2.21

वेदाविनाशिनं नित्यं य एनमजमव्ययम् ।
कथं स पुरुषः पार्थ कं घातयति हन्ति कम् ॥
vedāvināśinaṃ nityaṃ ya enamajamavyayam |
kathaṃ sa puruṣaḥ pārtha kaṃ ghātayati hanti kam ||
Sri Madhvacharya (1238–1317)Bhagavad Gita Tatparya Nirnaya
अविनाशिनं - शरीरापायादिवर्जितम्। नित्यं - स्वरूपतः। एनं-परमेश्वरम्। ‘कर्तृत्वम् तु स्वतन्त्र त्वम् तदेकस्य हरेर्भवेत्। तच्चाव्ययं तस्य जानन् कथं कर्था स्वयं भवेत्॥इति परमश्रुतिः। अन्यथा - अविनाशिनं नित्यमिति पुनरुक्तिः॥21॥
Swami Sivananda (1887–1963)Bhagavad Gita
21. Whosoever knows Him to be indestructible, eternal, unborn and inexhaustible, how can that man slay, O Arjuna, or cause to be slain?
Bannanje Govindacharya (1936–2020)Bhagavad Gita Pravachana
ವೇದ ಅವಿನಾಶಿನಮ್‌ ನಿತ್ಯಮ್‌ ಯಃ ಏನಮ್‌ ಅಜಮ್‌ ಅವ್ಯಯಮ್‌ | ಕಥಮ್‌ ಸಃ ಪುರುಷಃ ಪಾರ್ಥ ಕಮ್‌ ಘಾತಯತಿ ಹಂತಿ ಕಮ್‌-ಓ ಪಾರ್ಥಾ, ಹುಟ್ಟು-ಸಾವುಗಳಿರದ, ಮಾರ್ಪಡದ, ಏತರಿಂದಲೂ ಅಳಿಯದ ಈ ಜೀವನನ್ನು[ಶರೀರದಿಂದಲೂ ಅಳಿವಿರದ ಭಗವಂತನನ್ನು] ಬಲ್ಲ ಜೀವಿ, ಯಾರನ್ನು ಹೇಗೆ ಕೊಲ್ಲಿಸುವುದು ? ಯಾರನ್ನು ಹೇಗೆ ಕೊಲ್ಲುವುದು? ದೋಷ ಸಂಬಂಧವಿಲ್ಲದ, ನಿತ್ಯವಾದ, ಎಂದೂ ಬದಲಾಗದ ಜೀವ ಸ್ವರೂಪವನ್ನು ಯಾರು ತಿಳಿಯುತ್ತಾರೋ, ಅಂತಹ ಮಾನವ ಯಾರನ್ನು ಕೊಲ್ಲುವುದು ಅಥವಾ ಕೊಲ್ಲಿಸುವುದು ಹೇಗೆ ಸಾಧ್ಯ? ಸ್ವರೂಪತಃ ಜೀವನಿಗೆ ನಾಶವಿಲ್ಲ ಎಂದು ತಿಳಿದಾಗ, ಸ್ಥೂಲ ಪ್ರಪಂಚದಲ್ಲಿ ಹುಟ್ಟು-ಸಾವು ಭಗವಂತನ ಇಚ್ಛೆಯಂತೆ ನಡೆಯುತ್ತಿದೆ ಎಂದು ತಿಳಿದ ಮೇಲೆ, ಯಾರು ಯಾರನ್ನು ಕೊಲ್ಲುವುದು ಅಥವಾ ಕೊಲ್ಲಿಸುವುದು? ಹುಟ್ಟು-ಸಾವಿನ ಹಿಂದಿರುವ ಭಗವದ್‌ ಶಕ್ತಿಯನ್ನು ನಾವು ಅರಿತುಕೊಳ್ಳಬೇಕು ಅಷ್ಟೆ. ಜೀವಕ್ಕೆ ಅಳಿವಿಲ್ಲ, ಅದಕ್ಕೆ ಹುಟ್ಟು-ಸಾವು ಎನ್ನುವುದಿಲ್ಲ. ಹಾಗಿದ್ದರೆ ನಾವು ಪ್ರಾಪಂಚಿಕವಾಗಿ ಕಾಣುವ ಹುಟ್ಟು- ಸಾವನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ಈ ಪ್ರಶ್ನೆಗೆ ಕೃಷ್ಣ ಮುಂದಿನ ಶ್ಲೋಕದಲ್ಲಿ ಉತ್ತರಿಸಿದ್ದಾನೆ.
Bibek Debroy (1955–2024)The Bhagavad Gita
(21) ‘O Partha!20 He who knows this to be without destruction, eternal, without birth and incapable of change, how can that person cause anyone to be slain? Or how can he slay anyone?’