आश्चर्यवत्पश्यति कश्चिदेन-
माश्चर्यवद्वदति तथैव चान्यः ।
आश्चर्यवच्चैनमन्यः शृणोति
श्रुत्वाप्येनं वेद न चैव कश्चित् ॥
āścaryavatpaśyati kaścidena-
māścaryavadvadati tathaiva cānyaḥ |
āścaryavaccainamanyaḥ śṛṇoti
śrutvāpyenaṃ veda na caiva kaścit ||
Sri Madhvacharya (1238–1317)Bhagavad Gita Tatparya Nirnaya
किं तर्ह्याश्चर्यो भगवानेवेत्याह- आश्चर्यवदिति। आश्चर्यमेव सन्तमेनमाश्चर्यवत् पश्यति न
पुनरनाश्चर्यम्।
‘गगनं गगनाकारं सागरं सागरोपमम्’ इत्यादिवत्।
‘आश्चर्यो भगवान् विष्णुर्यस्मान्नैतादृशः क्वचित्।
तस्मात् तद्गोचरं ज्ञानं तद्गोचरवदेव तु’ इति ब्रह्मतर्के।
अनाश्चर्यवदप्यसुरादयः पश्यन्तीति कश्चिदिति विशेषणम्॥29॥
Swami Sivananda (1887–1963)Bhagavad Gita
29. One sees This (the Self) as a wonder; another speaks of It as a wonder; another hears of It
as a wonder; yet, having heard, none understands It at all.
COMMENTARY: The verse may also be interpreted in this manner: he that sees, hears
and speaks of the Self is a wonderful man. Such a man is very rare. He is one among many
thousands. Therefore, the Self is very hard to understand.
Bannanje Govindacharya (1936–2020)Bhagavad Gita Pravachana
ಆಶ್ಚರ್ಯವತ್ ಪಶ್ಯತಿ ಕಶ್ಚಿತ್ ಏನಮ್ ಆಶ್ಚರ್ಯವತ್ ವದತಿ ತಥಾ ಏವ ಚ ಅನ್ಯಃ |]
ಆಶ್ಚರ್ಯವತ್ ಚ ಏನಮ್ ಅನ್ಯಃ ಶೃಣೋತಿ ಶ್ರುತ್ವಾ ಅಪಿ ಏನಮ್ ವೇದ ನ ಚ ಏವ ಶಶ್ಚಿತ್ -- ಯಾರಾದರೂ ಈ
ಜೀವತತ್ವವನ್ನು ಅಥವಾ ಭಗವಂತನನ್ನು ಕಂಡುಕೊಂಡರೆ ಅದೊಂದು ಅಚ್ಚರಿಯಂತೆ. ಇನ್ನೊಬ್ಬ ಅಂದು
ತೋರಿಸಿದರೆ... ಅದೊಂದು ಅಚ್ಚರಿಯಂತೆ. ಮಗದೊಬ್ಬ ಅದನ್ನು ಕೇಳಿ ತಿಳಿದರೆ. ಅದೂ
ಒಂದಚ್ಚರಿಯಂತೆ.(ಯಾರೋ ಒಬ್ಬ ಭಗವಂತನನ್ನು ಅಚ್ಚರಿಗೊಂಡು ನೋಡುತ್ತಾನೆ. ಯಾರೋ ಒಬ್ಬ
ಅಚ್ಚರಿಗೊಂಡು ಆಡುತ್ತಾನೆ. ಯಾರೋ ಒಬ್ಬ ಅವನನ್ನು ಅಚ್ಚರಿಗೊಂಡು ಕೇಳುತ್ತಾನೆ] ಎಷ್ಟು ಕೇಳಿದರೂ
ಜೀವವನ್ನಾಗಲೀ, ಭಗವಂತನನ್ನಾಗಲೀ ಸರಿಯಾಗಿ ಅರಿತವನು ಯಾರೂ ಇಲ್ಲ.
ಇದು ಜೀವ ಹಾಗೂ ಭಗವಂತನ ಬಗ್ಗೆ ಇರುವ ಶ್ಲೋಕ. ಭಗವಂತನನ್ನು ಕಂಡವರು ವಿರಳ. ಒಂದು ವೇಳೆ ಬಹಳ
ಸಾಧನೆಯಿಂದ ಆತನನ್ನು ಕಂಡುಕೊಂಡರೆ, ಕಂಡವರ ಉದ್ಗಾರ ಕೇವಲ ಅಚ್ಚರಿ. ಅದೊಂದು ವಿಸ್ಮಯ. ಈ
ವಿಶ್ವವೇ ಒಂದು ಅದ್ದು ತ, ಹಾಗಿರುವಾಗ ವಿಶ್ವವನ್ನು ನಿರ್ಮಿಸಿದ ಆ ಭಗವಂತ ಅದೆಷ್ಟು ಅದ್ಬುತವಿರಬಹುದು?
ಆದ್ದರಿಂದ ಆತನನ್ನು ಕಂಡವರು ಆತನ ಬಗ್ಗೆ ವರ್ಣಿಸಲಾರರು. ಒಂದು ವೇಳೆ ವರ್ಣಿಸಿದರೆ ಕೇಳುವವನಿಗೆ
ಅದೊಂದು ಅಚ್ಚರಿ. ಯಾರು ಎಷ್ಟೇ ಕೇಳಲಿ ಕೊನೆಗೆ ಭಗವಂತ ಕೇವಲ ಅಚ್ಚರಿಯಾಗೇ ಉಳಿಯುತ್ತಾನೆ.
ಏಕೆಂದರೆ ಭಗವಂತನನ್ನು ತಿಳಿಯುವುದು ಅಸಾಧ್ಯ.
ಇದೇ ರೀತಿ ಜೀವ. ಆತ್ಮ ಸಾಕ್ಷಾತ್ಕಾರ ಆದಾಗ ನಮಗಾಗುವುದು ಕೇವಲ ವಿಸ್ಮಯ. ಅದನ್ನು ವರ್ಣಿಸುವುದು
ಅಸಾಧ್ಯ. ಜೀವ ಒಂದು ಬೆಳಕಿನ ಪುಂಜ. ಅದೊಂದು ಮಹಾನ್ ಅಚ್ಚರಿ. ಅದು ಸೂರ್ಯನಿಗಿಂತ ಪ್ರಖರ,
ಚಂದ್ರನಿಗಿಂತ ತಂಪಾದ ಬೆಳಕು. ಜೀವತತ್ವದ ಬಗ್ಗೆ ಕೇಳಿ ಅದರ ಬಗ್ಗೆ ಖಚಿತವಾದ ತೀರ್ಮಾನಕ್ಕೆ ಬರುವುದು
Bibek Debroy (1955–2024)The Bhagavad Gita
(29)
‘Some people see this25as a wonder. Likewise, some others speak of this as
a wonder. And some others hear of this as a wonder. But having heard, they
are unable to understand this.’26