2.37

हतो वा प्राप्स्यसि स्वर्गं जित्वा वा भोक्ष्यसे महीम् ।
तस्मादुत्तिष्ठ कौन्तेय युद्धाय कृतनिश्चयः ॥
hato vā prāpsyasi svargaṃ jitvā vā bhokṣyase mahīm |
tasmāduttiṣṭha kaunteya yuddhāya kṛtaniścayaḥ ||
Sri Madhvacharya (1238–1317)Bhagavad Gita Tatparya Nirnaya
जित्वा स्वर्गो मही च ‘ये युद्ध्यन्ते प्रधनेषु शूरासो ये’ इति श्रुतेः॥37॥
Swami Sivananda (1887–1963)Bhagavad Gita
37. Slain, thou wilt obtain heaven; victorious, thou wilt enjoy the earth; therefore, stand up, O son of Kunti, resolved to fight!
Bannanje Govindacharya (1936–2020)Bhagavad Gita Pravachana
ಹತಃ ವಾ ಪ್ರಾಪ್ಸ್ಯಸಿ ಸ್ವರ್ಗಮ್‌ ಜಿತ್ವಾ ವಾ ५१०९ Je ಮಹೀಮ್‌ | ತಸ್ಮಾತ್‌ ಉತ್ತಿಷ್ಠ ಕೌಂತೇಯ ಯುದ್ಧಾಯ ಕೃತ ನಿಶ್ಚಯಃ- ಸತ್ತರೆ ಸ್ವರ್ಗ ಸೇರುವೆ. ಗೆದ್ದರೆ ನೆಲವನ್ನಾಳುವೆ. ಆದ್ದರಿಂದ, ಕೌಂತೇಯ, ಹೋರಾಡುವ ತೀರ್ಮಾನ ತಳೆದು ಎದ್ದು ನಿಲ್ಲು. ಯುದ್ಧ ಮಾಡುವುದರಿಂದ ನಾವು ಗೆಲ್ಲುತ್ತೇವೆ ಎನ್ನುವುದು ತಿಳಿಯದು. ಧರ್ಮ ಯುದ್ಧದಲ್ಲಿ ಸತ್ತರೂ ಮೋಕ್ಷ, ಗೆದ್ದರೂ ಮೋಕ್ಷ. ಯಾವುದೋ ಸ್ವಾರ್ಥಕ್ಕಾಗಿ ಮಾಡುತ್ತಿರುವ ಯುದ್ಧವಿದಲ್ಲ. ಅನ್ಯಾಯದ ವಿರುದ್ಧ ಹೋರಾಡುವೆ ಎನ್ನುವ ಸಂಕಲ್ಪದಿಂದ ಎದ್ದು ನಿಂತು ಹೋರಾಡು” ಎನ್ನುತ್ತಾನೆ ಕೃಷ್ಣ. ನಾವು ಮಾಡುವ ಕಾರ್ಯದಲ್ಲಿ ಧರ್ಮದ ಪರಿಜ್ಞಾನ ಮುಖ್ಯ. ಯಾವುದೇ ಸ್ವಾರ್ಥವಿಲ್ಲದೆ, ಧರ್ಮದ ಮಾರ್ಗವನ್ನು ಅನುಸರಿಸುವವನು ಎಂದೂ ಯಾವುದಕ್ಕೂ ಅಂಜುವ ಅಗತ್ಯವಿಲ್ಲ. ಧರ್ಮ ಮಾರ್ಗದಲ್ಲಿ ನಡೆದರೆ ನನಗೇನಾಗುತ್ತದೋ ಎನ್ನು ವ ಭಯ ಬೇಡ. ಏಕೆಂದರೆ ಧರ್ಮದ ನಡೆಯಲ್ಲಿ ಫಲಿತಾಂಶ ಯಾವುದೇ ಇರಲಿ, ಅದು ನಮ್ಮನ್ನು ಮೋಕ್ಷಕ್ಕೆ ಕೊಂಡೊಯ್ಯುವ ಸಾಧನವಾಗಿರುತ್ತದೆ.
Bibek Debroy (1955–2024)The Bhagavad Gita
(37) ‘If you are slain, you will attain heaven. If you win, you will enjoy the earth. O son of Kunti!30 Therefore, arise, resolve determinedly to fight.’