अर्जुन उवाच ।
कथं भीष्ममहं सङ्ख्ये द्रोणं च मधुसूदन ।
इषुभिः प्रतियोत्स्यामि पूजार्हावरिसूदन ॥
arjuna uvāca |
kathaṃ bhīṣmamahaṃ saṅkhye droṇaṃ ca madhusūdana |
iṣubhiḥ pratiyotsyāmi pūjārhāvarisūdana ||
Swami Sivananda (1887–1963)Bhagavad Gita
4. How, O Madhusudana, shall I fight in battle with arrows against Bhishma and Drona,
who are fit to be worshipped, O destroyer of enemies?
Bannanje Govindacharya (1936–2020)Bhagavad Gita Pravachana
ಅರ್ಜುನಃ ಉವಾಚ-ಅರ್ಜುನ ಹೇಳಿದನು:
ಕಥಮ್ ಭೀಷ್ಮಮ್ ಅಹಮ್ ಸಂಖೇ ದ್ರೋಣಮ್ ಚ ಮಧುಸೂದನ |
ಇಷುಭಿಃ ಪ್ರತಿಯೋತ್ಸ್ಯಾಮಿ ಪೂಜಾರ್ಹಾ ಅರಿಸೂದನ- ಅರಿಗಳನ್ನು ತರಿದ ಓ ಮಧುಸೂದನಾ, ಭೀಷ್ಮನನ್ನು,
ದ್ರೋಣನನ್ನು, ಪೂಜಿಸಬೇಕಾದ ಮಂದಿಯನ್ನು ನಾನೆಂತು ರಣದಲ್ಲಿ ಬಾಣಗಳಿಂದ ಹೊಡೆದು ಹೋರಾಡಲೀ?
ಕೃಷ್ಣನ ತೀಕ್ಷ್ಣ ಉತ್ತರ ಹಾಗೂ ಆತನ ನಗುಮೊಗವನ್ನು ಗಮನಿಸಿದ ಅರ್ಜುನನ ಮಾತಿನ ದಾಟಿ ಈಗ
ಬದಲಾಗುತ್ತದೆ. ಆತ ಭಾವಾವೇಶ ಬಿಟ್ಟು ಈಗ ಭಾವುಕತೆಯಿಂದ ಶರಣಾಗತಿಯತ್ತ ಹೊರಳುತ್ತಿದ್ದಾನೆ.
ಅರ್ಜುನ ಹೇಳುತ್ತಾನೆ: "ನನ್ನ ಕಣ್ಣಮುಂದೆ ನಿಂತ ಭೀಷ್ಮಾಚಾರ್ಯರು, ದ್ರೋಣಾಚಾರ್ಯರನ್ನು ಹೇಗೆ
ಎದುರಿಸಲೀ? ಒಬ್ಬರು ನಮ್ಮ ವಂಶದ ಮೂಲಪುರುಷನಾದ ರಾಜರ್ಜಿ; ಇನ್ನೊಬ್ಬರು ಎಲ್ಲಾ ಕ್ಷತ್ರಿಯರಿಗೂ ವಿದ್ಯೆ
ಕೊಟ್ಟ ಮಹರ್ಷಿ. ಇಂತಹ ಪೂಜಾರ್ಹರಾದ ಮಹನೀಯರತ್ತ ಹೇಗೆ ಬಾಣ ಹೂಡಲೀ ? ಸೃಷ್ಟಿಯ ಆದಿಯಲ್ಲಿ
ಮಧು-ಕೈತಪರನ್ನು ಸಂಹಾರ ಮಾಡಿದ ಓ ಮಧುಸೂದನನೇ; ದುಷ್ಟ ಸಂಹಾರಕ್ಕೆಂದು ಅವತರಿಸಿದ
ಅರಿಸೂದನನೇ, ಜ್ಞಾನಿಗಳ, ಆಚಾರ್ಯರ ಹತ್ಯೆ ನಿನ್ನ ಮೂಲ ಉದ್ದೇಶ ಅಲ್ಲ" . ಎಂದು ಭಿನ್ನ ದಾಟಿಯಲ್ಲಿ
ಅರ್ಜುನ ತನ್ನ ಮಾತನ್ನು ಮುಂದುವರಿಸುತ್ತಾನೆ.
Bibek Debroy (1955–2024)The Bhagavad Gita
(4)
Arjuna said:
‘O Madhusudana! How will I use arrows to fight in this war against
Bhishma and Drona? O slayer of enemies!6 They are deserving of worship.’