2.1

सञ्जय उवाच ।
तं तथा कृपयाविष्टमश्रुपूर्णाकुलेक्षणम् ।
विषीदन्तमिदं वाक्यमुवाच मधुसूदनः ॥
sañjaya uvāca |
taṃ tathā kṛpayāviṣṭamaśrupūrṇākulekṣaṇam |
viṣīdantamidaṃ vākyamuvāca madhusūdanaḥ ||
Swami Sivananda (1887–1963)Bhagavad Gita
1. To him who was thus overcome with pity and who was despondent, with eyes full of tears and agitated, Krishna or Madhusudana (the destroyer of Madhu), spoke these words.
Bannanje Govindacharya (1936–2020)Bhagavad Gita Pravachana
ಸಂಜಯ ಉವಾಚ-ಸಂಜಯ ಹೇಳಿದನು: ತಮ್‌ ತಥಾ ಕೃಪಯಾ BIB DF ಅಶ್ರು ಪೂರ್ಣ ಆಕುಲ ಈಕ್ಷಣಮ್‌ | ವಿಷೀದಂತಮ್‌ ಇದಮ್‌ ವಾಕ್ಯಮ್‌ ಉವಾಚ ಮಧುಸೂದನಃ -ಹಾಗೆ ಕಾರುಣ್ಯಕ್ಕೊಳಗಾಗಿ ಕಂಬನಿ ತುಂಬಿ ಕಣ್ಣು ಮಸುಕಾಗಿ ಉಮ್ಮಳಿಸುತ್ತಿರುವ ಅವನನ್ನು ಕಂಡು ಕೃಷ್ಣ ಈ ಮಾತು ನುಡಿದ. ಅರ್ಜುನನಿಗೆ ಇಡೀ ಸಮಾಜದ, ಜನಾಂಗದ ಮೇಲೆ ಅನುಕಂಪ. ಯುದ್ಧ ಮಾಡುವುದರಿಂದ ಜನಾಂಗ ಹತ್ಯೆಗೆ ಕಾರಣವಾಗುತ್ತೇವೆ. ಎನ್ನುವುದು ಆತನ ತಲೆಯಲ್ಲಿ ತುಂಬಿ ಹೋಗಿದೆ. ಕೃಪೆಯ ಆವೇಶದಿಂದ ಕಣ್ಣಲ್ಲಿ ನೀರಿಳಿಯುತ್ತಿದೆ. ಅಜ್ಞಾನದ ಮಂಜು ಮನಸ್ಸನ್ನು ವಿಕ್ಷಿಪ್ತಗೊಳಿಸಿದೆ. ತರ್ಕದ ಮೂಲಕ ತನ್ನನ್ನು ತಾನು ಸಮರ್ಥಿಸಿಕೊಳ್ಳಲು ನೋಡುತ್ತಿದ್ದಾನೆ. ಇದು ಸಹಜ ಪ್ರವೃತ್ತಿ ಅಲ್ಲ, ಇದೊಂದು ಆವೇಶ. ಇದಕ್ಕೆ ಕೃಷ್ಣ ನಿಷ್ಠುರವಾಗಿ ಉತ್ತರಿಸುತ್ತಾನೆ.
Bibek Debroy (1955–2024)The Bhagavad Gita
(1) Sanjaya said: Seeing him2 thus overcome with pity,3 his eyes filled with tears and struck thus with grief, Madhusudana4 said the following words.