17.9

कट्वम्ललवणात्युष्णतीक्ष्णरूक्षविदाहिनः ।
आहारा राजसस्येष्टा दुःखशोकामयप्रदाः ॥
kaṭvamlalavaṇātyuṣṇatīkṣṇarūkṣavidāhinaḥ |
āhārā rājasasyeṣṭā duḥkhaśokāmayapradāḥ ||
Sri Madhvacharya (1238–1317)Bhagavad Gita Tatparya Nirnaya
रूक्षम् - नीरसम्। तीक्ष्णम् - सर्षपादि॥09॥
Swami Sivananda (1887–1963)Bhagavad Gita
9. The foods that are bitter, sour, saline, excessively hot, dry, pungent and burning, are liked by the Rajasic and are productive of pain, grief and disease.
Bannanje Govindacharya (1936–2020)Bhagavad Gita Pravachana
ಕಟು ಆಮ್ಲ ಲವಣ ಅತಿ ಉಷ್ಣ Seg ರೂಕ್ಷ ವಿದಾಹಿನಃ | ಆಹಾರಾಃ ರಾಜಸಸ್ಯ ಇಷ್ಟಾಃ ದುಃಖ ಶೋಕ ಆಮಯ ಪ್ರದಾಃ -ಇವು ರಾಜಸರಿಗೆ ಮೆಚ್ಚಿಗೆಯಾದ ತಿನಿಸುಗಳು: ಅತಿಯಾದ ಖಾರ, ಹುಳಿ, ಉಪ್ಪು, ತುಂಬಾ ಬಿಸಿ, ಬಿರುಸು, ನೀರಸ ಮತ್ತು ಉರಿಬರಿಸುವಂತವು; ದುಃಖ- ದುಮ್ಮಾನ ಮತ್ತು ಖಾಯಿಲೆ ಬರಿಸುವಂತವು. ಇಲ್ಲಿ ರಾಜಸ ಆಹಾರದ ವಿವರಣೆಯನ್ನು ಕೃಷ್ಣ ಕೊಟ್ಟಿದ್ದಾನೆ. ವಿಪರೀತ ಖಾರ, ವಿಪರೀತ ಹುಳಿ, ಅತಿ ಉಪ್ಪು, ರಾಜಸ ಆಹಾರವೆನಿಸುತ್ತದೆ. ಅತಿಯಾದ ಬಿಸಿಯನ್ನು ಕುಡಿಯುವುದು; ಬಿರುಸು ಮತ್ತು ನೀರಸವಾದ ಆಹಾರವನ್ನು ಸೇವಿಸುವುದು; ಎದೆ ಸುಡುವ ಆಹಾರ ಸೇವನೆ-ಇವು ರಾಜಸರ ಲಕ್ಷಣವಾಗಿರುತ್ತದೆ. ಈ ಆಹಾರ ಸೇವನೆಯಿಂದ ಮಾನಸಿಕ ಮತ್ತು ದೈಹಿಕ ವೇದನೆ ಹೆಚ್ಚುತ್ತದೆ. ಇದು ಖಾಯಿಲೆಯನ್ನು ತರಬಲ್ಲ ಆಹಾರ. ಹಸಿಮೆಣಸಿನ ಕಾಯಿಯನ್ನು ನೇರವಾಗಿ ತಿನ್ನುವುದು, ಹುಣಸೇ ಹಣ್ಣನ್ನು ಅತಿಯಾಗಿ ತಿನ್ನುವುದು, ಯಾವಾಗಲೂ ಹೆಚ್ಚು ಉಪ್ಪನ್ನು ಬಳಸುವುದು, ಗಂಟಲು ಸುಡುವ ಕಾಫಿ ಕುಡಿಯುವುದು, ಅತಿಯಾಗಿ ಸಾಸಿವೆ ಮತ್ತು ಮಸಾಲೆ ಬಳಸುವುದು, ರಸವಿಲ್ಲದ ಆಹಾರ(8:೦೧179 gum) ಸೇವನೆ; ಇತ್ಯಾದಿ ರಾಜಸರ ಆಹಾರ ಕ್ರಮಕ್ಕೆ ಕೆಲವು ಉದಾಹರಣೆಗಳು.[ಒಂದು ವೇಳೆ ಇಲ್ಲಿ ಹೇಳಿದ ಈ ಆಹಾರವನ್ನು ರೋಗ ಪರಿಹಾರಕ್ಕಾಗಿ ವೈದ್ಯರು ಸೂಚಿಸಿದ್ದರೆ ಅದು ರೋಗಿಗೆ ಸಾತ್ವಿಕ ಆಹಾರವೆನಿಸುತ್ತದೆ].
Bibek Debroy (1955–2024)The Bhagavad Gita
(9) ‘The rajas-type favour food that is extremely bitter,17 acidic, salty, hot, pungent, dry and burning—increasing unhappiness, sorrow and disease.’