2.34

अकीर्तिं चापि भूतानि कथयिष्यन्ति तेऽव्ययाम् ।
सम्भावितस्य चाकीर्तिर्मरणादतिरिच्यते ॥
akīrtiṃ cāpi bhūtāni kathayiṣyanti te'vyayām |
sambhāvitasya cākīrtirmaraṇādatiricyate ||
Swami Sivananda (1887–1963)Bhagavad Gita
34. People, too, will recount thy everlasting dishonour; and to one who has been honoured, dishonour is worse than death.
Bannanje Govindacharya (1936–2020)Bhagavad Gita Pravachana
ಅಕೀರ್ತಿಮ್‌ ಚ ಅಪಿ ಭೂತಾನಿ ಕಥಯಿಷ್ಯಂತಿ ತೇ ಅವ್ಯಯಾಮ್‌ ] ಸಂಭಾವಿತಸ್ಯ ಚ ಅಕೀರ್ತಿಃ ಮರಣಾತ್‌ ಅತಿರಿಚ್ಯತೇ--ಜನರು ನಿನ್ನ ಕೊನೆಯಿರದ ಕಳಂಕದ ಕಥೆಯನ್ನು ಆಡಿಕೊಳ್ಳುತ್ತಾರೆ. ಮರ್ಯಾದೆಯ ಮನುಷ್ಯನಿಗೆ ಕೆಟ್ಟ ಹೆಸರು ಸಾವಿಗಿಂತ ಧಾರುಣ. ಸಾಮಾಜಿಕ ಪರಿಣಾಮದ ಬಗ್ಗೆ ವಿವರಿಸುತ್ತಾ ಕೃಷ್ಣ ಹೇಳುತ್ತಾನೆ: ಒಬ್ಬ ಕ್ಷತ್ರಿಯನಿಗೆ ಆತನ ಕೀರ್ತಿ ನಾಶವಾದರೆ ಆತ ಅವಮಾನಕ್ಕೊಳಗಾಗುತ್ತಾನೆ. ಅದರಿಂದ ಆತ ತನ್ನ ಅಸ್ಥಿತ್ವವನ್ನೇ ಕಳೆದುಕೊಳ್ಳಬಹುದು. ಜಗತ್ತಿನಲ್ಲಿ ಮಹಾನ್‌ ಬಿಲ್ಲೋಜ ಎನ್ನುವ ಕೀರ್ತಿ ಪಡೆದ ಅರ್ಜುನ ಈ ಧರ್ಮಯದ್ಧದಲ್ಲಿ ಪಾಲ್ಗೊಳ್ಳದೇ ಇದ್ದಲ್ಲಿ, ಜನರು ಆತನನ್ನು ಹೇಡಿ ಎಂದು ಆಡಿಕೊಳ್ಳುತ್ತಾರೆ. ಇತಿಹಾಸದ ಪುಟಗಳಲ್ಲಿ ಆತನ ಹೇಡಿತನ ಮುಂದಿನ ಪೀಳಿಗೆಗೆ ಕೆಟ್ಟ ಉದಾಹರಣೆಯಾಗಿ ನಿಲ್ಲುತ್ತದೆ. 'ಬಂಧು ಸ್ನೇಹಕ್ಕಾಗಿ ಯುದ್ಧದಿಂದ ಹಿಂದೆ TOW ood ಯಾರೂ ಹೇಳಲಾರರು. ಯುದ್ಧಕ್ಕೆ ಹೆದರಿ ಓಡಿಹೋದ ಹೇಡಿ ಎಂದು ನೀಚವಾಗಿ ಬಯ್ಯುತ್ತಾರೆ. ಒಬ್ಬ ಮರ್ಯಾದಸ್ತ ಮನುಷ್ಯನಿಗೆ ಅಕೀರ್ತಿ ಎನ್ನುವುದು ಸಾವಿಗಿಂತ ಕೀಳು. ಒಬ್ಬ ಕ್ಷತ್ರಿಯ ಇದನ್ನು ಸಹಿಸಲಾರ.
Bibek Debroy (1955–2024)The Bhagavad Gita
(34) ‘And all people will forever talk about your ill-fame. For someone who is honoured, dishonour is worse than death.’