2.28

अव्यक्तादीनि भूतानि व्यक्तमध्यानि भारत ।
अव्यक्तनिधनान्येव तत्र का परिदेवना ॥
avyaktādīni bhūtāni vyaktamadhyāni bhārata |
avyaktanidhanānyeva tatra kā paridevanā ||
Sri Madhvacharya (1238–1317)Bhagavad Gita Tatparya Nirnaya
2.27–2.28
तस्मान्नात्राश्चर्यबुद्धिः कर्तव्या॥27 - 28॥
Swami Sivananda (1887–1963)Bhagavad Gita
28. Beings are unmanifested in their beginning, manifested in their middle state, O Arjuna, and unmanifested again in their end! What is there to grieve about? COMMENTARY: The physical body is a combination of the five elements. It is perceived by the physical eye only after the five elements have entered into such combination. After death the body disintegrates and all the five elements return to their source. The body cannot be perceived now. It can be perceived only in the middle state. He who understands the nature of the body and human relationships based upon it will not grieve.
Bannanje Govindacharya (1936–2020)Bhagavad Gita Pravachana
ಅವ್ಯಕ್ತ ಆದೀನಿ ಭೂತಾನಿ ವ್ಯಕ್ತ ಮಧ್ಯಾನಿ ಭಾರತ | ಅವ್ಯಕ್ತ AFT ಏವ ತತ್ರ ಕಾ ಪರಿದೇವನಾ -- ಭರತವಂಶದ ಕುಡಿಯೇ, ಜೀವಿಗಳ ಬದುಕಿನ ಬುಡದ ಬೇರು ಕಾಣಿಸದು. ನಡು ಮಾತ್ರ ಕಾಣಿಸುತ್ತಿದೆ. ತುದಿಯೂ ಕಾಣಿಸದು. ಹೀಗಿರುವಾಗ ಏಕೆ ಗೋಳಾಡುವುದು? ಇಲ್ಲಿಯವರೆಗೆ ಜೀವ, ಜೀವದ ಇರುವು, ಹುಟ್ಟು ಸಾವಿನ ಬಗ್ಗೆ ಅನೇಕ ರೀತಿಯಲ್ಲಿ ವಿಶ್ಲೇಷಣೆಯನ್ನು ಕೃಷ್ಣನ ಮಾತಿನಲ್ಲಿ ನೋಡಿದ್ದೇವೆ. ಆದರೆ ಮೂಲಭೂತವಾಗಿ ಅರ್ಜುನನಿಗೆ ಕಾಡಿದ ಸಮಸ್ಯೆ 'ನನ್ನ ಗುರು, ನನ್ನ ಅಜ್ಜ' ಎನ್ನುವ ಸಂಬಂಧದ ಸೆಳೆತ. ಅಂತಹ ಮಹಾ ಜ್ಞಾನಿಗಳ ವಿರುದ್ಧ ನಿರ್ಲಿಪ್ತನಾಗಿ ಯುದ್ಧ ಮಾಡುವುದು ಹೇಗೆ ಎನ್ನುವುದು ಆತನ ಸಮಸ್ಯೆ. ಇಲ್ಲಿ ಕೃಷ್ಣ ಆತನ ಸಮಸ್ಯೆಗೆ ಉತ್ತರಿಸುತ್ತಾನೆ. ಒಬ್ಬ ವ್ಯಕ್ತಿ ನಮಗೆ ಸಂಬಂಥಿಯಾಗುವುದು ಆತನ ಹುಟ್ಟಿನ ನಂತರ. ಆದರೆ ಹುಟ್ಟಿನ ಮೊದಲು ಆತ ಏನಾಗಿದ್ದ? ಸತ್ತ ನಂತರ ಎಲ್ಲಿ ಹೋಗುತ್ತಾನೆ? ಈ ಹುಟ್ಟು-ಸಾವಿನ ಹಿಂದೆ ಮತ್ತು ಮುಂದೆ ನಮಗೂ ಆ ಜೀವಕ್ಕೂ ಏನೂ ಸಂಬಂಧವಿಲ್ಲ. ಈ ಸಂಬಂಧ ಜೀವದ ನಿರಂತರ ಬದುಕಿನ ಸರಳ ರೇಖೆಯಲ್ಲಿನ ಒಂದು ಬಿಂದು. ಅದು ಮಾತ್ರ ನಮಗೆ ವ್ಯಕ್ತ. ಉಳಿದದ್ದು ಅವ್ಯಕ್ತ. ಆದ್ದರಿಂದ ಸರಳ ರೇಖೆಯ ಒಂದು ಬಿಂದುವಿನಲ್ಲಿ ನಿಂತು ದುಃಖಿಸುವುದು ಸೂಕ್ತವಲ್ಲ. ಇಲ್ಲಿ ನಾವು ಬದುಕಿದ್ದಾಗ ಒಬ್ಬರನೊಬ್ಬರು ಪ್ರೀತಿಸಬಾರದು ಎಂದಲ್ಲ. ಇದ್ದಾಗ ಪ್ರೀತಿಸು, ಆದರೆ ಇಲ್ಲವಾದಾಗ ಭಗವಂತ ಕರೆಸಿಕೊಂಡ ಎಂದು ನಿಶ್ಚಿಂತೆಯಿಂದ ಇರಲು ಮನಸ್ಸಿಗೆ ತರೆಬೇತಿ ಕೊಡು. ಈ ರೀತಿ ಬದುಕಲು ಕಲಿಯದಿದ್ದರೆ ಜೀವನ ದುಸ್ತರವಾಗುತ್ತದೆ. ಇದ್ದಾಗ ಸಂತೋಷದಿಂದಿರು, ಇಲ್ಲದಿದ್ದಾಗ ದುಃಖಿಸಬೇಡ ಎನ್ನುವುದು ಕೃಷ್ಣನ ಸಂದೇಶ.
Bibek Debroy (1955–2024)The Bhagavad Gita
(28) ‘O descendant of Bharata!23 Beings are not manifest in the beginning. They are manifest in the middle and are not manifest again after death. What is there to sorrow over?’24