च पात्रे च तद्दानं सात्त्विकं स्मृतम् ॥
dātavyamiti yaddānaṃ dīyate'nupakāriṇe |
deśe kāle ca pātre ca taddānaṃ sāttvikaṃ smṛtam ||
Swami Sivananda (1887–1963)Bhagavad Gita
20. That gift which is given to one who does nothing in return, knowing it to be a duty to give in a fit place and time to a worthy person, that gift is held to be Sattwic.
Bannanje Govindacharya (1936–2020)Bhagavad Gita Pravachana
ದಾತವ್ಯಮ್‌ ಇತಿ ಯತ್‌ ದಾನಮ್‌ ದೀಯತೇ ಅನುಪಕಾರಿಣೇ | ದೇಶೇ ಕಾಲೇ ಚ ಪಾತ್ರೇ ಚ ತತ್‌ ದಾನಮ್‌ ಸಾತ್ವಿಕಂ ಸ್ಮೃತಮ್‌ -ಪ್ರತ್ಯುಪಕಾರಕ್ಕಾಗಿ ಅಲ್ಲದೆ ಕರ್ತವ್ಯ ದೃಷ್ಟಿಯಿಂದ ಕೊಡುವ ದಾನ, ತಕ್ಕ ದೇಶ-ಕಾಲಗಳಲ್ಲಿ ತಕ್ಕ ವ್ಯಕ್ತಿಗೆ ಕೊಡುವ ದಾನ ಸಾತ್ವಿಕ ಎನಿಸುತ್ತದೆ. ಯಾವುದೇ ಪ್ರತ್ಯುಪಕಾರದ ನಿರೀಕ್ಷೆ ಇಲ್ಲದೆ, ಆತ್ಮ ಸಂತೋಷದಿಂದ, ಮನಃಪೂರ್ವಕವಾಗಿ, ಪ್ರೀತಿಯಿಂದ, ಯೋಗ್ಯವಾದ ವ್ಯಕ್ತಿಗೆ, ಯೋಗ್ಯವಾದ ಕಾಲದಲ್ಲಿ, ಯೋಗ್ಯವಾದ ಸ್ಥಳದಲ್ಲಿ ಕೊಡುವುದು; ನನ್ನ ಕರ್ತವ್ಯ ಅನ್ನುವ ದೃಷ್ಟಿಯಿಂದ ಕೊಡುವ ದಾನ ಸಾತ್ವಿಕ ದಾನ.[ಹೆಚ್ಚಿನ ವಿವರಣೆ : ಅಧ್ಯಾಯ ಹದಿನಾರು ಆರಂಭಿಕ ಶ್ಲೋಕ].
Bibek Debroy (1955–2024)The Bhagavad Gita
(20)