2.27

जातस्य हि ध्रुवो मृत्युर्ध्रुवं जन्म मृतस्य च ।
तस्मादपरिहार्येऽर्थे न त्वं शोचितुमर्हसि ॥
jātasya hi dhruvo mṛtyurdhruvaṃ janma mṛtasya ca |
tasmādaparihārye'rthe na tvaṃ śocitumarhasi ||
Sri Madhvacharya (1238–1317)Bhagavad Gita Tatparya Nirnaya
2.27–2.28
तस्मान्नात्राश्चर्यबुद्धिः कर्तव्या॥27 - 28॥
Swami Sivananda (1887–1963)Bhagavad Gita
27. For, certain is death for the born and certain is birth for the dead; therefore, over the inevitable thou shouldst not grieve.
Bannanje Govindacharya (1936–2020)Bhagavad Gita Pravachana
ಜಾತಸ್ಯ ಹಿ ಧ್ರುವಃ ಮೃತ್ಯುಃ ಧ್ರುವಂ ಜನ್ಮ ಮೃತಸ್ಯ ಚ। ತಸ್ಮಾತ್‌ ಅಪರಿಹಾರ್ಯೇ ಅರ್ಥೇ ನ ತ್ವಂ ಶೋಚಿತುಮ್‌ ಅರ್ಹಸಿ-- ಹುಟ್ಟಿದವನಿಗೆ ಸಾವು ಖಚಿತ; ಸತ್ತವನಿಗೆ ಮರುಹುಟ್ಟೂ ಖಚಿತ. ಎಂದ ಮೇಲೆ, ಅನಿವಾರ್ಯವಾದ ಸಂಗತಿಗಾಗಿ ನೀನು ಅಳುವುದು ತರವಲ್ಲ. ಹುಟ್ಟು-ಸಾವು, ಸುಖ-ದುಃಖ, ಒಂದು ನಾಣ್ಯದ ಎರಡು ಮುಖವಿದ್ದಂತೆ. ರಾತ್ರಿ ಇಲ್ಲದೆ ಹಗಲಿಲ್ಲ. ಹುಟ್ಟಿದ ಮೇಲೆ ಸಾವು ಕಟ್ಟಿಟ್ಟ ಬುತ್ತಿ. ನಾವು ಜೀವನದಲ್ಲಿ ಅನಿವಾರ್ಯವಾದದ್ದನ್ನು ಹೊಂದಿಸಿಕೊಳ್ಳುವುದನ್ನು ಕಲಿಯಬೇಕು. ಅದನ್ನು ಬಿಟ್ಟು ಕಷ್ಟ ಬಂದಾಗ ಕೊರಗುವುದು ತರವಲ್ಲ. ಅನಿವಾರ್ಯವಾದ ಕರ್ತವ್ಯ ಪಾಲನೆಯಲ್ಲಿ ನಾವು ಎಂದೂ ದುಃಖಿಸಬಾರದು.
Bibek Debroy (1955–2024)The Bhagavad Gita
(27) ‘Death is inevitable for one who is born and birth is inevitable for one who dies. Therefore, because this is inevitable, you should not grieve.’