सद्भावे साधुभावे च सदित्येतत्प्रयुज्यते ।
प्रशस्ते कर्मणि तथा सच्छब्दः पार्थ युज्यते ॥
sadbhāve sādhubhāve ca sadityetatprayujyate |
praśaste karmaṇi tathā sacchabdaḥ pārtha yujyate ||
Swami Sivananda (1887–1963)Bhagavad Gita
26. The word Sat is used in the sense of reality and of goodness; and so also, O Arjuna, it is
used in the sense of an auspicious act!
Bannanje Govindacharya (1936–2020)Bhagavad Gita Pravachana
ಸತ್ ಭಾವೇ ಸಾಧುಭಾವೇ ಚ ಸತ್ ಇತಿ ಏತತ್ ಪ್ರಯುಜ್ಯತೇ |
ಪ್ರಶಸ್ತೇ ಕರ್ಮಣಿ ತಥಾ ಸತ್ ಶಬ್ದಃ ಪಾರ್ಥ ಯುಜ್ಯತೇ - ಪಾರ್ಥಾ, WEY, ಮತ್ತು "ಒಳ್ಳೆಯತನ' ಎಂಬ
ಅರ್ಥದಲ್ಲಿ TS” ಎಂಬ ಶಬ್ದ ಬಳಕೆಯಾಗುತ್ತದೆ. “ಒಳ್ಳೆಯ ಕೆಲಸ' ಎಂಬ ಅರ್ಥದಲ್ಲೂ ‘TS ಶಬ್ದ ಸಲ್ಲುತ್ತದೆ
ಸತ್' ಅನ್ನುವುದಕ್ಕೆ ಒಂದು ಅರ್ಥ-ಭಾವ. ಸತ್-ಭಾವ ಎಂದರೆ ಸಜ್ಜನಿಕೆಯಿಂದ ಇರುವುದು. ಇದು ಲೋಕದಲ್ಲಿ
ವ್ಯಕ್ತಿಗೆ ಬಳಸುವ ಪದಪ್ರಯೋಗ. ಇದನ್ನು ಕರ್ಮದಲ್ಲಿ ಬಳಸಿದಾಗ ಸತ್-ಕರ್ಮವಾಗುತ್ತದೆ. ಓಂಕಾರ ವಾಚ್ಯ
ಭಗವಂತನಿಗೆ ಅರ್ಪಣಾ ಭಾವದಿಂದ, ಯಾವುದೇ ಫಲಾಪೇಕ್ಷೆ ಇಲ್ಲದೆ(ತತ್) ಮಾಡುವ ಕರ್ಮ 'ಸತ್'-ಕರ್ಮ.
ಯಾವ ಕರ್ಮವನ್ನು ಭಗವಂತನ ಕುರಿತಾಗಿ ಮಾಡುತ್ತೇವೋ, ಆ ಕರ್ಮ ಪ್ರಶಸ್ತವಾಗಿರಬೇಕು. ಅಂದರೆ
ಸ್ವಾರ್ಥಕ್ಕಾಗಿ ಮಾಡಿದರೆ ಅದನ್ನು ಜನ ಮೆಚ್ಚುವುದಿಲ್ಲ. ಬದಲಿಗೆ ತ್ಯಾಗದಿಂದ ಮಾಡುವ ಕರ್ಮ ಪ್ರಶಸ್ತ
ಕರ್ಮವೆನಿಸುತ್ತದೆ. ನಾವು ಈ ರೀತಿ ಪ್ರತಿಯೊಂದು ಶಬ್ದದ ಅರ್ಥವನ್ನು ತಿಳಿದು, ಪಾಲನೆ. ಮಾಡುವ
ಪಾರ್ಥರಾಗಬೇಕು ಎನ್ನುವುದು ಕೃಷ್ಣನ ಸಂದೇಶ. "ಸತ್' ಪದದ ಅರ್ಥವನ್ನು ಇನ್ನೂ ವಿವರವಾಗಿ ಮುಂದಿನ
ಶ್ಲೋಕದಲ್ಲಿ ಕೃಷ್ಣ ವಿವರಿಸುತ್ತಾನೆ.
Bibek Debroy (1955–2024)The Bhagavad Gita
(26)
‘O son of Pritha!37 “Sat” is used to signify existence and superiority. And
the word “Sat” is also used for auspicious acts.’